ರಾತ್ರಿ ಸರದಾರ

ಆಕಾಶದ ತುಂಬಾ ರಂಗೋಲೆ ನಕ್ಷತ್ರ ಮಾಲೆ
ನವ ವಧುವಿನಲಂಕಾರ ಏನೇನೋ ಶೃಂಗಾರ
ಎಲ್ಲ ಅವನ ಸ್ವಾಗತಕ್ಕಾಗಿ
ಮೂಡಿ ಬರ್‍ತಾ ಇದ್ದಾನೆ ನೋಡಿ ಅವನ ಮೋಡಿ
ಅವನೇ ಚಂದ್ರ, ರಾತ್ರಿಯ ಸರದಾರ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಗುವಿಗೊಂದು ಅಪ್ಪ….
Next post ಹವೇಲಿ

ಸಣ್ಣ ಕತೆ

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

cheap jordans|wholesale air max|wholesale jordans|wholesale jewelry|wholesale jerseys