Recineನ Phaedra ವ್ಯಾಮೋಹ ಒದಗಿಸಿದ ದುರ್‍ಗತಿ

Recineನ Phaedra ವ್ಯಾಮೋಹ ಒದಗಿಸಿದ ದುರ್‍ಗತಿ

ಗ್ರೀಕ ದಂತಕಥೆಗಳಲ್ಲಿ ಬರುವ Hippolytus ಮತ್ತು Phaedra ಅಪರೂಪದ ಪಾತ್ರ ಚಿತ್ರಣಗಳು. ಗ್ರೀಕ ನಾಟಕಕಾರ Euripides ಕೂಡ ಈ ಪಾತ್ರಗಳ ಆಧರಿಸಿ ಎರಡು ನಾಟಕಗಳ ರಚಿಸಿದ. ಆತನ ನಾಟಕಗಳು ಸೇಡನ್ನು ವೈಭವೀಕರಿಸುತ್ತವೆ. ಗ್ರೀಕ ಪರಂಪರೆಯಲ್ಲಿ...

ರಂಗನ ಕನಸು

ಗಾಳಿಯ ಕಾಲದಿ ಧೂಳಿನ ದಿನದಿ ಗಾಳೀಪಟದ ಹುಚ್ಚು ಪೇಟೆಗೆ ಹೋಗಿ ಕೊಂಡು ಸಾಮಗ್ರಿ ಹರಡಿಕೊಳುವುದೇ ಹೆಚ್ಚು ಪೇಪರ್ ಕತ್ತರಿ ಬಿದಿರು ಬೆತ್ತರಿ ಕೊಯ್ದು ಸೀಳಿ ಅಳತೆಗೆ ಅಂಟು ಸವರಿ ಕಲ್ಲನು ಹೇರಿ ತೆಗೆದಿಟ್ಟರು ಪಟನಾಚೆಗೆ...

ಚಂದ್ರ

(ಪುಷ್ಯ ಶುದ್ಧ ಅಷ್ಟಮೀ ರಾತ್ರಿ ೧೩-೧-೪೪) ಹರಿವ ಮುಗಿಲ ನೌಕೆಯೇರಿ ಬರುವ ಚಂದ್ರ ಗಗನ ಸಾರಿ ಅರ್ಧ ಮುಳುಗಿ ಅರ್ಧ ಬೆಳಗಿ ನಗುವ ರಜನಿಗೂಡೆಯನಾಗಿ ಕಳೆಯ ಕೊಟ್ಟು ಬೆಳಕನುಟ್ಟು ಉಡುಗಣಂಗಳೊಂದಿಗಿಟ್ಟು ಜಗವನಪ್ಪಿ ನಭವನೊಪ್ಪಿ ಜೀವಕೊಂದು...

ಆ ದಿನ ಕಂಡೇ ಕಾಣುತ್ತೇವೆ

ಎಂತಹ ನಿರಂಕುಶ ಪ್ರಭುತ್ವ ಮಹಾರಥರ ದರ್ಪದ ಸಿಂಹಾಸನ ರತ್ನಖಚಿತ ಪ್ರಭುಗಳ ಕಿರೀಟಕ್ಕೆ ಬರಸಿಡಿಲು ಅಪ್ಪಳಿಸಬಹುದು ಆ ದಿನ ಕಂಡೇ ಕಾಣುತ್ತೇವೆ. ಮಣಿ, ಮುಕುಟ ಕಿರೀಟಗಳು ಮಣ್ಣು ಪಾಲಾದವು, ಪದ್ಮನಾಭನ ಗುಪ್ತಧನ, ಕನಕ ಬಯಲಾದವು ಗದ್ದುಗೆಯ...

ಕಾಣುವ ಕಣ್ಣಿಗೆ ಎಲ್ಲಾ ಬೆರಗು

ಕಾಣುವ ಕಣ್ಣಿಗೆ ಎಲ್ಲಾ ಬೆರಗು ಕಾಣುವ ಕಣ್ಣಿಗೆ ಎಲ್ಲೆಲ್ಲೂ ಸೊಬಗು ದಿನ ದಿನ ಮೂಡುವ ನಸುಕಿನ ಬೆಳಕಿನ ದಿನ ದಿನ ಮಾಯುವ ಸಂಜೆಯ ಥಳಕಿನ ರಾತ್ರಿಯ ಭವ್ಯಾಕಾಶದ ಗಹನ ಕೋಟಿ ದೀಪಗಳ ದೀಪಾರಾಧನ ಮಳೆಬಿಸಿಲ...

ಹಾವು ಕಡಿದವರಿಗೆ ಸಿದ್ಧೌಷಧಿ (ಆಯುರ್ವೇದ)

ರೈತರು, ರೈತಮಕ್ಕಳು, ದನಗಾಹಿಗಳು, ಅರಣ್ಯನಿವಾಸಿಗಳು ಮೇಲಿಂದ ಮೇಲೆ ಕಾಡು, ಮೇಡು, ಪೊಟರೆ, ಹಳ್ಳ, ಗಿಡ, ಬಳ್ಳಿಗಳ ನಡುವೆ ತಿರುಗಾಡಲೇ ಬೇಕಾಗುತ್ತದೆ. ಆಗ ಸಹಜವಾಗಿ ವಿಷಜಂತುವಾದ ಹಾವು ಕಚ್ಚಿಬಿಡುತ್ತದೆ. ಆಗ ತಕ್ಷಣಕ್ಕೆ ಔಷಧಿ ಅಥವಾ ಇಂಗ್ಲಿಷ್...

ಕೂಸಿನ ಹಾಡು

ಕೂಸ ಕೂಸೆಂದೇನ ಕುಂದಽಲದ್ಹರಳಿಽಗಿ| ಮಂಡಲದಾಗಾಡೊ ಮಗನ ಗೋವಿಂದಾ|| ಕೂಸ ಕಂಡೀಽರೆ| ಅವ್ವ್‌ ನನ್ನ| ಬಾಲಽನ ಕಂಡಿಽರೆ ||೧|| ಸಣ್ಣಾಗಿ ಬೀಸಿಽದ ಸಂಣ್ಹಲ್ಲಿ ಮಾಡಿಽದ| ಬೆಣ್ಹೆಚ್ಚಿ ರೊಟ್ಟೀ ನಾ ಕುಡುವೆನವ್ವಾ|| ಕೂಸ ಕಂಡಿಽರೇ| ಅವ್‌ ನನ್ನ|...

ಪ್ರೀತಿ ಮಧು ಹೀರಿದ ಮೇಲೆ

ಪ್ರೀತಿ ಮಧು ಹೀರಿದ ಮೇಲೆ ಗೆಳತಿ ಇರಲಿ ಸನಿಹದಲಿ ಮೇಲೆ ಬರಲಿ ಪ್ರಕೃತಿ ಚೆಲುವು ಸೋಲೆ ಇಲ್ಲ ನನ್ನಲ್ಲಿ ಉಕ್ಕಿ ಬರುವ ಸಾಗರದಲೆಯು ಸರಿಯಬೇಕು ಹಿಂದಕ್ಕೆ ಮೋಹನಾಸ್ತ್ರ ಹೂಡುವ ಮದನ ಕೂಡ ಅದೇ ನೇರಕ್ಕೆ...

‘ಮಂದಾರ’ದ ಮಾಲತಿಗೆ

ಹೂ ದಂಡಿ ಹೆಣೆದ ನೀವು ಮಂದಾರವನ್ನೇ ತಂದಿರಲ್ಲಾ ಅಕ್ಕಾ ನಿಮ್ಮದೆಂಥಾ ಸುಮನಸು ತಲುಪಿದೆ ನಿಮ್ಮ ಪುಸ್ತಕ ಸೇರಿದೆ ನನ್ನ ಮಸ್ತಕ ಸಹೋದರಿ ಎಂದಿರಿ ಅದ ರಿಂದ ಸಲುಗೆ ಈ ಪರಿ ಸಾಲುಸಾಲೂ ಕಾವ್ಯ ಗದ್ಯವೋ...