`ಕಾಯಮಾಯದ ಹಾಡು’ – ದೇಸಿಯ ಹೊಸ ಭಾಷ್ಯ
ಎಸ್.ಜಿ.ಸಿದ್ದರಾಮಯ್ಯನವರ ಕಾವ್ಯ ಹುಟ್ಟುವುದು ದೇಸಿದಿಬ್ಬದಲ್ಲಿ. ಅದು ಉಸಿರಾಡುವುದು ಅಲ್ಲಿನ ಗಾಳಿಯನ್ನೆ. ಹೀಗೆ ನೆಲಮೂಲವನ್ನು ನೆಚ್ಚಿಕೊಂಡು ಬರೆಯುವ ಕವಿ ಅವರಾಗಿರುವುದರಿಂದ ತಮ್ಮ ಸಮಕಾಲೀನರಿಗಿಂತ ಭಿನ್ನರಾಗಿ ಕಾಣುತ್ತಾರೆ. ಮೇಲುನೋಟಕ್ಕೆ ಅವರ ಕಾವ್ಯ ಹಳ್ಳಿಗಾಡಿನ ಕೃಷಿಯ, ಅನುಭಾವದ ಸುತ್ತ...
Read More