ಅವಳು

ಅವಳು

ಶ್ರಾವಣ ಮಾಸದ ಶನಿವಾರ, ಶನೇಶ್ವರ ದೇವರ ಅರ್‍ಚಕನಾದ ನಾನು ದಿನ ಪೂಜೆಗೆ ಹೋಗುವ ಸಮಯಕ್ಕೆ ಮೊದಲು ದೇವಸ್ಥಾನಕ್ಕೆ ಹೊರಟಿದ್ದೆ. ಮಾಮೂಲಿ ಶನಿವಾರಗಳು ದೇವಸ್ಥಾನದಲ್ಲಿ ಜನರಿಂದ ಗಿಜಿಗುಡುತ್ತಾ ಇದ್ದ ದೇವಸ್ಥಾನದಲ್ಲಿ ಇನ್ನೂ ಶ್ರಾವಣ ಶನಿವಾರಗಳು ಬಂತೆಂದರೆ...

ನೀಡು ಚೈತನ್ಯ

ವರುಷ ವರುಷಕ್ಕೊಮ್ಮೆ ಹುಟ್ಟು ಹಾಕುವರು ನಿನ್ನ ಮೆಟ್ಟಿ ನಿಲ್ಲುವರು ಕನ್ನಡ ಕನ್ನಡವೆಂದು ಎಲೈ ತಾಯೆ ಇಂಥ ಜೀವಿಗಳಿಗೆ ನೀಡು ಚೈತನ್ಯ ನಿನ್ನ ಗುಣಗಾನ ಮಾಡುವರು ಇವರೇ ಊರ ಮನೆಯವರು ಇವರ ಭಂಡತನದ ಬದುಕಿಗೆ ನೀಡು...

ಸಾವು

ಸಾಯುತ್ತಿರುವ ಒಂದು ಪಶುವಿಗೆ ಆಸೆ ಭಯ ಯಾವುದೂ ಇಲ್ಲ; ಕೊನೆಯ ಕಾಯುತ್ತಿರುವ ಮಾನವನಿಗೇ ಆಸೆ ಭಯಗಳ ಕಾಟವೆಲ್ಲ; ಸಾಯುವನು ಎಷ್ಟೋಸಲ - ಸತ್ತು, ಹುಟ್ಟಿಬರುವನು ಮತ್ತು ಮತ್ತೂ ದೊಡ್ಡ ಜೀವದ ಥರವೆ ಬೇರೆ ಕೊಲೆಪಾತಕರ...
ಕಾಡುತಾವ ನೆನಪುಗಳು – ೧೦

ಕಾಡುತಾವ ನೆನಪುಗಳು – ೧೦

ಕತೆಗಳನ್ನು ಬರೆಯುತ್ತಿದ್ದೆ, ಹಾಗೆ ಕಾದಂಬರಿಗಳನ್ನು ಓದುತ್ತೇನೆ ಎಂದಿದ್ದೆ ಅಲ್ವಾ? ಹಾಗೆಯೇ ಬರೆದಿದ್ದೆ. ನೀನೂ ಓದಿ ನಗಬೇಡ ತಿಳಿಯಿತಾ? "ನನಗೆ ಚಂದ್ರ ಬೇಕಾಗಿರಲಿಲ್ಲ... ತಾರೆಗಳಿದ್ದರೆ ಸಾಕು... ನೋಡುತ್ತಾ ಆನಂದಪಡುತ್ತಿದ್ದೆ. ಆದರೆ ತಾರೆಗಳೂ, ಕಳಚಿ ಬಿದ್ದಿದ್ದವು. ಚಂದ್ರ,...

ಶಿಲಾವೃಕ್ಷ

ಭೂಗರ್‍ಭಶಾಸ್ತ್ರಜ್ಞನೆತ್ತಿ ಹಿಡಿದನು ಕೊಳದ ತಳಕಿರುವ ಶಿಲೆಯೊಂದ ಬಂಡೆಗಲ್ಲದು ಸವೆದು ಹರಳಾದುದೆನ್ನುವನು, ಮತ್ತದರ ಮೇಲುಳಿದ ಮರದ ಕಿರಿಯಾಕೃತಿಯದಿಂತು ಮುದಿಮರ ತವಿದು ಕೊಳದ ನೀರಿನ ಕೆಳಗೆ ಬಿದ್ದಿರಲರೆಯ ಕೂಡಿ ಕಾಲೋದಧಿಯ ಹೊನಲ ತೆರೆತೆರೆಗೆ ತಲೆಬಾಗಿ ಕಾಲಾಂತರದಿ ಹರಳಮೇಲೆ...

ನಾನೆ ಗೋಪಿಕೆ ಬಾರೊ ಗೋಪನೆ

ನಾನೆ ಗೋಪಿಕೆ ಬಾರೊ ಗೋಪನೆ ನೋಡು ಚಂದನ ಜಾರಿವೆ ಗುಡ್ಡ ಬೆಟ್ಟದ ಗಾನ ಹಕ್ಕಿಯ ಕಂಠ ಕೊರಗಿ ಸೊರಗಿದೆ ಮಳೆಯ ನೀರಿಗೆ ಹಸಿರು ಹಸಿದಿದೆ ಹನಿಯ ರೂಪದಿ ಚುಂಬಿಸು ಮಂದ ಗಾಳಿಯು ಸೋತು ನಿಂದಿದೆ...
ಶ್ರಾವಣ

ಶ್ರಾವಣ

'ಶ್ರಾವಣ' ತಿಂಗಳು ಬಂತೆಂದರೆ ಎಲ್ಲೆಲ್ಲೂ ಸಂತಸ ಪುಟಿದೇಳುತ್ತದೆ. ವರ್ಷ ಋತುವಿನ ಮಡಿಲಲ್ಲಿದ್ದ ಶ್ರಾವಣ ಮಾಸ ಮಳೆಯ ನೆನಪಾಗಿಸುತ್ತದೆ. ಹಚ್ಚು ಹಸಿರಾದ ಗಿಡ-ಮರಗಳು, ಬಾವಿ, ಕೆರೆ, ನದಿಗಳು ನೀರಿನಿಂದ ತುಂಬಿಕೊಂಡು ಸಂಭ್ರಮದಿಂದ ಉಸಿರಾಡುವಾಗ ಇಳೆ ಸುಂದರವಾಗಿ...

ನನ್ ಪುಟ್ನಂಜೀ ರೂಪ

ಬೇವಾರ್‍ಸಿ! ನನ್ ಪುಟ್ನಂಜೀನ ರೂಪಾನ್ ಆಡ್ತಿನಿ ಬಾಪ್ಪ! ನಂಗ್ ಆಗಾಗ್ಗೆ ಆಡೀಸ್ತೈತೆ ನನ್ ಪುಟ್ನಂಜೀ ರೂಪ! ೧ ಆಲ್ನಲ್ ಕಮಲದ್ ಊ ತೇಲ್ಬುಟ್ಟಿ ಮೇಲ್ ಒಂದ್ ತೆಳ್ನೆ ಲೇಪ ಚಿನ್ನದ್ ನೀರ್‍ನಲ್ ಕೊಟ್ಟಂಗೈತೆ ನನ್...

ರಸಿಕ

ನನ್ನೆದೆಯು-ನಿನ್ನೆದೆಯು; ನಡುವೆ ಕ್ಷಾರೋದಧಿಯು! ಕಾಡಿನಲಿ ಅತ್ತಂತೆ ಎಲ್ಲ ಹಾಡು! ತಂತಮ್ಮ ಕಂಬನಿಯಲೆಲ್ಲರೂ ಮುಳುಗಿದರೆ ಕೆಳೆಯ ಬೇಡುವ ಎದೆಗೆ ಯಾರು ಜೋಡು? ಅರಿವಿನಾಳದೊಳಿರುವ ಅಣಿಮುತ್ತುಗಳನೆತ್ತಿ ಪವಣಿಸುವ ಜಾಣು ಬಗೆಗೆಂದು ಬಹದೊ? ಸೂಜಿಗೂ ಹದನು, ಎಳೆನೂಲಿಗೂ ಮಿದುವಾದ...

ಒಣ ಪಾಂಡಿತ್ಯ

ಬಹಳವನ್ನು ಅರಿತ ಒಬ್ಬ ಬ್ರಾಹ್ಮಣನಿಗೆ ತಲೆ ನಿಲ್ಲುತಿರಲಿಲ್ಲ. ತನ್ನ ಪ್ರಖರ ಪಾಂಡಿತ್ಯಕ್ಕೆ ಬೆಂಕಿ ಕೂಡ ತನ್ನನ್ನು ಸುಡಲಾರದೆಂದು ಹೆಮ್ಮೆ ಪಡುತ್ತಿದ್ದ. ಪ್ರಖರ ಪಾಂಡಿತ್ಯದ ತೇಜದ ಮುಂದೆ ಬೆಂಕಿ ನಿಸ್ತೇಜವೆನ್ನುತಿದ್ದ. ಒಮ್ಮೆ ಅವನ ಮನೆಗೆ ಒಬ್ಬ...