ಎಂಥ ಗಾಳಿ ಎಷ್ಟೊಂದು ಗಾಳಿ ಬೆಟ್ಟದ ಮೇಲಿಂದ ಬೀಸ್ಯಾವೆ ಗಾಳಿ ಬಯಲ ಮೇಲಿಂದ ಬೀಗ್ಯಾವ ಗಾಳಿ ಎತ್ತರದ ಗಾಳಿ ಉತ್ತರದ ಗಾಳಿ ಉತ್ತರ ಧ್ರುವದಿಂದ ನಿರುತ್ತರ ಗಾಳಿ ಗುಡುಗು ಮಿಂಚುಗಳ ಮುಟ್ಟಿದ ಗಾಳಿ ಸಾಗರದಲೆಗಳ...
ಹೃದಯದ ಪ್ರತಿ ಬಡಿತದಲ್ಲೂ ದೇಹದಲ್ಲಿ ಸುತ್ತಿ ತನ್ನೆಡೆಗೆ ಬಂದ ೨೧/೨ ಜೌನ್ಸ್ (೭೦ ಗ್ರಾಂ)ನಷ್ಟು ರಕ್ತವನ್ನು ಪಂಪ್‌ಮಾಡುತ್ತಿರುತ್ತದೆ. ಇದು ಮೋಹ, ಮಧ, ಮಾತ್ಸರ್‍ಯ, ಮತ್ತು ದೈಹಿಕ ಶ್ರಮಕ್ಕೆ ಅನುಗುಣವಾಗಿ ಪ್ರತಿನಿಮಿಷದಲ್ಲಿ೬ ರಿಂದ ೩೫ ಲೀಟರ್...
ತಡೆಯುವ ಬನ್ನಿ ಸೋದರರೆ ಕನ್ನಡ ತಾಯಿಯ ಕಣ್ಣೀರ ಬಾಡಿದ ಆ ಕಣ್ಣುಗಳಲ್ಲಿ ಹರಿಸಲು ಇಂದೇ ಪನ್ನೀರ ಬೆಳಗಾವಿಯನು ಉಳಿಸುತಲಿ ಸ್ವಾಭಿಮಾನವ ಮೆರೆಸೋಣ ಪರಭಾಷಾ ಕಳೆ ಕೀಳುತಲಿ ನಮ್ಮತನವನು ಬೆಳೆಸೋಣ ಕನ್ನಡ ನಾಡನು ಕಾಯುತಲಿ ಕನ್ನಡ...
ನಾಲ್ಕು ವರ್ಷಗಳ ಹಿಂದೆ ಊರು ಬಿಟ್ಟು ಹೋಗಿದ್ದ ರಂಗಸ್ವಾಮಿ ಮರಳಿ ಬಂದಿದ್ದಾನೆ ಎಂಬ ಸುದ್ದಿ ಎಲ್ಲರಿಗೂ ಗೊತ್ತಾಗಲು ಹೆಚ್ಚು ಸಮಯ ಹಿಡಿಯಲಿಲ್ಲ. ರಂಗಸ್ವಾಮಿ, ಸೋಮಯ್ಯ, ಗೋಪಾಲಕೃಷ್ಣ ಕಾರಂತ, ರಾಮ ರೈ ಮತ್ತು ನಾನು ಒಂದೇ...