ಚೌಕಾಬಾರದಾಟ

ಹಗಲೆಲ್ಲ ದೃಶ್ಯಕಾವ್ಯ ಮುಖಾಮುಖಿ ಮಾತು ಚಲಾವಣೆ ಮನೆ ಸಂತೆಪೇಟೆ ರಾಜಕೀಯ ಕಾಡುಮೇಡು ಆಕಾಶ ಸಮುದ್ರದವರೆಗೆ ದುಡಿದು ಬೆವರಿಳಿಸಿದವರ ಅರೆಹೊಟ್ಟೆಮಾತು ಬಿರಿದ ಹೊಟ್ಟೆಯವರ ಭ್ರಷ್ಟಾಚಾರದ ಮಾತು ಹೃದಯಮಾತಿಗೆಲ್ಲಿ ದೃಶ್ಯಕಾವ್ಯ. ರಾತ್ರಿಗೆ ಕತ್ತಲೆಕಾವ್ಯ ರಾತ್ರಿರಾಣಿಯರ ಗೋಳಾಟದ ಕಥೆ...

ಅಕ್ರಮ

ಮೆರೆದಿತ್ತು ಪಾಲಿಕೆ ಬೋರ್ಡ್ ಇಲ್ಲಿ ಕಸ ಹಾಕುವವರನ್ನು ಶಿಕ್ಷೆಗೆ ಗುರಿಪಡಿಸಲಾಗುವುದು. ಅದರ ಸುತ್ತ ಕಸ ಬಿದ್ದು ಬೆಳೆದು ಬಲು ಎತ್ತರ ಈಗ ಕಾಣಿಸುತ್ತಿರುವುದು "ಇಲ್ಲಿ ಕಸ ಹಾಕು" *****
ಬದುಕಿನ ಕುರಿತು Robert Frostನ ಎರಡು ಕವಿತೆಗಳು

ಬದುಕಿನ ಕುರಿತು Robert Frostನ ಎರಡು ಕವಿತೆಗಳು

"ಲಾಲಿತ್ಯಪೂರ್ಣ ಧ್ವನಿ ವಿನ್ಯಾಸವೇ ಕಾವ್ಯ, ಅದೊಂದು ನಾಟಕೀಯ ಪರಿಣಾಮ, ಸಂಗತಿ, ಕವಿತೆ ಯಾವುದೋ ಒಂದು ಸಂಗತಿಯನ್ನು ಹೇಳುತ್ತ ಅದರೊಳಗೆ ಇನ್ನೊಂದು ಅರ್ಥವನ್ನು ತುಂಬಿಡುವ ಕಲೆ. ಕವಿತೆ ಆನಂದದಕ್ಕಾಗಿ ಹುಟ್ಟುತ್ತದೆ ಆದರೆ ಜಾಣ್ಮೆಯಲ್ಲಿ ಕೊನೆಗೊಳ್ಳುತ್ತದೆ. ಇವು...

ತಂದಾನೋ (ಸುಗ್ಗಿ ಆಲಾಪ)

(ಮೃದಂಗ ಹೊಡೆಯುವ ಆಲಾಪ) ಶಾತಗಲ್ ಶಣ್ಣ ತಂಗಿ ‘ವಲಗೇನ ಮಾಡ್ತೇ?’ ‘ಕಡ್ಲೆ ಹೂರಿತೆ’ ‘ಕಡ್ಲೆ ಹೂರದ್ರೆ ನಂಗೈಯ್ಡ್ ಕೊಡು’ ‘ನಿಂಗೈಯ್ಡ್ ಕೊಟ್ರ ನಮ್ಮತ್ತೆ ಬಯ್ಯೋದೋ ’ || ೧ || ‘ನಿಮ್ಮತ್ತೆಯೆಲ್ ಹೋಗಿದೆ?’ ‘ಅತ್ತೆಹಿತ್ಲಗೆ...

ಉತ್ತು, ಕಿತ್ತು, ಬತ್ತಿಸುವ ಕೃಷಿಯಾಕೋ?

ಉತ್ತು, ಕಿತ್ತು ಬತ್ತಿಸಿದ ಮೇಲಾ ನೆಲ ಬರಿ ಮಣ್ಣೆಂದು ಗತ್ತಿನೊಳು ಗೊಬ್ಬರ ಕೊಟ್ಟು ತುತ್ತಿನ ಬಿತ್ತಿಟ್ಟೊಡದ ನೊತ್ತಿ ಬೆಳೆವಾ ನೂರೊಂದು ಕಳೆಗಳನು ನೋಡಾ ಗತ್ತಿನ ಕತ್ತ ನಿಳುಹಿದೊಡಲ್ಲಿ ಕಾಂಬುದು ತುತ್ತಿಗಪ್ಪುದು, ಸುಸ್ತಿಗಪ್ಪುದು ಆ ಕಳೆಯೊಳಗೆ...

ಬೆಳಗು

ಓ ನೋಡು ಬೆಳಗಾಯ್ತು ಮೂಡಲವು ಕೆಂಪಾಯ್ತು ಕೂಡಲದ ಸಂಗಯ್ಯ ಬಂದ ಬಂದ ಕಾಳರಾತ್ರಿಯ ಹಕ್ಕಿ ದೂರ ಹಾರುತ ಹೋತು ಶಿವತಂದೆ ಶುಭ ಬೆಳಗು ತಂದ ತಂದ ಶಿವಯೋಗದಾನಂದ ಶೃಂಗಾರ ಸುಂದರಿಯು ಶರಣಸುಂದರ ಪಾದ ತೊಳೆದಿರುವಳು...

ಯೌವ್ವನ

ಬಂದಾಗ ಯೌವ್ವನದ ಮತ್ತು ಮುಗ್ಧತೆ ಸ್ವಾತಂತ್ರ್ಯಕ್ಕೆ ಕಲ್ಲು ಬಿತ್ತು ನೋಡುವ ನೋಟಕೆ ಆಡುವ ಮಾತಿಗೆ ಅಂಕೆ ಹೊಸ್ತಿಲು ದಾಟದಂತೆ ಸೀಮಾರೇಖೆ ಹುಡುಗಾಟಕೆ ಹೊರನೋಟಕೆ ಹಾಕಿದರು ದೊಡ್ಡ ಪರದೆ ಪ್ರಾರಂಭ ತಪ್ಪು ಒಪ್ಪುಗಳ ತಗಾದೆ ಅತ್ತ...
ವಚನ ವಿಚಾರ – ಯಾಕೆ ಇದನ್ನೆಲ್ಲ ಕಲಿಸಲಿಲ್ಲ?

ವಚನ ವಿಚಾರ – ಯಾಕೆ ಇದನ್ನೆಲ್ಲ ಕಲಿಸಲಿಲ್ಲ?

ಕಚ್ಚುವ ಹಾವ ಹಿಡಿವುದಕ್ಕೆ ಗಾರುಡವ ಕಲಿಸಿದುದಿಲ್ಲ ಕುತ್ತುವ ಹಸುವಿನ ಕೊಂಬ ಹಿಡಿಯ ಕಲಿಸಿದುದಿಲ್ಲ ಇದು ನಿನಗೆ ದಿಂಡೆಯತನವೊ ನಿರಂಗ ನಿಃಕಳಂಕ ಮಲ್ಲಿಕಾರ್ಜುನಾ [ಗಾರುಡ-ಹಾವಿನ ವಿಷವನ್ನು ಇಲ್ಲವಾಗಿಸುವ ಗರುಡ ಮಂತ್ರ, ದಿಂಡೆ-ಬಂಡೆ, ಮರದ ಬೊಡ್ಡೆ, ರೂಕ್ಷತೆ,...