ಏನು ಮಾಡಲಿ ಕಟ್ಟಿಕೊಂಡು ಈ ಅಸಂಬದ್ಧವನ್ನ - ಓ ನನ್ನ ಹೃದಯವೇ, ಅಶಾಂತ ಹೃದಯವೆ ಹೇಳು - ನಾಯಿಬಾಲಕ್ಕೆ ಕಟ್ಟಿದ ಹಾಗೆ ಪಟ್ಟಾಗಿ ನನಗೆ ಬಿಗಿದಿರುವ ಈ ವಿಕಟ ಚಿತ್ರವನ್ನ ಜರ್ಝರಿತವಾದ ಈ ವಾರ್‍ಧಕ್ಯವನ್ನ?...
ಚಿನ್ನೂ, ಆ ಬೇರೆ ಊರಿಗೆ ಬಂದಿದ್ದಾಯಿತು. ನಾನು, ನನ್ನ ತಂಗಿ ಮತ್ತು ಅವ್ವಾ, ನಾವೂ ಮೂವರೇ ಆಸ್ಪತ್ರೆಯ ಕಾಂಪೌಂಡಿನಲ್ಲಿ ಅವ್ವನಿಗಾಗಿ ನೀಡಿದ ವಸತಿ ಗೃಹದಲ್ಲಿದ್ದೆವು. ಅಕ್ಕಪಕ್ಕಗಳಲ್ಲಿ ಆಸ್ಪತ್ರೆಯ ಸಿಬ್ಬಂದಿಯವರೂ ಇದ್ದರು. ಆ ಊರಿನಲ್ಲಿ ಹೈಸ್ಕೂಲಿನಲ್ಲಿ...
ಅಂತರಾತ್ಮದ ದೀಪ ಎತ್ತುವೆ ಕಣ್ಣು ಕರ್‍ಪುರ ಬೆಳಗುವೆ ಜ್ಞಾನ ಕೆಂಡಕೆ ದೇಹ ಗುಗ್ಗುಳ ಸುಟ್ಟು ಧೂಪವ ಹಾಕುವೆ ಉಸಿರು ಉಸಿರಿಗೆ ಶಿವನ ನೆನಪಿನ ಊದಬತ್ತಿಯ ಬೆಳಗುವೆ ವಿಮಲ ಮಾನಸ ಜ್ಞಾನ ಅಗ್ನಿಯ ತುಪ್ಪದಾರತಿ ಸಲಿಸುವೆ...
ಅನಂತಮೂರ್‍ತಿ ತಮ್ಮ ಕೃತಿಗಳಲ್ಲಿ ಜಾತಿಯ ಸ್ವರೂಪವನ್ನು ಆಧುನಿಕವಾಗಿ ನೋಡುವ ದೃಷ್ಟಿಕೋನವನ್ನು ಬೆಳೆಸಿಕೊಂಡೇ ಬಂದಿದ್ದಾರೆ. ‘ಸಂಸ್ಕಾರ’ದಲ್ಲಿ ಬ್ರಾಹ್ಮಣ್ಯದ ಪ್ರಶ್ನೆ ರಿಲಿಜಿಯಸ್ ಆದ ಚೌಕಟ್ಟಿನಲ್ಲಿ ವ್ಯಕ್ತವಾಯಿತು. ಅದರ ಅಸ್ತಿತ್ವವಾದಿ ನಿಲುವುಗಳ ಜೊತೆಯಲ್ಲೇ ಆಧುನಿಕ ಸಮಾಜವನ್ನು ಪ್ರತಿನಿಧಿಸುವ ನಾರಾಣಪ್ಪ...
ಜನ್ಮ ಜನ್ಮಾಂತರದ ಸತ್ಯ ಸಂಕಲ್ಪವೇ, ಫಲಹೊಂದು ಕಾಲ ಬಂದಾಗ. ಒಗರಿಳೆದು ಹುಳಿ ಹೋಗಿ, ಸವಿ ಹವಣುಗೋಳುತಿರೆ, ಬಣ್ಣ ಹೊಂಬಣ್ಣ- ಕೇರುತಿರೆ, ಬಳುಕಿ ಗಾಳಿಗೆ, ಬೆಂದು ಬಿಸಿಲಿನಲಿ, ನಾನು ಕಾಯುವೆ; ಹಸಿವ ಎಸರೇರಿ ಕುದಿಬಂದು ಉಕ್ಕಿ...
ಕೆಲವು ಪರಿವಾಳಗಳು ಮಡಿಗೆ ಶ್ರೇಷ್ಠ ಜಾಗವೆಂದು ಗುಡಿ ಗೋಪುರದಲ್ಲಿ ವಾಸವಾಗಿದ್ದವು. ಮತ್ತೆ ಕೆಲವು ಪಾರಿವಾಳಗಳು ಅಲ್ಲೇ ಅನತಿ ದೂರದಲ್ಲಿದ್ದ ಪಾಳು ಕೋಟೆಯಲ್ಲಿ ನೆಲೆಗೊಂಡಿದ್ದವು. ಎರಡು ಗುಂಪೂ ತಪ್ಪದೇ ದಿನವೂ ಗದ್ದೆ, ಹೊಲ, ಬಯಲು, ಹಸಿರಿನಲ್ಲಿ,...