ನಿನ್ನ ನೋಡಿ ತಡೆಯಲಾರದೆ ಕೇಳಿದೆ

ನಿನ್ನ ನೋಡಿ ತಡೆಯಲಾರದೆ ಕೇಳಿದೆ
ಕೂಡಿ ಗಡ ಕಾಡಬ್ಯಾಡ ಬೇಡಿದ್ದು ಕೊಡುವೆ            ||ಪ||

ಮೂರಗಿರಿಮ್ಯಾಲಕ ಏರಿ
ಶಿಖರದೋಳ್ ನಿಂತು ಜೀರಗಿಂಡಿಯೊಳು
ಮಾರಿ ತೋರ್ವ ಬಾಲಿ                            ||೧||

ಹರಿ ಹರ ಸುರರಿಗೆ
ಕ್ಷೀರವನ್ನಿತ್ತು ಸಲುಹಿದಿ
ಚಾರುತನದಲಿ ಶ್ರುತಿ ಸಾರಿತಿದೆ                    ||೨||

ವಸುಧಿಯೊಳು ಶಿಶುನಾಳ
ಆದಿ ಸದ್ಗುರುವಿನ
ನಾದ ಬ್ರಹ್ಮದೋಳ್ ಬೈಲಾದ ಮ್ಯಾಲೆ                ||೩||
*    *    *    *

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೌದೆ ನಮ್ಮವ್ವ ನೀನು ಹೌದೆ
Next post ಜಗನ್ಮಾತೆ ಜಯತು ಜಗದಂಬಾ ಪಾಹಿಮಾಂ

ಸಣ್ಣ ಕತೆ

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

cheap jordans|wholesale air max|wholesale jordans|wholesale jewelry|wholesale jerseys