ಮಳೆಯ ಹಾಡು

ಮತ್ತೆ ಮಳೆ ಹೊಯ್ಯುತಿದೆ ಆದರೆ ಎಲ್ಲಾ ನೆನಪಾಗುವುದಿಲ್ಲ. ಮತ್ತೆ ಮತ್ತೆ ಮಳೆ ಬರಬೇಕು ಅಂದರೇ ಈ ನೆಲ ಹಸಿರಾಗುವುದು ಹಸಿರಾದೊಡೆ ಚಿಗುರಿತೆಂದು ನಾವು ಭ್ರಮಿಸುವುದು, ಅದು ಜ್ವಾಲಾಮುಖಿಯ ಮೇಲಿನ ಹಸಿರೆಂದು ಈ ಇಳೆ ಅದೆಷ್ಟು...
ನನ್ನ ಹೆಂಡತಿ

ನನ್ನ ಹೆಂಡತಿ

ನನ್ನ ಚಿಕ್ಕತಾಯಿ ಜೈಲಿನ ಬಾಯಿಗೆ ಬೀಳಲಿಕ್ಕಾದ ನನ್ನನ್ನು ಹೇಗೂ ಬಿಡುಗಡೆ ಮಾಡಿದಳು. ನಾನು ಮಾಡಿದ ತಪ್ಪಿಗೆ ನಾನೇ ಬಹಳ ನಾಚಿಕೆಪಟ್ಟು, ಅವಳ ಮೋರೆ ನೋಡುತ್ತಿರಲಿಲ್ಲ. ಅವಳೂ ನನ್ನ ಮೋರೆಯನ್ನು ಚಿರಕಾಲ ನೋಡಲಿಲ್ಲ. ಒಂದು ವರ್ಷದ...

ಪ್ರಾರ್‍ಥನೆ

ಬಂಗಾರ ನೀರಿನಲಿ ಬೆಳಗುತಿದೆ ಬೆಳಗು ಮಂಜಿನ ತೆರೆಯಲಿ ಈ ಹೂವು ಆ ಹಕ್ಕಿ ನಲಿಯುತಿರೆ ನಯನ ಮನೋಹರ ವನಸಿರಿ ದುಂಬಿಗೆ ಮಧು ಮಹೋತ್ಸವ ಕನ್ನಡ ತೆನೆ ಹೊಯ್ದಾಡುತಿರೆ ಕನ್ನಡ ಕಂಪ ಸೂಸುವಂಗೆ ರಾಮನಾದರ್ಶ ಗಾಂಧೀಸತ್ಯ...

ಹುಡುಕಾಟ

ಯಾಕೆ ಹುಡುಕಬೇಕು ಹೇಳು ಗೆಳತಿ, ಶಾಪಗ್ರಸ್ತರಾಗಿ ಕಲ್ಲಾಗಿ ಮಲಗಿದವರ ಬೆಂಕಿಯಲಿ ಹಾರಿದವರ, ಭೂಮಿಯಲ್ಲಿ ಸೇರಿದವರ, ಚುಕ್ಕಿಯಾಗಿ ಬಾನಲ್ಲಿ ಲೀನವಾದವರ? ಯಾಕೆ ಹುಡುಕಬೇಕು ಹೇಳು, ನಮ್ಮಾದರ್ಶಗಳ ಅವರಲಿ ರಾಮರಾವಣರಿಲ್ಲದ, ಕೃಷ್ಣ ಧರ್ಮರಾಯರಿಲ್ಲದ ಈ ಕಲಿಯುಗದಲಿ? ಪತಿಯ...

ಏ ಕ್ರೂರಿ ಹೆಣ್ಣೆ ತುಸು ಕಿವಿಗೊಡು ವಿವೇಕಕ್ಕೆ

ಏ ಕ್ರೂರಿ ಹೆಣ್ಣೆ ತುಸು ಕಿವಿಗೊಡು ವಿವೇಕಕ್ಕೆ, ತುಟಿ ಬಿಗಿಹಿಡಿದ ನನ್ನ ತಾಳ್ಮೆಯ ತಿರಸ್ಕರಿಸಿ ಸಿಡಿಸದಿರು, ಇಲ್ಲವೇ ವ್ಯಥೆ ನನ್ನ ನಾಲಿಗೆಗೆ ನುಡಿಯ ಕೊಡುವುದು; ಅವೋ ನಿನ್ನ ಕರುಣೆಯ ಬಯಸಿ ನಾ ಪಡುವ ಯಾತನೆಯನೆಲ್ಲ...
ಗರುಡನೂ ಗೂಬೆಯೂ

ಗರುಡನೂ ಗೂಬೆಯೂ

ಒಬ್ಬ ರಾಜನನ್ನು ಆರಿಸಿಕೊಳ್ಳಬೇಕೆಂದು ಹಕ್ಕಿಗಳೆಲ್ಲವೂ ಸಭೆ ಸೇರಿದವು. ಗೂಬೆಯು ಅವರಿವರಿಗೆ ಲಂಚಕೂಟ್ಟು, "ನನ್ನನ್ನು ದೊರೆಯನ್ನು ಮಾಡಿರಿ" ಎಂದು ಹೇಳಿಕೊಂಡಿತು. ಲಂಚವನ್ನು ತೆಗಿದುಕೊಂಡಿದ್ದ ಹಕ್ಕಿಗಳೆಲ್ಲವೂ ನಮಗೆ "ಗೂಬೆಯೇ ಆರಸಾಗಬೇಕು" ಎಂದವು. ಇದೆಲ್ಲಾ ನಡೆಯುವವರೆಗೂ ಕಾಗೆಯು ಒಂದು...

ಸ್ವಚ್ಛ ಭಾರತ್

ತಲೆದೂಗಿದೆವು ಮೋದಿಜಿ ನಿಮ್ಮ ಸ್ವಚ್ಛಭಾರತ ಅಭಿಯಾನಕೆ ತಲೆದೂಗಿದೆವು ಮೋದಿಜಿ ನಿಮ್ಮ ಸ್ವಚ್ಛಭಾರತ ಅಭಿಮಾನಕೆ ಕೈಜೋಡಿಸಿದೆವು ಪ್ರಮಾಣವಚನ ಮಾಡಿಸಿದಿರಿ ಬೀದಿಗಿಳಿಸಿದಿರಿ ಆದ ಸಂತೋಷ ಅಷ್ಟಿಷ್ಟಲ್ಲ ಆರೋಗ್ಯವೇ ಭಾಗ್ಯ: ಸರ್ವಂ ಸುಂದರಂ ಅಲ್ಲವೆ ಮತ್ತೆ ಕಿವಿಗಳು ಕೇಳಿಯೇ...