ಪ್ರಾಮಾಣಿಕ ಅನಿಸಿಕೆ

ಸಂಜೆ ಸಮಯ. ಅವನು ಒಳಗೆ ಬಂದ. ತನ್ನ ಮಾದಕ ನೋಟದಿಂದ ಅವಳು ಅವನನ್ನು ಬಾಗಿಲಲ್ಲಿಯೇ ಸ್ವಾಗತಿಸಿದಳು. ಅವಳ ಲಿಪ್‌ಸ್ಟಿಕ್ ತುಟಿ, ಪೌಡರ್‍ ಮೆತ್ತಿದ ಕೆನ್ನೆಯ ಗುಳಿ ಅವನನ್ನು ರೋಮಾಂಚನಗೊಳಿಸಿದವು. ಆಕೆಯ ತುರುಬು ಶೃಂಗರಿಸಿದ್ದ ಮಲ್ಲಿಗೆಯ...

ನಗೆ ಡಂಗುರ – ೪೨

ಓರ್ವ ವ್ಯಕ್ತಿ ಬಹಳ ಕಾಲದಿಂದಲೂ ಖಾಯಿಲೆಯಿಂದ ನರಳುತ್ತಿದ್ದ. ಆಸ್ಪತ್ರೆಯ ವೈದ್ಯರು ಆ ವ್ಯಕ್ತಿಯ ಪತ್ನಿಯನ್ನು ಉದ್ದೇಶಿಸಿ, "ನೋಡಿ ಅಮ್ಮಾ ನಿಮ್ಮ ಪತಿ ಬಹಳ ಕಾಲ ಬದುಕಲಾರರು. ಹೆಚ್ಚೆಂದರೆ ಇನ್ನು ಒಂದುವಾರ ಉಳಿದಿರಬಹುದು ಅಷ್ಟೆ" ಅಂದರು....

ಟಿಸಿ ಮದ್ದು

ನೀವು ಆಡಾಡ್ತಾ ಅಡವಿ ಬೀಳ್ತೀರೇನೋ ದೊಡ್ಡ ಆಟಂಬಾಂಬ ಪಟಾಕಿ ಹಾರುತ್ತದೆಂದು ಬೆಂಕಿ ಹಚ್ಚಿದಾಗ ನೀವು, ಕಿವಿ ಮುಚ್ಚಿಗೊಳ್ಳಲು ಜನ ಅದು ಸುರು ಸುರು ಎಂದು ಮೊದಲು ಬುಸುಗುಟ್ಟಿ ನಂತರ ಮದ್ದು ಮುಟ್ಟುವುದರೊಳಗೇ ಟಿಸ್ಸೆನ್ನುವುದೇನೋ! ತಳದೊಳಗಿಂದೇಳದೆ...

ತಮ್ಮನಿಗೆ

ನನ್ನ ಬೆನ್ನಿಗೆ ಬಿದ್ದವ ನೀನು ತಮ್ಮ ಮೊದಲಿನ ಮನೆಯ ಅಟ್ಟದ ಕತ್ತಲೆ ಕೋಣೆಯಲ್ಲಿ ಹುಡುಕಿದೆವು ಗುಮ್ಮ ಮಾದನಗೇರಿಯ ಭವ್ಯ ರಂಗಮಂಟಪದಲ್ಲಿ ಯಕ್ಷಗಾನ ಮನೆಯ ಅಂಗಳದಲ್ಲಿ ಪುನಃ ಆಡಿದೆವು ಅಳಿದುಳಿದ ಮಾತನಾಡಿದೆವು ಆಯಿಗೆ ಸಿಕ್ಕದ ಹಾಗೆ...

ಕನ್ನಡ ಭಾಷೆ-ಸಂಸ್ಕೃತಿ- ಸಿನಿಮಾ: ಒಂದು ಮಾಂಟಾಝ್

‘ಕನ್ನಡ ಸಿನಿಮಾ’ ಕುರಿತಂತೆ ಬರೆಯಿರಿ ಎಂಬ ಆಹ್ವಾನ. ಬೇಕಿರಲಿ - ಬೇಡದಿರಲಿ ಇದೊಂದು ಪ್ರತ್ಯೇಕವಾದ ಪ್ರತ್ಯಯ ಎಂಬಂತೆ ಬಳಕೆಯಾಗುತ್ತಿದೆ. ‘ಕನ್ನಡ ಸಿನಿಮಾ’ ಕುರಿತಂತೆ ಬರೆಯುವಾಗ ಇದರ ನಿರ್ದಿಷ್ಟ ಗುಣಗಳು ಯಾವುವು ಎಂಬ ಪ್ರಶ್ನೆ ಎದುರಾದಾಗ...

ರಿವಾಯತ ಹೊತಗಿ ಹೋಯಿತೋ

ರಿವಾಯತ ಹೊತಗಿ ಹೋಯಿತೋ            |ಪ| ಕ್ಷತಿಪತಿ ಶಾರಮದೀನದ ಮೋರುಮ ಆರು ಶಾಸ್ತ್ರ ಹದಿನೆಂಟು ಪುರಾಣದ ಹೊತಗಿ    |೧| ಮಾಯದ ಮೋರುಮ ನ್ಯಾಯದ ಸಮರವು ನಾಯಿಯ ಜಲ್ಮಕೆ ಬೀಳುವವನಿಗೆ              |೨| ಸ್ವರಗಳನರಿಯಿದ ನರಗುರಿಗಳಿಗೆಲ್ಲ ಧರಿಯೊಳು ಶಿಶುನಾಳಧೀಶಗ...

ಅವ್ವ

ಅವ್ವಾ... ಅವ್ವಾ... ಅರಿಯೇವು ನಾವು ನಿನ್ನಯ ನಾಮದ ಎರಡಕ್ಷರದಲ್ಲಿರುವ ಅಗೋಚರ ಅದ್ಭುತ ಶಕ್ತಿಯನು ನಿನ್ನಯ ಪ್ರೀತಿಗೆ ನಿನ್ನೊಲವಿನ ಕರುಣೆಗೆ ಸರಿ ಸಮಾನ ಶಕ್ತಿಯು ಇರದು ಈ ಜಗದಲಿ ಅವ್ವಾ, ಎಂದರೇ... ಅವ್ವಾ ನೀ ಬಳಿಯಿದ್ದರೇ......

ಪೋಕ್ರಾನ್

ಭೂಮಡಿಲ ಉದರದೊಳಗೆ ಗರ್ಜಿಸಿದ ಕಂಪನಕೆ ಶಾಂತಿ ಸಂದೇಶ ಹೊತ್ತ ಪಾರಿವಾಳ ಬಾಯಾರಿಕೆಯಲಿ ಬಳಲಿತು ಬುದ್ಧನ ನಾಡಿನಲಿ ಪೋಕ್ರಾನ್ ಅಣುಸಿಡಿದಾಗ ಕುಳಿತಲ್ಲೆ ಮುಗುಚಿದ ಬುದ್ಧ ನಸುನಗುತ್ತಲೆ ಮೌನಿಯಾದ ಜಗಕ್ಕೆಲ್ಲಾ ಶಾಂತಿ ಸಾರುವ ಅಹಿಂಸೆಗಳ ಆರಾಧಕ ಒಡಲು...

ನಗೆ ಡಂಗುರ – ೪೧

ರೈಲಿನಲ್ಲಿ ರಾಜಕಾರಣಿಗಳು ಪ್ರಯಾಣಿಸುತ್ತಿದ್ದರು. ಅದರಲ್ಲೊಬ್ಬ ರಾಜಕಾರಣಿ "ಸದ್ಯದಲ್ಲೇ ದೇಶದಲ್ಲಿ ಖಂಡಿತವಾಗಿ ಸೋಶಲಿಸಂ ಬರುತ್ತದೆ, ಇಲ್ಲವೆ ಕಮ್ಯೂನಿಸಂ ಬರುತ್ತದೆ. ಅವೆರಡೂ ಬರದಿದ್ದಲ್ಲಿ ಮಾರ್ಕ್ಸಿಸಂ ಬಂದೇ ಬರುತ್ತದೆ" ಎಂದು ಗಟ್ಟಿಯಾಗಿ ಹೇಳಿದ. ಮೇಲಿನ ಬರ್ತ್ ನಲ್ಲಿದ್ದ ಪ್ರಯಾಣಿಕ...