ನಗೆ ಡಂಗುರ – ೫೭

ಗುರು: "ಮೊದಲು ರಾಮಾಯಣ ಆಗಿತ್ತೋ ಅಥವಾ ಮಹಾಭಾರತ ಆಗಿತ್ತೋ? ಹೇಳು ನೋಡೋಣ." ಶಿಷ್ಯಾ: "ಮೊದಲು ರಾಮಾಯಣಾನೇ ನಡೆದಿದ್ದು ಸಾರ್" ಗುರು: "ಅದು ಹೇಗೆ ಅಷ್ಟು ಕರಾರುವಾಕ್ಕಾಗಿ ಹೇಳುತ್ತಿ?" ಶಿಷ್ಯಾ: "ನೋಡಿ ಸಾರ್, ಹೆಸರುಗಳನ್ನು ಕೂಗಬೇಕಾದರೆ...

ಉಮರನ ಒಸಗೆ

ಒಲವಿನ ಬೇಗೆಯ ಬೀಸುಗೋಲಿನ ಬಾಸಾಳಗಳ ತಾಳಲಾರೆ ಬಾರೆ ಮನ್ಮಥನ ಚೆಂದುಟಿ ನಿನ್ನ ಚೆನ್ನೈದಿಲೆ ಮೈಯನೆಲ್ಲ ಮುದ್ದಿಟ್ಟು ರಂಗೇರಿಸಿದೆ ಭಾವೋದ್ವೇಗದ ಸೆಳೆಮಿಂಚು ಉಕ್ಕಿಹರಿದು ಬಾಯಿ ಕಣ್ಣುಗಳ ಮುದ್ರಿಸಿದೆ ನರನರಗಳನುದ್ರೇಕಿಸಿದೆ ಮದಿರೆಯ ಮತ್ತೊಂದು ಮದನನ ಮುದವೊಂದು ಹದವಾಗಿದೆ...
ಅಕ್ಕ ನೀಲಾಂಬಿಕೆ

ಅಕ್ಕ ನೀಲಾಂಬಿಕೆ

[caption id="attachment_6717" align="alignleft" width="300"] ಚಿತ್ರ: ಪಿಕ್ಸಾಬೇ[/caption] ಮಹಾರಾಜ ದೊಡ್ಡವೀರಪ್ಪ ನ್ಯಾಯಪೀಠದಲ್ಲಿ ನ್ಯಾಯಾಧೀಶನಾಗಿ ಕೂತಿದ್ದ. ಯುವರಾಜ ಅಪ್ಪಾಜಿ ಅಪ್ಪನೆದುರು ಅಪರಾಧಿಯಾಗಿ ತಲೆತಗ್ಗಿಸಿ ನಿಂತಿದ್ದ. ಅಪ್ಪಾಜಿರಾಜನ ಮಗ ಚಿಕ್ಕವೀರಪ್ಪ ಅಪ್ಪನಿಗೆ ಆತುಕೊಂಡು ತಾಯಿಯ ಮರಣಕ್ಕೆ ಕಣ್ಣೀರು...

ಹಿಂದ ಓಕೆ ಸಾಬರ (ಅ) ಉಸಾಬರಿ ಎಲ್ಲಾ ಯಾಕೆ?

ಅಹಿಂದ ಯಾಲಿ ಯಾವ ಸೀಮೆಯಾಗ ನೆಡೆದ್ರೂ ರಗ್ಗಡ ಮಂದಿ ಸೇರೋದನ್ನ ನೋಡಿ ಗೋಡ ಅಂಡ್ ಹಿಸ್ ಸನ್ಸ್ಗಳಿಗೆ ತೆಳ್ಳಗೆ ಮೋಷನ್ ಸ್ಟಾರ್ಟ್ ಆಗಿರೋದು ನ್ಯಾಚುರಲ್ ಎಫೆಕ್ಟ್ ಬಿಡ್ರಿ. ಕಾಂಗ್ರೆಸ್‌ನವ್ಕೂ ಒಂತರಾ ಬ್ರೇನ್ ಫೀವರ್ರು. ಅಹಿಂದ...
ನಿಗೂಢ

ನಿಗೂಢ

[caption id="attachment_6654" align="alignleft" width="212"] ಚಿತ್ರ: ಪಿಕ್ಸಾಬೇ[/caption] ಏಳು ಗಂಟೆಗಳ ದೀರ್ಘ ಪ್ರಯಾಣದಲ್ಲಿ ಸಾಕಷ್ಟು ಬಳಲಿ ಹೋಗಿದ್ದ ಮನೋಜನ ಮೈ ಮನಸ್ಸು ವಿಶ್ರಾಂತಿ ಬೇಡುತ್ತಿತ್ತು. ಬಸ್ಸಿಳಿದವನೇ ಹೊಟ್ಟೆಗೊಂದಷ್ಟು ಹಾಕಿಕೊಂಡೇ ರೂಮು ಸೇರಿದ. ಇಂದು ನಾಳೆ...

ಯಾ ಇಮಾಮ ಹಸನೈನ ಎನ್ನುತಲಿ

ಯಾ ಇಮಾಮ ಹಸನೈನ ಎನ್ನುತಲಿ ಭೂಮಿ ಸ್ಥಲದಲಿ ಯುವಜಾತ ನೇಮಗೊಂಡು ವನವಾಸ ಹೊರಟನು ವಿರಾಟನಲ್ಲಿ ಇದ್ದನು ಜೀತಾ ||ಪ|| ಬಗಿಯನರಿಯದೆ ಶಕುನಿ ಸಾರಿದ ಆಗ ಪಾಂಡು ಪುಣ್ಯಕದಾತಾ ವಿಗಡ ಕಾಳಿಕಾ ಬಂದು ಕಾಡುತಿರೆ ||...

ಐಸುರ ಮೋರುಮ ಎರಡರ ಮಧ್ಯದಿ

ಐಸುರ ಮೋರುಮ ಎರಡರ ಮಧ್ಯದಿ ನಾಶವಾಯಿತು ಲಂಕಾದ್ರಿ ಪುರಾ ಭಾಸುರ ಕಿರಣವ ನುಂಗಿದ ಹನುಮನು ಈಸಿ ಅಸುರ ಕುಲ ಸಂಹಾರ       ||ಪ|| ಒಂದು ದಿವಸ ಆನಂದಕಾಲದಲಿ ಸುಂದರಶ್ರೀ ಮುಖ್ಯಪ್ರಾಣಾ ಚಂದದಿ ರಾಮನ ಕೇಳಿ ನಡದನು...

ನಗೆ ಡಂಗುರ – ೫೬

"ಗಾಂಧೀಜಯಂತಿ' ವಿಚಾರವಾಗಿ ನಿನಗೆ ಏನು ತಿಳಿದಿದೆ ಕೊಂಚ ಬಿಡಿಸಿ ಹೇಳು", ಗುರುಗಳು ಶಿಷ್ಯನನ್ನು ಪ್ರಶ್ನಿಸಿದರು. ಶಿಷ್ಯ: ಗಾಂಧಿ ಅದೇ ಮಹಾತ್ಮಾಗಾಂಧಿಯವರು ನಮಗೆಲ್ಲಾ ಚೆನ್ನಾಗಿ ಗೊತ್ತು ಸಾರ್. ಆದರೆ ಈ ಜಯಂತಿ ಎನ್ನುವವರು ಯಾರೋ ಗೊತಿಲ್ಲ!...

ನಿರ್ಭಾಗ್ಯ ಸುಂದರಿ

ಆ ಬಿಳಿಹೂಗಳ ಚಿಲುಮೆಯಲಿ ಶ್ವೇತ ಸುಂದರಿ, ನಿನ್ನ ಜೀವದ ಉಸಿರು ಹೊಗೆಯಾಡುತ್ತಿರುತ್ತದೆ. ನಿನ್ನ ಸ್ತನಗಳ ಉಬ್ಬರ ಗುಡ್ಡಗಾಡಿನ ಹಿಮದ ಗಾಳಿಯಲೆಗಳನ್ನು ಹಿಂಗಿಸಿಕೊಳ್ಳಲಾರದೇ? ಕೆಂಪುರಕ್ತ ಕಕ್ಕುವ ಗೂಳಿಗಳೆದುರು ನಿನ್ನ ನೆನಪು ಶಿಖರದಂತೆ ಬೆಳೆಯತೊಡಗುತ್ತದೆ. ನನ್ನ ನಿರ್ಭಾಗ್ಯ...

ಗೋಡ್ರು ಮುನ್ಸಿಕಂಡ್ರೋ ಎನಿಮಿ ಮಟಾಷ್

ಅಹಿಂದ ರ್‍ಯಾಲಿ ನಡೆಸಿ ಗೋಡ್ರ ಶಾಪಕ್ಕೆ ಗುರಿಯಾದ ಸಿದ್ರಾಮು ಮಾದೇವು ಜಾರ್ಕಿಹೊಳಿ ಅಧಿಕಾರದ ವಜನ್ ಕಳ್ಕೊಂಡು ವನವಾಸ್ದಗವರೆ. ವನವಾಸ ಅಂಬೋದು ಹದಿನಾಕು ವರ್ಸವೋ ನಾಕು ವರ್ಸವೋ ಮುಂದಿನ ಚುನಾವಣೆ ಹೊತ್ಗೇ ಮುಗಿತದೋ ಮೈಲಾರಲಿಂಗನೇ ಬಲ್ಲ....