ಹುಣ್ಣಿವೆಯ ಹೊತ್ತಿನ ಹುಟ್ಟು

(ಒಂದು ಸಾಂಪ್ರದಾಯಿಕ ಭಾವನೆಯ ಉತ್ಪ್ರೇಕ್ಷೆ) ೧ ರಾತ್ರಿ ಸತೀಪತಿ ಚಂದಿರನು-ಕತ್ತಲೆಯೆಂಬಾ ಕುಲಟೆಯಲಿ ಇರುಳೆಲ್ಲವು ರತನಾಗಿರುತ-ಪರಿಪರಿಯ ಸರಸವಾಡುತಲಿ ಜಗಕಿಂದು ಮೊಗವ ತೋರಿಸಲು-ಬಗೆಯೊಳು ನಾಚಿಕೆಯೊಂದುತಲಿ, ‘ಮಲಗಿದ ಜನರೇಳುವ ಮೊದಲು ಮರೆಯಾಗುವೆ’ ನೆಂದು ಜವದೊಳು ಪಡುವಲ ಸೀಮೆಯ ಬೆಟ್ಟದೊಳು...

ಉದಯಿಸಲಿ ಮತ್ತೊಮ್ಮೆ

ಉದಯಿಸಲಿ ಮತ್ತೊಮ್ಮೆ ಕನ್ನಡದ ಕಣ್ಮಣಿಗಳು| ಉದಯಿಸಲಿ ಮತ್ತೊಮ್ಮೆ ಹಿಂದಿನ ಕನ್ನಡದ ಅದ್ವಿತೀಯ ಅತಿರಥ ಮಾಹಾರಥರು|| ರಾಷ್ಟ್ರಕವಿ ಕುವೆಂಪು ವರಕವಿ ಬೇಂದ್ರೆಯಂತವರು| ಕಡಲ ಭಾರ್ಗವ ಕಾರಂತ, ಪು.ತಿ.ನಾ, ಗೋಕಾಕಂತವರು| ಮತ್ತೆ ಬೆಳೆಸಲು ಕನ್ನಡದ ಆಸ್ತಿಯನು ಬರಲೊಮ್ಮೆ...

ಮಗುವಿನ ಹಾಡು

ತುಂಬಿಹುದು ತಾಯಿ ನನಗೆ ಒಂಬತ್ತು ತಿಂಗಳು ಹೇಗೆ ಹುಟ್ಟಲಿ ನಾನು ಈ ಮಣ್ಣಿನಲ್ಲಿ? ಮೇರೆ ಮೀರಿವೆ ಇಲ್ಲಿ ಜಾತಿ ಮತ ಧರ್‍ಮಗಳು ಹೇಗೆ ಹುಟ್ಟಲಿ ನಾನು ಈ ಹುಣ್ಣಿನಲ್ಲಿ? ತಾಯಿ ತಿನ್ನುವ ನೋವು ನನ್ನ...
ಹಾಡು ಹಕ್ಕಿಗೆ ಬೇಕೇ ಬಿರುದು ಸನ್ಮಾನ

ಹಾಡು ಹಕ್ಕಿಗೆ ಬೇಕೇ ಬಿರುದು ಸನ್ಮಾನ

"ಹಾಡು ಹಕ್ಕಿಗೆ ಬೇಕೇ ಬಿರುದು ಸನ್ಮಾನ" ಎಂದು ನಿರ್ಲಿಪ್ತರಾಗಿದ್ದುಕೊಂಡೇ ತಮ್ಮ ಕಾವ್ಯ ಕೃತಿಯ ಕಾಯಕವನ್ನು ಮುಂದುವರೆಸಿಕೊಂಡು ಹೋಗುತ್ತಿರುವ ಜಿ.ಎಸ್.ಶಿವರುದ್ರಪ್ಪ ಎಂಬ ಹಾಡಹಕ್ಕಿಯನ್ನು ಸನ್ಮಾನಗಳು, ಪ್ರಶಸ್ತಿಗಳು ಹುಡುಕಿಕೊಂಡೇ ಬರುತ್ತಿವೆ. ಈ ಹಾಡು ಹಕ್ಕಿ ಧರಿಸಿಕೊಂಡ ಇತ್ತೀಚಿನ...

ಶ್ವೇತಳ ಹುಟ್ಟು ಹಬ್ಬ

ಅಂದು ಶ್ವೇತಳ ಹುಟ್ಟು ಹಬ್ಬವು ಆದಳು ಅರಳಿದ ಗುಲಾಬಿ ಹೂವು ಸ್ನಾನವ ಮಾಡಿಸಿ ಹೂವನು ಮುಡಿಸಿ ಕುಂಕುಮ ಇಟ್ಟರು ನೊಸಲಲ್ಲಿ ಅವಳ ಗೆಳತಿಯರಿಗೆಲ್ಲ ಅವಳೇ ಸಡಗರ ಆಮಂತ್ರಣ ನೀಡಿದಳು ನೀರೂರಿಸುವ ವಿಧ ವಿಧ ತಿಂಡಿ...

ತಿಂಡಿಯ ಹಾಡು

ಉಪ್ಪಿಟ್ಟೆಂದರೆ ಉಪ್ಪಿಟ್ಟು ತಿನ್ನೋದಂದ್ರೆ ತಲೆಚಿಟ್ಟು ಕೇಸರಿಬಾತು ವಾಂಗಿಬಾತು ಘಮಘಮ ವಾಸನೆ ಬಂತು ಚಪಾತಿ ಚಿರೋಟಿ ಮಾಡಿದ್ರೆ ಚಪ್ಪಾಳೆ ತಟ್ಟಿ ತಿಂತೀವಿ ಗಸಗಸೆ ಪಾಯಸ ಮಾಡಿದ್ರೆ ಸೊರ್ ಸೊರ್ ಅ೦ತ ಹೀರ್ತೀವಿ ಚಕ್ಕುಲಿ ಉಂಡೆ ಮಾಡಿಟ್ಟಿದ್ರೆ...

ಬಾಲ್ಯದ ಆ ದಿನಗಳು

ಅಮ್ಮ ಹೇಳುತ್ತಿದ್ದಳು ನನಗೆ ಸುಂದರ ಅಪ್ಸರೆಯ ಕಥೆಗಳನ್ನೇ ನನ್ನ ಅಂಗಳದ ಮಾವಿನಗಿಡವೇ ನನಗೆ ಜಗತ್ತಿನ ಸುಂದರ ವಸ್ತುವಾಗಿತ್ತು ಮರಕೋತಿ ಆಟಕ್ಕೆ ಮೈದಾನವಾಗಿತ್ತು ನಿರಂತರ ನನ್ನ ಭಾರ ಸಹಿಸುತ್ತಿತ್ತು. ಟೊಂಗೆ ಟೊಂಗೆಯಲಿ ತುಂಬಿದ ಗೆಳೆಯ-ಗೆಳತಿಯರ ಕಿಲಕಿಲವಿತ್ತು...

ನಿಂತಲ್ಲಿ ನಿಲ್ಲದೆ ಮನಸು

ನಿಂತಲ್ಲಿ ನಿಲ್ಲದೆ ಮನಸು ಧಾವಂತ ಮಾಡುತ ಇತ್ತು ಶಾಂತಿಯನರಸಿ ಗುಳೆ ಹೊರಟಿತ್ತು ಅಂತರಾತ್ಮನ ಮನೆ ಎಬ್ಬಿಸಿತ್ತು ಸೂರ್‍ಯಗೆ ಮೋರೆ ತೋರದೆ ಇತ್ತು ಸೂರ್‍ಯಕಾಂತಿಯ ನೋಡದೆ ಇತ್ತು ಹಾಡುವ ಹೆಣ್ಣಿನ ಕೇಳದೆ ಇತ್ತು ಆಡುವ ಮಕ್ಕಳ...
ಸೊಳ್ಳೆಯ ಕತೆ

ಸೊಳ್ಳೆಯ ಕತೆ

ಸೊಳ್ಳೆ ಒಂದಾದರೂ ಅದರ ಅಡ್ಡ ಪರಿಣಾಮ ಹತ್ತಾರು. ಹೀಗಾದರೆ ಹೇಗೆಂದು ದೇಶ ವಿದೇಶದ ಜನ ತಲೆಗೆ ಕೈಹೊತ್ತು ಕುಳಿತು ಬಿಟ್ಟಿದ್ದಾರೆ. ಸೊಳ್ಳೆಯಲ್ಲಿ ಹಲವು ಬಗೆ, ಕೆಲವು ವಿಷಕಾರಿ ಸೊಳ್ಳೆಗಳಿವೆಯೆಂದು ಸೊಳ್ಳೆ ಕಡಿತದಿಂದ ಚಿಕೂನ್ ಗುನ್ಯಾ...