ನಾವು ಬಾಲಕರಹುದೋ ನೀವೆಲ್ಲರು ಕಾವಲಾಗಿರಬಹುದೋ || ಪ || ಪಾವನಾತ್ಮಕ ಯಾ ಮಹಮದ ಈ ಮಹಾಮಂತ್ರವನು ಜಪಿಸುತ ದೇವಲೋಕದ ಅಸ್ತ್ರ ಪಿಡಿದು ಆ ಯಜೀದನ ಸಮರಮುಖದಲಿ || ಅ. ಪ. || ಹೋಗಿ ಕರ್ಬಲದೊಳಗೆ...
ಶೆಟ್ಟಿ ಅದೇ ಊಟ ಮುಗಿಸಿ, ಎಲೆ ಅಡಿಕೆ ಮೆದ್ದು ಅಣಿಗೊಳಿಸತೊಡಗಿದ್ದಾನೆ. ಪ್ರಯಾಣದ ಸಿದ್ಧತೆಯೆಂದು ತೋರುತ್ತದೆ. ರುದ್ರಾಕ್ಷಿ ಪೇಟೆಯ ಧೋತರ ಉಟ್ಟಿದ್ದಾನೆ. ಅವೆಂಥವೋ ಚಮ್ಮಳಿಗೆ ಮೆಟ್ಟದ್ದಾನೆ. ಬೆರಳಲ್ಲಿ ಉಂಗುರ. ಎದೆಯ ಮೇಲೆ ಸಜ್ಜೇದ ಚೌಕ, ಕೈಯಲ್ಲಿ...
ನನ್ನೊಳಗೆ ನೂರಾರು ಹಕ್ಕಿಗಳಿದ್ದವು. ಅವುಗಳಿಗೆ ಅವುಗಳದೇ ನೂರಾರು ಹಕ್ಕುಗಳಿದ್ದವು. ಒಂದು ದಿನ ದೇವತೆಗಳು ಬಂದರು. ಸ್ವರ್ಗಕ್ಕೆ ಕರೆದರು. ಹಕ್ಕಿಗಳು ನಾವು ಸ್ವಚ್ಛಂದ ಅಲೆದೆವು. ಹಾರಲು ನೀಲ ಆಕಾಶ ಪದ ಊರಲು ಇಂದ್ರಾಸನ. ದೇವತೆಗಳು ಬೆರಗಾದರು....