ಹಿತ್ತಲ ತುಳಸಿ
ನೋಟವನು ರಂಜಿಸಳು. ಬಗೆಬಗೆಯ ಹೂವಿಲ್ಲ ಬಣ್ಣದಾಟವ ಹೂಡಲೆನೆ. ಹಚ್ಚಹಸಿರಿರುವ ಸೀರೆಕುಪ್ಪಸ ತೊಟ್ಟು ಮಂದಗತಿಯಿಂದಿರುವ ಪಲ್ಲವಾಂಗಿಯು ಇವಳು. ಭೃಂಗ-ಕೇಲಿಯದಿಲ್ಲ ಇವಳ ಬಳಿಯಲಿ ಇವಳ ಹುಬ್ಬು ತಿಳಿಯದು ಬಿಲ್ಲ ಮಣಿತವನು, ಕಾಮಕಸ್ತೂರಿಯಾ ತೆನೆಗಿರುವ ಕಂಪಿಲ್ಲ. ಹಳ್ಳಿ ಹಳ್ಳಿಗಳಲ್ಲಿ...
Read More