ವಿಕೃತ ಕಾಮಿ

ಸ್ವಜಾತಿಯ ತಾರೆಯರ ಜತೆ ಸುಖವಾಗಿ ಷೋಕಿಯಾಗಿ
ಬದುಕೋದು ಬಿಟ್ಟು
ಭೂಮಿ, ಭೂಮೀಂತ, ಸತ್ಕೊಂಡು
ಸುತ್ತೋ ನೀನೊಬ್ಬ ವಿಕೃತ ಕಾಮಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಈ ಓಣಿಗಳು
Next post ಅಬ್ಬಾ! ಯೀ ಯೆಂಗ್ಸ್ರೇ ಯೀಗೇ…

ಸಣ್ಣ ಕತೆ

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

cheap jordans|wholesale air max|wholesale jordans|wholesale jewelry|wholesale jerseys