ಉಮರನ ಒಸಗೆ – ೩೫

ಅಸ್ತಿ ನಾಸ್ತಿಗಳೆಂಬ ತತ್ತ್ವಗಳ ಬಿತ್ತರಿಸಿ ಮೇಲು ಬೀಳುಗಳೆಂಬ ನಿಯಮಗಳ ತೋರ್‍ಪಾ ಕಲೆಯ ನಾಂ ಕಲಿತೊಡಂ, ತಳವನಾಂ ಮುಟ್ಟಿರ್‍ಪಾ ಕಲೆಯೊಂದದಾವುದೆನೆ-ಮಧು ದೈವ ಭಜನೆ. *****

ಬಾಗಿಲು ಬಡೀತಾರೆ

ಬಾಗಿಲು ಬಡೀತಾರೆ ಯಾರಿರಬಹುದು? ಅದೂ ಇಂಥ ಹೊತ್ತು ಬಡ ಬಡ ಸದ್ದು ಯಾರಿರಬಹುದು? ಬಾಗಿಲ ತೆರೆಯೋ ಧೈರ್‍ಯವಿಲ್ಲ ಯಾರಿರಬಹುದು-ಪೊಲೀಸರಿದ್ದಾರು ಪಾರ್‍ಟಿಯವರಿದ್ದಾರು ಎಡಪಕ್ಷ ಬಲಪಕ್ಷ ಜಾಸೂಸಿನವರು ಕೊಂಡು ಹೋದವರ್‍ಯಾರೂ ಹಿಂದಕ್ಕೆ ಬಂದಿಲ್ಲ ಬಂದವನೊಬ್ಬನ ನಾಲಿಗೆ ತುಂಡು...

ಕವಿ ಬೇಂದ್ರೆಯವರನ್ನು ಕುರಿತು

ಕವೀಶ್ವರ, ಸುಹೃದ್ವರ, ನಿನ್ನ ಸಿರಿಗನ್ನಡದ ಮಾತಿನೊಳು ಮೂಡುತಿಹ ಭವ್ಯ ಸುಂದರ ಕಾವ್ಯ- ಕೋತು, ನುಡಿಯ ಬೆಡಗು ಹಾಡಿನ ಗುಂಗು ಊಹೆಯ ನವೋನವ್ಯತೆ ಭಾವನೆಯ ಉದಾರತೆ-ಇವಕೆ ಮನಸೋತು ರಸಾರ್ದ್ರಸ್ವಾಂತದಿಂ ಭಾವಿಪೆನು: ಆವ ಬೀಳಾಸೆಯಿಂದಾದಾವ ಶಾಪಕ್ಕೊ ಆವ...

ಭ್ರೂಣಗಳು

ಕಣ್ಣು, ಮೂಗು, ಬಾಯಿ ಕೈಕಾಲು ಇನ್ನೂ ಮೂಡಿರದ ಜೀವಧಾತುವಿನ ಮಿಸುಕಾಟ ಹೊಯ್ದಾಡುವ ಭ್ರೂಣಗಳು ಗರ್‍ಭದಲ್ಲಿ ಮಿಸುಕುವ ಜೀವದ್ರವದ ಎದೆಬಡಿತ ಅಸ್ಪಷ್ಟ ಜೀವದ ಚಲನೆ ಲಿಂಗಪತ್ತೆ ಮಾಡಿದ್ದು ಮನುಜನ ಸಾಧನೆ ಎನ್ನಲೆ? ವಿಜ್ಞಾನದ ಕತ್ತರಿಯಿಂದ ಹೆಣ್ಣು...
ಲಡ್ಡಿನ ಮಹಿಮೆ

ಲಡ್ಡಿನ ಮಹಿಮೆ

ತಿರುಪತಿ ತಿಮ್ಮಪ್ಪನ ದೇಗುಲದಲ್ಲಿ ವಿತರಿಸುವ ಲಡ್ಡಿನ ಮಹಿಮೆ ಅಪಾರ. ನಾನು ೧೯೯೧ರಿಂದ ಈತನಕ ಹತ್ತಾರು ಸಲ ಹೋಗಿ ಬಂದಿದ್ದೇನೆ. ಒಮ್ಮೆ- ಬರಿಗಾಲಲ್ಲಿ ಬೆಟ್ಟ ಹತ್ತಿ ಇಳಿದಿದ್ದುಂಟು. ಪ್ರಕೃತಿ ಸೌಂದರ್ಯ ಆಸ್ವಾದಿಸಿದ್ದುಂಟು. ನನ್ನ ಕಣ್ಣ ಮುಂದೆ...

ನಲ್ಮೆಯ ಕರೆ

ಕನ್ನಡದನ್ನವ ಉಂಡವರೆ - ನೀವ್ ಕನ್ನಡಿಗರು ಆಗಿ ಕಾವೇರಿಯನು ಕುಡಿದವರೇ - ನೀವ್ ನಮ್ಮಲಿ ಒಂದಾಗಿ ಅನ್ಯಭಾಷೆಯನು ನುಡಿವವರೆ ಕಲಿಯಿರಿ ಕನ್ನಡವ ಕರುನಾಡಿನ ಈ ನೆಲದಲ್ಲಿ ಮೆರೆಸಿರಿ ಸದ್ಗುಣವ ಕರ್ನಾಟಕದಲೆ ನಿಂತವರೆ ಕಾಯಿರಿ ಕನ್ನಡವ...
ಸಂಸ್ಕರಣ

ಸಂಸ್ಕರಣ

ಲೆನಿನ್‌ಗ್ರಾಡ್ ರಷ್ಯಾದೇಶದ ಒಂದು ಮುಖ್ಯ ನಗರ. ಸುಮಾರು ಎಂಟು ವರ್ಷಗಳ ಹಿಂದೆ ಆಕಸ್ಮಿಕವಾಗಿ ಸಿಕ್ಕ ಅವಕಾಶವನ್ನು ಉಪಯೋಗಿಸಿಕೊಂಡು ಕೆಲಸವೊಂದನ್ನು ಹುಡುಕಿಕೊಂಡಿದ್ದೆ. ಮೆಟಲರ್ಜಿಯಲ್ಲಿ ಡಿಪ್ಲೊಮಾ ಪಡೆದಿದ್ದ ನನಗೆ ಸುಲಭವಾಗಿಯೇ ಜ್ಯೂನಿಯರ್ ಇಂಜಿನಿಯರ್ ಕೆಲಸ ಸಿಕ್ಕಿತ್ತು. ಬಹುಶಃ...

ಶ್ರುತಿ

ಶ್ರುತಿಯೆ ಬೆಳಕು ಬಾಳಿನಂದದ ರೂಪಕೆ ನಭದೆ ದನಿಯ ಆನಂದಹೊನಲಸುರಕೆ|| ಕರವ ಮುಗಿದು ಬೇಡುವಂದದಿ ತಾಯೆ|| ಒಲವಿಂದ ವೃಂದದಲಿ ಕೂಡಿ ನಲಿದು ಬಾರೆ ಬಾರೆ ಜಗವ ತಣಿಸುತಲಿ ಕುಣಿದು ನಲಿದು ಮನವ ತಣಿಸೆ ಆನಂದದಲಿ ಕೂಡಿ...

ದೀರ್‍ಘಮೌನದ ಬಳಿಕ

ಮೂಲ: ವಿಲಿಯಂ ಬಟ್ಲರ್ ಏಟ್ಸ್ ದೀರ್‍ಘಕಾಲದ ಮೌನ ಮುಗಿದು ಮಾತು; ಬೇರೆ ಪ್ರೇಮಿಗಳು ಸಂಬಂಧ ಕಡಿದೋ, ಮಡಿದೋ ಇಲ್ಲದಿರುವಾಗ, ನಿಷ್ಕರುಣಿ ದೀಪಕ್ಕೆ ಕವಿಸಿ ಮರೆಯನ್ನ ನಿಷ್ಕರುಣಿ ಇರುಳಿಗೆ ಸರಿಸಿ ತೆರೆಯನ್ನ ಸಂಗೀತ ಕಲೆಗಳ ಉನ್ನತವಸ್ತುವನ್ನ...