ಒಡಕು ಹುಟ್ಟಿಸಿ ರಾಜ್ಯವಾಳು

ಆ ಊರಿನ ಕಾಲೇಜಿಗೆ ಪ್ರಾಚಾರ್ಯರಾಗಿ ಬಂದ ಚತುರಮತಿ ಮೇಡಂಗೆ ದಿನದ ಪ್ರತಿಯೊಂದು ಕ್ಷಣಗಳು ಭಯಾನಕವಾಗಿ ಪರಿಣಮಿಸಿದ್ದವು. ಅದೇ ಹೊಸದಾಗಿ ಸೇವೆಗೆ ಸೇರಿಕೊಂಡವರಿಂದ ಹಿಡಿದು ನಿವೃತ್ತಿ ಅಂಚಿಗೆ ತಲುಪಿರುವ ನಲವತ್ತು ಶಿಕ್ಷಕರು, ಆಫೀಸ್ ಸಿಬ್ಬಂದಿ, ಸಾವಿರಾರು...

ಅಪ್ಪನ ಸೈಕಲ್

  ಅದು ಈಗಲೂ ಸರಾಗವಾಗಿ ಚಲಿಸುತ್ತದೆ ಜಲ್ಲಿ ಕಲ್ಲುಗಳ ಉಬ್ಬುತಗ್ಗಿನ ರಸ್ತೆಗಳ ಮೇಲೆ. ಅವನು ಓಡಾಡಿಸಿದ ಜಾಡನ್ನು ಹಿಡಿಯುವಾಗ ಅದು ದುಃಖಿಸುವುದನ್ನು ನೀವು ನೋಡಬೇಕು; ಒಂದು ಗಳಿಗೆ ನೀವೂ ನಕ್ಕು ಅಳದೆ ಇರಲಾರಿರಿ. ಕಣ್ಣಿಲ್ಲದ...

ಐಸುರ ಬಲು ಹಾನಿಯೇನಲೋ

ಐಸುರ ಬಲು ಹಾನಿಯೇನಲೋ ||ಪ|| ಐಸುರ ಎಂಬುದು ಪಾಶದ ಜ್ಞಾನಿ ಪಾಪದ ಖೇಲೋಜಿ ಪಾಪದ ಬೋಲೋಜಿ ಪಾಪದ ರಸಪಯೋಪಾನಿ ||೧|| ಕರ್ಬಲ ದಾರಿಗೆ ಹೋಗುತ ಪಾನಿ ನಿರ್ಜಲ ಖೇಲೋಜಿ ನಿರ್ಜಲ ಬೋಲೋಜಿ ನಿರ್ಜಲ ನಿರಂಜನ...

ಒಲವೇ… ಭಾಗ – ೧೨

ಆಕೆಯ ಪ್ರಶ್ನೆಯಿಂದ ತುಂಬಾ ಆಶ್ಚರ್ಯ ಹಾಗೂ ಕಳವಳಗೊಂಡ ನಿಖಿಲ್ ಇಲ್ಲ. ನಾನು ಯಾರನ್ನೂ ಪ್ರೀತಿ ಮಾಡ್ಲಿಲ್ಲ. ನೀನು ಯಾರನ್ನಾದರು ಪ್ರೀತಿ ಮಾಡಿದ್ದೀಯ? ಪ್ರತಿಯಾಗಿ ಕೇಳಿದ. "ಹೌದು. ಪ್ರೀತಿ ಮಾಡಿದ್ದೆ". ಆಕೆಯ ಮಾತು ಕೇಳಿ ನಿಖಿಲ್‌ಗೆ...

ಅಘನಾಶಿನಿ

ಇಂದು ಅಘನಾಶಿನಿಯ ಬಗೆಗೆ ಮಾತಾಡುವೆ ನನ್ನೊಲವಿನ ಅಘನಾಶಿನಿ ಆ ಊರು ನದಿ ಮತ್ತು ದಡ ಇಲ್ಲಿ ನಾನು ಅವತರಿಸಿದೆ ನಿನ್ನ ಪ್ರೀತಿಯ ಅಘನಾಶಿನಿಗೆ ಅದರ ಅಪಾರ ಜಲರಾಶಿಗೆ ನನಗೆ ಸ್ಪಷ್ಟ ಕೇಳಿಸುವ ಆ ಜೀವದ...