ನಗೆ ಡಂಗುರ – ೬೯

ಮೂವರು ಸ್ನೇಹಿತರು ತಮ್ಮತಮ್ಮ ಧೈರ್ಯದ ಬಗ್ಗೆ ಜಂಬ ಕೊಚ್ಚಿಕೊಳುತ್ತಿದ್ದರು. ಮೊದಲನೆಯವ: "ನಾನು ಸ್ಮಶಾನದಲ್ಲಿ ಅಮಾವಾಸ್ಯೆ ದಿವಸ ರಾತ್ರಿ ಎಲ್ಲಾ ಕಾಲ ಕಳೆದು ಬಂದಿದ್ದೇನೆ." ಎರಡನೆಯವ: "ನಾನು ಹುಲಿ, ಸಿಂಹ ಮುಂತಾದ ಕ್ರೂರ ಪ್ರಾಣಿಗಳೊಡನೆ ಹಗಲೂ...
ಬ್ರಹ್ಮರಕ್ಕಸನ ಭೀತಿಯಿಂದ

ಬ್ರಹ್ಮರಕ್ಕಸನ ಭೀತಿಯಿಂದ

[caption id="attachment_6781" align="alignleft" width="274"] ಚಿತ್ರ: ಓಬರ್‌ಹೋಲ್ಸ್ಟರ್‍ ವೆನಿಟಾ[/caption] ಮಡಿಕೇರಿ ಕೋಟೆಯ ಕೆಳಗೆ ಅಗ್ರಹಾರ ಪ್ರದೇಶದಲ್ಲಿ ಸುಬ್ಬರಸಯ್ಯನೆಂಬ ಬ್ರಾಹ್ಮಣನೊಬ್ಬ ಪತ್ನಿ ರುಕ್ಮಿಣಿಯೊಡನೆ ವಾಸ ಮಾಡುತ್ತಿದ್ದ. ಅವನಿಗೆ ಪ್ರಾಯಕ್ಕೆ ಬಂದ ಇಬ್ಬರು ಗಂಡು ಮಕ್ಕಳಿದ್ದರು. ಸುಬ್ಬರಸಯ್ಯ...

ಯಾವುದೀ ಹೊಸ ಸಂಚು

ಯಾವುದೀ ಹೊಸ ಸಂಚು ಎದೆಯಂಚಿನಲಿ ಮಿಂಚಿ ಮನಸು ಕನಸುಗಳನ್ನು ಕಲೆಸಿರುವುದು? ಗಿರಿಕಮರಿಯಾಳದಲಿ ತೆವಳಿದ್ದ ಭಾವಗಳ ಮುಗಿಲ ಮಂಚದೊಳಿಟ್ಟು ತೂಗುತಿಹುದು? ಸತ್ತ ಬಾಳಿಗೆ ಮತ್ತೆ ಅಮೃತವೆರೆದು ಕತ್ತಲಾಳಗಳಲ್ಲಿ ದೀಪವುರಿದು, ಬಾಳು ಕೊನೆಯೇರುತಿದೆ ಬೆಳಕಿನುತ್ಸವದಲ್ಲಿ ಮೈಯ ಕಣಕಣದಲ್ಲೂ...

ನಗೆ ಡಂಗುರ – ೬೮

ಪತ್ನಿ: "ರೀ, ಇಲ್ನೋಡಿ, ಪೇಪರ್ ಸುದ್ದೀನಾ, ಕೇವಲ ಒಂದು ಸೈಕಲ್‍ಗೋಸ್ಕರ ಒಬ್ಬ ತನ್ನ ಹೆಂಡತಿನೇ ಮಾರಿಬಿಟ್ಟನಂತೆ." ಪತಿ: "ನಾನೇನು ಅವನಷ್ಟು ದಡ್ಡನಲ್ಲ; ನಾನು ಕಾರು ಸಿಕ್ಕಿದರೆ ಮಾತ್ರ ನಿನ್ನನ್ನು ಮಾರಲು ಒಪ್ಪೋದು," ***

ಗಾಂಧಿ ಟೊಪ್ಪಿಗೆ

ಸೂರ್ಯ ಮುಳುಗುವ ಹೊತ್ತು ಶಾಸಕ ಸೂರಪ್ಪ ಹತ್ತುಕೋಟಿಗೆ ಮಾರಾಟವಾದ ಬಿಸಿ ಬಿಸಿ ಸುದ್ದಿಯೊಂದು ಕಿವಿಯಿಂದ ಕಿವಿಗೆ ತೂರಿ, ಮನಸ್ಸಿಗೂ ಜಾರಿ ಭರತಪುರದಲ್ಲಿ ತಲ್ಲಣ ಸೃಷ್ಟಿಸಿತು. ಜನ ಸೇರಿ ಗುಂಪಾದಲ್ಲಿ ಈ ಸುದ್ದಿ ವಿಚಿತ್ರ ತಿರುವು...

ಅನಂತನ ಅವಾಂತರ ಕೊಮಾರನಿಗೆ ಗಂಡಾಂತರ

ಯು.ಆರ್. ಅನಂತಮೂರ್ತಿನಾ ಹೂ ಆರ್ ಅನಂತ ಮೂತ್ರಿ? ಎಂದು ಗುಡುಗಿದ ಕೊಮಾರ ರಾಮನ ಅಸಲಿರೂಪವೀಗ ಹೊರಬಿದೈತ್ರಿ. ಎಳೆ ವಯಸ್ಸಿನ ಸಿ‌ಎಂ ಭಾಳ ತಾಳ್ಮೆ ಸಹನಾ ಮೂತ್ರಿ ಅಂತೆಲ್ಲಾ ಮಾಧ್ಯಮಗಳಿಂದ ಹಾಡಿ ಹೊಗಳಿಸಿಕ್ಕಂಡಿದ್ದ ಈವಯ್ಯ, ಕಲಿತಬುದ್ಧಿ...
ಪಚ್ಚಡ ಪೊಣ್ಣು

ಪಚ್ಚಡ ಪೊಣ್ಣು

[caption id="attachment_6697" align="alignleft" width="225"] ಚಿತ್ರ: ಆಂಟೊನಿ ಟೌಬಿನ್[/caption] ದಕ್ಷಿಣ ಕೊಡಗಿನ ಬ್ರಹ್ಮಗಿರಿ ಪರ್ವತ ಶ್ರೇಣಿಯಲ್ಲಿ ಜನಿಸುವ ಲಕ್ಷ್ಮಣತೀರ್ಥ ಒಂದು ಮೋಹಕವಾದ ನದಿ. ಅದರ ಬಲ ತಟದಲ್ಲೊಂದು ಪುಟ್ಟ ಗುಡಿಸಲಿತ್ತು. ಅದರಲ್ಲಿ ಅಪ್ಪ ಮಗಳು...

ನಗೆ ಡಂಗುರ – ೬೬

ಯಜಮಾನಿ: "ಇನ್ನು ಮೇಲೆ ಇಷ್ಟೊಂದು ಚೆನ್ನಾಗಿ ನೀನು ಅಲಂಕಾರ ಮಾಡಿಕೊಂಡು ನಮ್ಮ ಮನೆ ಕೆಲಸಕ್ಕೆ ಬರಬೇಡ." ಕೆಲಸದಾಕೆ: "ಯಾಕೆ ತಾಯಿ, ಈಗ ಒಂದು ತಿಂಗಳಿಂದಲೂ ನಿಮ್ಮ ಮನೆಗೆ ಕೆಲಸಕ್ಕೆ ಬರುವಾಗ ಹೀಗೆಯೇ ಅಂದವಾಗಿ ಅಲಂಕಾರ...

ತಿರುಮಂತ್ರ

ಮಕರ ಸಂಕ್ರಮಣದ ಕಾಲಕ್ಕೆ ಸೊಲ್ಲಾಪುರದಲ್ಲಿ ಸಿದ್ಧರಾಮೇಶ್ವರನ ಜಾತ್ರೆ ಆಗುತ್ತದೆ. ಆ ಕಾಲಕ್ಕೆ ಸುತ್ತಲಿನ ಹತ್ತಿಪ್ಪತ್ತು ಹರದಾರಿಗಳಿಂದ ಜನರು ಬಂದು ಸೇರುತ್ತಾರೆ. ದೇವರಿಗಾಗಿ ಬರುವವರೂ ಅಷ್ಟೇ. ವ್ಯಾಪಾರಕ್ಕಾಗಿ ಬರುವವರೂ ಅಷ್ಟೇ. ಏತಕ್ಕಾಗಿ ಅಲ್ಲಿಗೆ ಹೋದರೂ ಅಲ್ಲಿ...