ಗಂಧವತಿ

ಗಂಧವತಿ ಪೃಥ್ವಿಯ ಸುಗಂಧ-ಕಂದದ ಬಳ್ಳಿ ಹಬ್ಬುತಿದೆ ಬೆಟ್ಟ ಸಾಲುಗಳಲ್ಲಿ; ಗಿರಿಶಿಖರ ಮುಕುಲದೊಲು ಮೊಗವನೆತ್ತಿವೆ ನಭದಲಲ್ಲಲ್ಲಿ; ಮಲರುವದದೆಂದೋ? ಕೊನೆಯ ಪ್ರಳಯ ಪ್ರಖರ ದ್ವಾದಶಾದಿತ್ಯರದಿಸಿದ ಮೇಲೆ, ಚಳಿ ತಳ್ಳಿ ನವವಸಂತವು ಬರಲು, ಸುರ-ತಾರಕಾನಿಕರ ಭೃಂಗದಂತೆರಗಿ, ನರುಗಂಪನ್ನು ಹೊರಚೆಲ್ಲಿ,...
ಎಚ್ಚರಿಕೆ

ಎಚ್ಚರಿಕೆ

ಅಲಂಕಾರವು ಕೀಳಾದರೆ ತಪ್ಪಿದಾತನು ಸೊನೆಗಾರ ಭಂಗಾರದ್ದೇನು ತಪ್ಪು? ಮೂರ್ತಿ ಕೆಟ್ಟರೆ ದೋಷಕ್ಕೆ ಗುರಿ ಚಿತ್ರಗಾರ ಮಣ್ಣೇನು ಮಾಡೀತು? ಮನೆ ಡೊಂಕಾದರೆ ಕೆಡಿಸಿದವನು ಉಪ್ಪಾರ ಕಟ್ಟೇನು ಮಾಡ್ಯಾವು? ನಾನು ಗುಣಹೀನನಾದರೆ, ದೇವಾ ನೀನು ಹೊಣೆಗಾರನು. ಒಬ್ಬ...

ಕೃಷಿ ವಿಜ್ಞಾನಿಯಾಗುವುದಿಂದು ಬಲು ಸುಲಭ ಗೊತ್ತಾ?

ವಿಷವನೌಷಧಿಯೆಂದು ಎಮ್ಮನ್ನದಾ ಕೃಷಿಯೊಳದಾವ ಹಿಡಿತವಿಲ್ಲದೆರೆಯುತಿರೆ ಔಷಧ ವಿಜ್ಞಾನಕಿಂದಮಿತದವಕಾಶವಲಾ ವೇಷದೊಳಿಪ್ಪಜ್ಞಾನವನೆ ವಿಜ್ಞಾನವೆನೆ ವಿಶೇಷದವಕಾಶವೆಲ್ಲರಿಗು ಭಲಾ - ವಿಜ್ಞಾನೇಶ್ವರಾ *****

ಕೋಲೂ ಸಿಂಗಾರಾಡುವಾ (ಕೋಲುಪದ)

ಹಕ್ಕೀ ವೋಡ್ಸೂ ನೆವನಾ ಮಾಡಿ ಕವಣೀ ಬೀಸಿದ್ಯಾ? ಚಿಕ್ಕಾ ಹುಡಗೀ ಮಾತ ಕೇಳಿ ನಾಟಾ ಹೂಡಿದ್ಯಾ? ||೧|| ನವಲಾ ಬಂತೋ ನವಲಾ ನಮ ಸೋಗಿ ಬಣ್ಣದ ನವಲಾ ನವಲಾ ಬಂದರೆ ಬರಲೀ ನಮ್ಮಗೆ ವಜ್ರದ...
ಪಾಪಿಯ ಪಾಡು – ೧೯

ಪಾಪಿಯ ಪಾಡು – ೧೯

ಜೀನ್ ವಾಲ್ಜೀನನು ನಡೆದು ಹೋಗುತ್ತಿದ್ದ ನೆಲವು ಬಹಳ ವಾಗಿ ಜಾರುತ್ತಿದ್ದಿತು. ಹೋಗ ಹೋಗು ಅವನು ಕೆಸರಿ ನೊಳಕ್ಕೆ ಇಳಿದನು, ಮೇಲ್ ಡೆಯಲ್ಲಿ ನೀರೂ ತಳದಲ್ಲಿ ಕೆಸರೂ ತುಂಬಿತ್ತು. ಅವನು ಇದನ್ನು ದಾಟಿ ಹೋಗಲೇಬೇಕಾಯಿತು. ಹಿಂದಿರುಗಿ...

ಸಾಫಲ್ಯ ಜೀವನ

ಜೀವನದ ಗುರಿ ಸಾಫಲ್ಯವಾಗಲಿ ಜೀವನಕ್ಕೊಂದು ಶುಚಿತ್ವ ಇರಲಿ ಮಲಿನತೆ ಸ್ವಾರ್‍ಥ ವಿಷ ಜಂತು ಯಾವ ಭಾಗದಿಂದಲೂ ಬೇಡ ಇನಿತು ಮನದ ವಿಕಾರತೆ ತ್ಯಾಗಿಸು ದೇವರ ಸಾಕ್ಷಾತ್ಕಾರದತ್ತ ಸಾಗಿಸು ಹೃದಯವು ವಿರಾಗ ಭಾವದಿ ಹೊಳೆಯಲಿ ಮನವು...

ಉಮರನ ಒಸಗೆ – ೧೬

ಮಣ್ಣಿನೊಳಗಕಟ! ನಾಮಿಳಿಯುವಂದಿನ ಮುನ್ನ ಇನ್ನು ಮುಳಿದಿಹ ದಿನವ ಬರಿದೆ ನೀಗುವುದೇಂ. ಮಣ್ಣೊಳಗೆ ಮಣ್ಣಾಗಿ ಮಣ್ಣೊಡನೆ ಬೆರೆವುದೇಂ ಮಧು ಗೀತ ಸತಿ ಗತಿಗಳೊಂದನರಿಯದೆಯೆ? *****

ಕಟ್ಟುತಾವೆ ಹಕ್ಕಿ

ಕಟ್ಟುತಾವೆ ಹಕ್ಕಿ ಮಾಡಿನಲ್ಲಿ ಗೂಡು ಎಂಥ ಸಂಭ್ರಮ ಎಂಥ ಹುಲ್ಲು ಎಂಥ ಕಡ್ಡಿ ಈ ಮಾಡಿನಲ್ಲಿ ಬಂದು ಸೇರಿ ಎಂಥ ಸಂಭ್ರಮ ಕಟ್ಟುತಾವೆ ಜೇನ್ನೊಣ ಕೊಂಬೆಯಲ್ಲಿ ಹೊಟ್ಟು ಎಂಥ ಸಂಭ್ರಮ ಎಂಥ ಪರಾಗ ಎಂಥ...

ನಂದಿಯ ಬೆಟ್ಟದ ಮೇಲುಗಡೆ

ಬೇಡದೆ ಬಿಸುಡಿದ ವಸ್ತುವೊಲಾಯ್ತಿಳೆ ಕೆಳ ಕೆಳಗಾಳದ ಕಣಿವೆಯೊಳು; ಕಪ್ಪೆಯ ಗೂಡೋ, ಹುತ್ತವೊ ಇದು ಎನೆ ನಗೆಗೇಡಾಯಿತು ನೆರೆಹೊಳಲು; ಕೆರೆಯೋ ಕೊಚ್ಚೆಯೊ, ಪೈರೋ ಪಾಚೆಯೊ, ಹಳುವೋ ಹುಲ್ಗಾವಲ ಹರಹೋ? ಎನ್ನುತ ಭ್ರಮಿಸುವ ತೆರವಿಂದಾಯಿತು ನಂದಿಯ ಬೆಟ್ಟದ...

ಅತ್ತೆಸೊಸೆಯರ ಜಗಳ

ಅತ್ತಿ ಸಸ್ತೆರ ಜಗಳಾ ಹತ್ತು ವರುಷವು ಆಗಿ| ಬಿಚ್ಚಿ ಹೇಳ್ಯಾಳ ಮಾತ ತನ್ನ ಮಗನ ಮುಂದ| ಸೂಯಿ ||೧|| ಬಿಚ್ಚೀನೆ ಹೇಳ್ಯಾಳ ಮಗನ ಮುಂದ ಈವ ಮಾತಾ| ಬಿಟ್ಟಬಿಡೊ ಮಗನೆ ನಿನ್ನ ಮಡಽದೀನ| ಸೂಯಿ...