ವಿಪರ್ಯಾಸ

ಏನು ಬರೆಯಲಿ ಏನು ಹಾಡಲಿ ದಿನದ ಕಾವ್ಯಕೆ ಶುಭನುಡಿ, ನಿತ್ಯದುದಯವು ಬರೆವ ಮುನ್ನುಡಿ ಪುಟ-ಪುಟಕೂ ನೀಡಲು ಕೆಂಗಿಡಿ, ನಿಸರ್ಗ ಸಗ್ಗವು ಬೆಂಗಾಡಾಗಿರೆ ಇನ್ನೆಲ್ಲಿ ಪೂಜೆಯು ಪ್ರಕೃತಿಗೆ, ಇಂಚರದ ಬಳಗಕೆ ಠಾವೆ ಇರದಿರೆ ಎಲ್ಲಿನ್ನೆಲ್ಲಿ ಗಾನವು...

ಆರಗೊಡವಿನ್ನೇನು ಮಗಳೆ

ಆರಗೊಡವಿನ್ನೇನು ಮಗಳೆ ಮುನ್ನೋಡಿ ಹಂಜಿ ನೂಲಮ್ಮಾ || ಪ || ದಾರಿಕಾರರು ನಿನ್ನ ಮಾರಿನೋಡಲು ಮಾರಿಯತ್ತಿ ನೋಡ ಬೇಕಮ್ಮಾ || ಅ. ಪ.|| ಆಸನ ದೊಡ್ಡಾ ಮಣಿಗಳ ಮಾಡಿ ಆ ಶಶಿ ರವಿಗಳ ಕುಂಭಗಳ್ಹೂಡಿ...
ಕಳೆದುಹೋಗಲ್ಲ ಮಗು…

ಕಳೆದುಹೋಗಲ್ಲ ಮಗು…

ಒಂದಾನೊಂದು ಊರಿನಲ್ಲಿ ಒಬ್ಬ ರಾಜನಿದ್ದ.. ಎಂದು ಕಥೆ ಹೇಳಲು ಪ್ರಾರಂಭಿಸದೇ ಇದ್ದರೆ ಮಗಳಿಗೆ ರಾತ್ರಿ ನಿದ್ದೆಯೇ ಬರುತ್ತಿರಲಿಲ್ಲ.. ಗಂಡಾಗಲೀ ಹೆಣ್ಣಾಗಲೀ, ಮಗುವೊಂದಿರಲಿ ಎಂಬ ಮಂತ್ರದ ಆಧಾರದಂತೆ ಮಗಳು ಹುಟ್ಟಿ, ಅವಳಿಗೆ ಅಕ್ಷರ ಸಾಧತೆಯ ವಿವಿಧ...

ನೂಪುರ

ಅಲ್ಲಿ - ಇಲ್ಲಿ ಹುಡುಕುವೇತೆಕೆ, ಪ್ರೀತಿಯ ಬಳ್ಳಿಯ ಚಿಗುರಿಗೆ, ನಿನ್ನ ಮನದಲೆ ಬೇರು ಬಿಟ್ಟಿಹ ತರು-ಲತೆ ಸುಮದ ಮಾಟದ ಚೆಲ್ವಿಗೆ || ಅವರ - ಇವರಲಿ ಅರಸುವೇತಕೆ ನಿನ್ನ - ನೀನು ತಿಳಿಯದೆ, ಅನ್ಯ...

ನಗಬಾರದಮ್ಮ ಲಗುಬಿಗಿ ಸುಮ್ಮನೆ ಬೀಸಮ್ಮ

ನಗಬಾರದಮ್ಮ ಲಗುಬಿಗಿ ಸುಮ್ಮನೆ ಬೀಸಮ್ಮ ||ಪ|| ಲಗುಬಿಗಿ ಸುಮ್ಮನೆ ಬೀಸಿ ತಗಿದಾಳೋ ಹಿಟ್ಟಿನ ರಾಶಿ ಬಿಗಿದ ಪುಟ್ಟಿಯೊಳು ಸೋಸಮ್ಮಾ ||೧|| ಚಕ್ರದಿ ಕರೆಕಲ್ಲು ಶುಕ್ರದಿ ಮುಕ್ಕುವ ಕಲ್ಲು ವಕ್ಕರಿಸಿ ಮುಕ್ಕನ್ಹಾಕಮ್ಮಾ ||೨|| ಅಚ್ಚ ನಗಬಾರದು...
ಹರಕೆಯ ಕುರಿ

ಹರಕೆಯ ಕುರಿ

[caption id="attachment_6644" align="alignleft" width="300"] ಚಿತ್ರ: ಪಿಕ್ಸಾಬೇ[/caption] ಕುಟುಂಬದ ಯಜಮಾನನೊಬ್ಬ ಹರಕೆಯೊಂದನ್ನು ಹೊತ್ತಿದ್ದ. ಬಹಳ ದಿನದ ಹರಕೆಯದು. ಮೆನಯ ಕುಲದೇವರಿಗೆ ಕುರಿಯೊಂದನ್ನು ಅವನು ಬಲಿಕೊಡಬೇಕಾಗಿತ್ತು. ಅದಕ್ಕಾಗಿ ಅವನು ಕುರಿಮರಿಯೊಂದನ್ನು ಸಾಕುತ್ತ ಬಂದಿದ್ದ. ಕುರಿ ಸೊಪ್ಪು...

ಏಸೂರು ತಿರಿಗಿದರು ಬೀಸೋಣಾ ಬಿಡದವ್ವಾ

ಏಸೂರು ತಿರಿಗಿದರು ಬೀಸೋಣಾ ಬಿಡದವ್ವಾ ಬೀಸೋಣ ಬರ್ರೆವ್ವ ಹಾಡ್ಯಾಡಿ ||ಪ|| ಹಸ್ತಿನಿ ಚತ್ತಿನಿ ಶಂಖಿನಿ ಪದ್ಮಿನಿ ಕರಿತಾರೆ ಬರ್ರೆವ್ವ ಕೂಡಿ ||ಅ.ಪ.|| ದೇಹವೆಂಬುವ ಬೀಸುಕಲ್ಲು ಶಿವಪುರದಾಗ ಉಪ್ಪಾರನ ಕೈಲೆ ಹೊಡಿಸಿ ಮೇಲೆ ಗಂಟಲು ಮ್ಯಾಗಿನ...

ನಕ್ಕಾಂವ ಗೆದ್ದಾಂವ

ಪತ್ರಕರ್ತನೊಬ್ಬ ಆ ಕಲಾವಿದನನ್ನು ಸಂದರ್ಶಿಸಲು ಬಂದ. ರಂಗಭೂಮಿ ಮತ್ತು ಸಿನಿಮಾ ಎರಡರಲ್ಲೂ ತನ್ನ ಹಾಸ್ಯ ನಟನೆಯಿಂದ ಪ್ರಖ್ಯಾತಿ ಪಡೆದ ಕಲಾವಿದನ ಎದುರು ಕುಳಿತು ನೇರವಾಗಿ ಮಾತಿಗಿಳಿದ: "ನಿಮಗೆ ನಗಿಸುವ ಕಲೆ ಹೇಗೆ ಕರಗತವಾಯಿತು?" "ದುಃಖದ...

ಕೆರೆ ಕೊಟ್ಟ ಕರೆ.. ..

ನನ್ನ ಹುಟ್ಟೂರು ತರೀಕೆರೆ. ಬದುಕಿನ ಬಹುಭಾಗ ಕಳೆದದ್ದು ಅಂದರೆ ಹೆಂಡತಿ, ಮಕ್ಕಳು ಮನೆ ಕಟ್ಟಿಸಿದ್ದು ಅರಸೀಕೆರೆ. ಈಗ ಕಾರ್ಯಾರ್ಥ ಇರುವುದು ಬೆಂಗಳೂರಿನ ಕೆರೆಯೊಂದನ್ನು ಅಚ್ಚುಕಟ್ಟು ಮಾಡಿ ನಿರ್ಮಿಸಲಾದ ಬಡಾವಣೆ ಚನ್ನಮ್ಮನ ಕೆರೆ. ನಿನ್ನ ಪ್ರವರ...

ಅಳಬೇಡ ತಂಗಿ ಅಳಬೇಡ

ಅಳಬೇಡ ತಂಗಿ ಅಳಬೇಡ ನಿನ್ನ ಕಳುಹಬಂದವರಿಲ್ಲಿ ಉಳುಹಿಕೊಂಬುವರಿಲ್ಲ ||ಪ|| ಖಡೀಕೀಲೆ ಉಡಿಯಕ್ಕಿ ಹಾಕಿದರವ್ವಾ ಒಳ್ಳೆ ದುಡಕೀಲೆ ಮುಂದಕೆ ನೂಕಿದರವ್ವಾ ಮಿಡಕ್ಯಾಡಿ ಮದುವ್ಯಾದಿ ಮೋಜು ಕಾಣವ್ವ ಮುಂದ ಹುಡುಕ್ಯಾಡಿ ಮಾಯದ ಮರವೇರಿದೆವ್ವಾ ||೧|| ಮಿಂಡೇರ ಬಳಗವು...