ಗುರುತಿಸಬೇಕೋ ಪಕ್ಷಿಜಾತಿ ಬಲ್ಲವರು ನೀವು ಗುರುತು ಹೇಳೋ ಪಕ್ಷಿಜಾತಿ ಗುರುವಿನ ಜ್ಞಾನಮಾಡುತಿದೆ |ಪ| ಅಡವೀಪಲ್ಲೆ ಮಡಿಯ ನೀರು ಒಡಲ ಒಳಗ ಸಲ್ಲಿಸಿಕೊಂಡು ಅಡವಿ ತಿರುಗುವವರ ಕೂಡ ದುಡುಕಿನಿಂದ ಹೋಗುವದು |೧| ಒಂದು ಕಣ್ಣು ಒಂದು...
ಅವಳು ತನ್ನೆರಡೂ ಸ್ತನಗಳನ್ನು ಮುಚ್ಚಿಕೊಳ್ಳುತ್ತಾ, ಗಾಳಿಯಲೆಗಳಲ್ಲಿ ನಡೆಯತೊಡಗಿದ್ದಳು. ಬಟ್ಟೆಯಿದ್ದರೂ ಬೆತ್ತಲೆಯಲ್ಲಿದ್ದೇನೆ ಅಂದುಕೊಂಡವನ ಹಾಳುಭ್ರಮೆ ಮರದ ಹೂಎಲೆಗಳನ್ನು ಉದುರಿಸುತ್ತಿತ್ತು. ಉನ್ಮತ್ತ ಉಡುಪಿನ ಅವಳ ನಗೆ- ಕಿಟಕಿಯ ಮೂಲಕ ಹಾದುಬರುವ ಬಣ್ಣದ ಚಿಟ್ಟೆಗಳನ್ನು, ಹೆಣದ ವಾಸನೆಯನ್ನು ಹಿಮ್ಮೆಟ್ಟುತ್ತಾ...
[caption id="attachment_6700" align="alignleft" width="281"] ಚಿತ್ರ: ಪಿಕ್ಸಾಬೇ[/caption] ಕೊಡಗಿನಲ್ಲಿ ಹಾಲೇರಿ ಸಂಸ್ಥಾನವನ್ನು ಕಟ್ಟಿದ ವೀರಪ್ಪರಾಜನ ಮೊಮ್ಮಗ ಮೊದಲನೆ ಮುದ್ದುರಾಜನ ಕಾಲದ ಕತೆಯಿದು. ಮುದ್ದುರಾಜ ಸುಮಾರು ಐವತ್ತನಾಲ್ಕು ವರ್ಷಗಳ ಕಾಲ ಕೊಡಗನ್ನು ಆಳಿ ಅದನ್ನು ಕಾವೇರಿಯಿಂದ...
ಸವಾಲೊಂದು ನಿನ್ನ ಮೇಲ್ ಶಾಹಿರ ಕೇಳ್ |ಪ| ಬಯಲು ಅಲಾವಿಗೆ ನವಿಲು ಕುಣಿದು ನಿಂತು ತೈಲವಿಲ್ಲದ ಜ್ಯೋತಿ ಬೆಳಕು ಮದೀನದಿ |೧| ಆವಿ ಹೊಟ್ಟಿಯಲೊಂದು ಎಮ್ಮಿಕರವ ಹುಟ್ಟಿ ಹಮ್ಮಿಲೆ ಹೈನ ಮಾಡಿತೋ ಮಕ್ಕಾಮದೀನದಿ |೨|...
ಸೆರೆನಿಶೆಯ ಗುಂಗಿನ ಗುಳ್ಳೆಗಳ ಹೂಟ್ಟೆಯುಬ್ಬರತನವಲ್ಲ ಇದು ಈ ಕೈಯಿಂದಾ ಕೈಗೆ ಮಾಯವಾಗಿ ಬರುವ ಪೈಶಾಚೀ ಪೇಚಲ್ಲ ಯಾರದೋ ಜೇಬು ಖಾಲಿಯಾಗಿ ಯಾರದೋ ಬೊಜ್ಜು ಭರ್ತಿಯಾಗಿ ಒಮ್ಮೆಲೇ ಮೇಲೆದ್ದ ಅರ್ ಸಿ ಸಿ ಮಹಲಲ್ಲ ಕೋಳಿ...