ಒಬ್ಬ ಒಕ್ಕಲಿಗನಿಗೆ ತಿಮ್ಮಣ್ಣನೆಂಬ ಒಬ್ಬ ಮಗ. ಬಿಂಬಾಲಿ ಎಂಬ ಮಗಳು ಇದ್ದರು. ಆ ಅಣ್ಣತಂಗಿಯರು ತಮ್ಮ ತೋಟದಲ್ಲಿ ಗೊಂಡೆ ಹೂವಿನ ಗಿಡಗಳನ್ನು ಎರಡು ಸಾಲಿನಲ್ಲಿ ಬೆಳೆಸಿದ್ದರು. ಅಣ್ಣನು ನೆಟ್ಟಗಿಡಗಳಲ್ಲಿ ಹೆಣ್ಣು ಹೂಗಳು, ತಂಗಿಯು ನೆಟ್ಟ...
ಕಂಡಕ್ಟರ್ ಬಸ್ಸಿನಲ್ಲಿ ಚಿಲ್ಲರೆಗಾಗಿ ಪರದಾಡುತ್ತಾ ಪ್ರಯಾಣಿಕರಿಗೆ ಚಿಲ್ಲರೆ ಕೊಟ್ಟು ಸಹಕರಿಸಲು ಕೇಳಿಕೊಳ್ಳುತ್ತಿದ್ದ. ಒಂದು ದಿನ ತರ್ಕಾರಿ ತರುವ ಸಲುವಾಗಿ ಪೇಟೆಗೆ ಹೋದ ತರ್ಕಾರಿ ಮಾರುವವಳು `ಚಿಲ್ಲರೆ ಕೊಡಿ' ಎಂದಳು. `ಚಿಲ್ಲರೆ' ಎಂಬ ಪದ ಕಿವಿಗೆ...
ನಾವು ಮತ್ತೆ ಮತ್ತೆ ಕೆಲವು ಪ್ರಶ್ನೆಗಳನ್ನು ಸಾಕಿಕೊಳ್ಳಲೇಬಾರದು ಅವು ನಾಯಿಗಳನ್ನು ಸಾಕಿಕೊಂಡಂತೆ ಒಮ್ಮೊಮ್ಮೆ ಕಿರಿಕಿರಿ ಮತ್ತೊಮ್ಮೆ ಪ್ರೀತಿ ನಾವು ಮತ್ತೆ ಮತ್ತೆ ಉತ್ತರಗಳನ್ನು ಬಿಟ್ಟುಕೊಡಲೇಬಾರದು ಅವು ಮೀನುಗಳಂತೆ ಪುಳಕ್ಕನೆ ಜಾರಿ ಕಣ್ಮರೆ ಸುಳಿಗೆ ಸಿಕ್ಕು...
ಗೋಕಾಕ್ ಚಳುವಳಿ ಅಂತ ಒಂದು ದೊಡ್ಡ ಗದ್ದಲವೆ ನೆಡೀತು ೨೫ ವರ್ಷದ ಹಿಂದೆ ನೆಪ್ಪದೇನ್ರಿ? ಆಗಿನ ಜಮಾನ್ದಾಗೆ ಬೆಂಗಳೂರ್ನಾಗೆ ಎಲ್ಲಿ ನೋಡಿದ್ರೂ ತಮಿಳರ ಸ್ಲಮ್ಮು ಇಸಮ್ಮುಗಳೇ ತುಂಬ್ಕೊಂಡಿದ್ವು. ಬೆಂಗಳೂರ್ನಾಗೆ ಕಾಲಿಕ್ಕಿದ ತಕ್ಷಣ ಕೇಳ್ತಿದ್ದೇ ‘ಎಂಗೆ...
‘ಸಾಹಿತಿಗಳ ಜಗಳ ಗಂಧ ತೀಡಿದ್ದಾಂಗ’ ಅಂತ ಆವರ ಜಗಳವನ್ನೆಲ್ಲ ಎಂಟರ್ಟೈನ್ಮೆಂಟ್ ಆಗಿ ತಗೊಳ್ಳೋ ರೀಡರ್ಸ್ ಅಭಿಪ್ರಾಯ. ಅಡಿಗರು, ಕೆ. ಎಸ್. ನರಸಿಂಹಸ್ವಾಮಿ ಅವರನ್ನ ಪುಪ್ಪಕವಿ ಅಂತ ಚೇಡಿಸಿದರೆ, ಇದೇ ಅಡಿಗರು ಬಿಜೆಪಿ ಕನೆಕ್ಷನ್ ತಗಂಡು...