ತಮೋಹಾರಿ

ನನ್ನೆದೆಯ ಬಾಂದಳದ
ಅರಿವಿನಾ ಜ್ಯೋತಿಯೇ ನೀ ಬೆಳಗು,
ನಿನ್ನ ಬೆಳಕಿರಲೆನ್ನ
ಒಳಗು-ಹೊರಗು,

ದಿಕ್ ದಿಗಂತದ ಕಾಂತಿ
ಎನ್ನ ಚೇತೋಹಾರಿ,
ಬಾನ್ ಕಿರಣವಿಣುಕದಾ
ಚಿತ್ತ ತಮೋಹಾರಿ,

ಇರುಳಿರುಳ ಮರಳಿನೊಳು
ಕುರುಡು-ಹುರುಡಾಗದಿರಲಿ,
ಹಗಲಗಲ ಸಿರಿಧನದೊಳು
ಬರಡು-ಬರಡಾಗದಿರಲಿ,

ಈಜೋ ಮೀನಿಗೂ ಇಲ್ಲಿ
ಬಗೆ-ಬಗೆಯ ದಾಳ,
ಅರಿವ-ಬೆಳಕಿರದಿರಲು
ಸುತ್ತೊ ಕೊರಳವೆನಿತೋ ಗಾಳ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೀ ಬರುವ ದಾರಿ
Next post ಘಳಿಗೆ

ಸಣ್ಣ ಕತೆ

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

cheap jordans|wholesale air max|wholesale jordans|wholesale jewelry|wholesale jerseys