ಲಡ್ಡಿನ ಮಹಿಮೆ

ಲಡ್ಡಿನ ಮಹಿಮೆ

ತಿರುಪತಿ ತಿಮ್ಮಪ್ಪನ ದೇಗುಲದಲ್ಲಿ ವಿತರಿಸುವ ಲಡ್ಡಿನ ಮಹಿಮೆ ಅಪಾರ. ನಾನು ೧೯೯೧ರಿಂದ ಈತನಕ ಹತ್ತಾರು ಸಲ ಹೋಗಿ ಬಂದಿದ್ದೇನೆ. ಒಮ್ಮೆ- ಬರಿಗಾಲಲ್ಲಿ ಬೆಟ್ಟ ಹತ್ತಿ ಇಳಿದಿದ್ದುಂಟು. ಪ್ರಕೃತಿ ಸೌಂದರ್ಯ ಆಸ್ವಾದಿಸಿದ್ದುಂಟು. ನನ್ನ ಕಣ್ಣ ಮುಂದೆ...

ನಲ್ಮೆಯ ಕರೆ

ಕನ್ನಡದನ್ನವ ಉಂಡವರೆ - ನೀವ್ ಕನ್ನಡಿಗರು ಆಗಿ ಕಾವೇರಿಯನು ಕುಡಿದವರೇ - ನೀವ್ ನಮ್ಮಲಿ ಒಂದಾಗಿ ಅನ್ಯಭಾಷೆಯನು ನುಡಿವವರೆ ಕಲಿಯಿರಿ ಕನ್ನಡವ ಕರುನಾಡಿನ ಈ ನೆಲದಲ್ಲಿ ಮೆರೆಸಿರಿ ಸದ್ಗುಣವ ಕರ್ನಾಟಕದಲೆ ನಿಂತವರೆ ಕಾಯಿರಿ ಕನ್ನಡವ...
ಸಂಸ್ಕರಣ

ಸಂಸ್ಕರಣ

ಲೆನಿನ್‌ಗ್ರಾಡ್ ರಷ್ಯಾದೇಶದ ಒಂದು ಮುಖ್ಯ ನಗರ. ಸುಮಾರು ಎಂಟು ವರ್ಷಗಳ ಹಿಂದೆ ಆಕಸ್ಮಿಕವಾಗಿ ಸಿಕ್ಕ ಅವಕಾಶವನ್ನು ಉಪಯೋಗಿಸಿಕೊಂಡು ಕೆಲಸವೊಂದನ್ನು ಹುಡುಕಿಕೊಂಡಿದ್ದೆ. ಮೆಟಲರ್ಜಿಯಲ್ಲಿ ಡಿಪ್ಲೊಮಾ ಪಡೆದಿದ್ದ ನನಗೆ ಸುಲಭವಾಗಿಯೇ ಜ್ಯೂನಿಯರ್ ಇಂಜಿನಿಯರ್ ಕೆಲಸ ಸಿಕ್ಕಿತ್ತು. ಬಹುಶಃ...

ಶ್ರುತಿ

ಶ್ರುತಿಯೆ ಬೆಳಕು ಬಾಳಿನಂದದ ರೂಪಕೆ ನಭದೆ ದನಿಯ ಆನಂದಹೊನಲಸುರಕೆ|| ಕರವ ಮುಗಿದು ಬೇಡುವಂದದಿ ತಾಯೆ|| ಒಲವಿಂದ ವೃಂದದಲಿ ಕೂಡಿ ನಲಿದು ಬಾರೆ ಬಾರೆ ಜಗವ ತಣಿಸುತಲಿ ಕುಣಿದು ನಲಿದು ಮನವ ತಣಿಸೆ ಆನಂದದಲಿ ಕೂಡಿ...

ದೀರ್‍ಘಮೌನದ ಬಳಿಕ

ಮೂಲ: ವಿಲಿಯಂ ಬಟ್ಲರ್ ಏಟ್ಸ್ ದೀರ್‍ಘಕಾಲದ ಮೌನ ಮುಗಿದು ಮಾತು; ಬೇರೆ ಪ್ರೇಮಿಗಳು ಸಂಬಂಧ ಕಡಿದೋ, ಮಡಿದೋ ಇಲ್ಲದಿರುವಾಗ, ನಿಷ್ಕರುಣಿ ದೀಪಕ್ಕೆ ಕವಿಸಿ ಮರೆಯನ್ನ ನಿಷ್ಕರುಣಿ ಇರುಳಿಗೆ ಸರಿಸಿ ತೆರೆಯನ್ನ ಸಂಗೀತ ಕಲೆಗಳ ಉನ್ನತವಸ್ತುವನ್ನ...
ಕಾಡುತಾವ ನೆನಪುಗಳು – ೧೫

ಕಾಡುತಾವ ನೆನಪುಗಳು – ೧೫

ಒಂದು ದಿನ ಇದ್ದಕ್ಕಿದ್ದ ಹಾಗೆ ನಮ್ಮ ಆಸ್ಪತ್ರೆಯ ಮುಖ್ಯಾಧಿಕಾರಿಗಳು ನನ್ನನ್ನು ತಮ್ಮ ರೂಮಿಗೆ ಕರೆಯಿಸಿಕೊಂಡರು. ನನ್ನ ಕೈಗೊಂದು ಆರ್ಡರ್ ಕಾಪಿಯೊಂದನ್ನು ಕೊಟ್ಟು, "ನಿಮಗೀಗ ವರ್ಗವಾಗಿದೆ. ಇಂದೆಯೇ ನಿಮ್ಮನ್ನು ಈ ಆಸ್ಪತ್ರೆಯ ಕೆಲಸಗಳಿಂದ ಬಿಡುಗಡೆ ಮಾಡಬೇಕು...

ಕನ್ನಡಿಗನ ಹೃದಯರಾಗ

ಅಲ್ಲೊಮ್ಮೆ ಇಲ್ಲೊಮ್ಮೆ ತಾನೆ ಹರಿವುದು ಮನಸಿ- ನಿರುವಿಕೆಯು, ದಿವ್ಯಹರ್‍ಮ್ಯವನೊಮ್ಮೆ ಬೇಡುವುದು ಅರಸರೈಸಿರಿಯೆಲ್ಲ ಬೇಕೆಂದು ಕಾಡುವುದು. ಅನುದಿನವು ಕೊರಗುವುದು ತನ್ನ ಸ್ಥಿತಿ ಕೆಡುಕೆನಿಸಿ. ಒಮ್ಮೆ ಚೆಲುವೆಯರಾದ ಲಲನೆಯರನತಿ ನೆನಸಿ,- ಅವರ ಚಂಚಲ ದೃಷ್ಟಿಯಂತೆ ಹರಿದಾಡುವುದು ಪದಸಂಪದಕೆ...

ಕೌರವನೆದೆಯಲಿ ಕಮಲವು ಅರಳಲಿ

ಕೌರವನೆದೆಯಲಿ ಕಮಲವು ಅರಳಲಿ ರಾವಣನಾಗಲಿ ಗಿಳಿಹಕ್ಕಿ ಭುವನದ ಮನುಜರು ಜೇಂಗೊಡವಾಗಲಿ ಮೂಡಲಿ ಮಿನುಗಿನ ಹೊಸ ಚುಕ್ಕಿ ಮಂದರ ಗಿರಿಯಲ್ಲಿ ಮಧುಮಯ ಸಿರಿಯಲಿ ವಧುವಾಗಿರುವಳು ಋಷಿಕನ್ಯೆ ನವೋದ್ಯಾನದ ತೂಗುಯ್ಯಾಲೆಗೆ ಬಾಗುತ ಬಂದಳು ರಸಕನ್ಯೆ ಪಡೆಯುವದೇನಿದೆ ಎಲ್ಲಾ...
ವಿಧವೆಯೂ ಮತ್ತು ಘಟಶ್ರಾದ್ಧವೆಂಬ ಸಂಸ್ಕಾರವೂ

ವಿಧವೆಯೂ ಮತ್ತು ಘಟಶ್ರಾದ್ಧವೆಂಬ ಸಂಸ್ಕಾರವೂ

ಫೆಬ್ರುವರಿ ತಿಂಗಳ ಮಯೂರ ಪತ್ರಿಕೆಯಲ್ಲಿ ನಮ್ಮ ಉತ್ತರ ಕನ್ನಡದ ಹೆಮ್ಮೆ ಖ್ಯಾತ ಕಥೆಗಾರ ಶ್ರೀಧರ ಬಳಿಗಾರರು ನನ್ನ ಕಥಾ ಪ್ರಸಂಗ ಎಂಬ ಸ್ವ ಅನುಭವವನ್ನು ದಾಖಲಿಸಿದ್ದರು. ವಾಸ್ತವ ಮತ್ತು ಕಲ್ಪನೆಗಳ ನಡುವಿನ ವಿಚಿತ್ರವಾದ ಮನೋವ್ಯಾಪಾರದ...