ತಾಯಿಗೊಬ್ಬ ಮಗ ಇದ್ದನು. "ಗಳಿಸಿಕೊಂಡು ಬರುತ್ತೇನೆ. ರೂಕ್ಕ ತರುತ್ತೇನೆ. ನೂರು ರೂಪಾಯಿಕೊಡು" ಎಂದು ಮಗನು ತಾಯಿಗೆ ಕೇಳುತ್ತಾನೆ. "ಮಗನೇ, ನೀನು ಮೊದಲೇ ಮರುಳ. ನೀನು ಗಳಿಸುವುದು ಸುಳ್ಳು. ಸುಮ್ಮನೇ ಮನೆಯಲ್ಲಿ ಕುಳಿತುಕೊಳ್ಳಬಾರದೇ" - ಎಂದು...
ಒಲುಮೆಯ ಹೂವೇ, ನಾನು ಹಣ್ಣೆಲೆಯಾಗಿ ಉದುರುತ್ತಲೇ ನೀನು ವಸಂತವಾಗಿ ಉದಯಿಸಿದೆ. ಚಿನ್ನದಬಣ್ಣದ ನಿನ್ನ ಮುಂಗುರುಳಿನಲಿ ತಂಗಿದ ಆ ಅಸದೃಶ ರಾತ್ರೆಗಳು- ದನಿಗೆಟ್ಟ ಹಕ್ಕಿಯ ಗೊಗ್ಗರುಗಾನದಂತೆ ಮೈ ಹೊದೆಯುತ್ತಿವೆ. ಹಿತ್ತಲಿನ ಮುಳ್ಳು ಪೊದೆಗಳು- ಬೋಗನ್...
ಮೊದಲು ಆಕಾಶವಿತ್ತು, ಆಕಾಶಕ್ಕೆ ಕಣ್ಣಿತ್ತು, ಕಿವಿಯಿತ್ತು ಆದರೆ ಕಾಲುಗಳಿರಲಿಲ್ಲ ಬ್ರಹ್ಮಾಂಡದ ಮೇಲೆ ತೇಲಾಡುತ್ತಿತ್ತು ಹಸುಗೂಸು-ಅಂಬೆಗಾಲಿಕ್ಕಿ ನೀನು ಬಂದೆ ಜಗವೆಲ್ಲ ಖಾಲಿ ಇತ್ತು ನೀನು ಕಂಡೆ ನಿನ್ನ ಕಣ್ಣುಗಳಲ್ಲಿ ಆಶ್ಚರ್ಯವಿತ್ತು, ಹೊಳಪಿತ್ತು, ನಗುವಿತ್ತು, ಅಳುವಿತ್ತು ನೀನು...