ಕೊಡಗಿನ ಸುಂದರ ಕತೆಗಾರ್‍ತಿ ಗೌರಮ್ಮ

ಕೊಡಗಿನ ಸುಂದರ ಕತೆಗಾರ್‍ತಿ ಗೌರಮ್ಮ

ಕನ್ನಡದ ಕತೆಗಾರ್‍ತಿಯರಲ್ಲಿ ಸ್ವಂತಿಕೆಯ ದನಿಯನ್ನು ಅಲ್ಪಕಾಲದಲ್ಲೇ ಮೂಡಿಸಿದ ಇಬ್ಬರು ಅಲ್ಪಾಯುಷಿಗಳೆಂದರೆ ಶ್ಯಾಮಲಾದೇವಿ ಮತ್ತು ಗೌರಮ್ಮ ತತಕ್ಷಣ ನೆನಪಾಗುತ್ತಾರೆ. ಶ್ಯಾಮಲಾ ಅವರಿಗೆ ಹೋಲಿಸಿದರೆ ಗೌರಮ್ಮ ಕನ್ನಡದ ಓದುಗರಿಗೆ ಪರಿಚಿತರು. ಕನ್ನಡದ ಕತೆಗಳನ್ನು ಕಾಲಾನುಕ್ರಮಣಿಕೆಯಿಂದ ಓದುತ್ತಾ ಬಂದ...

ಪರಮೇಶ್ವರಗೆ ವಲವಾದೋ (ಕೋಲಾಟ)

ಶಿವನೇ ನೆನೆಯೋ ಶಿವನೇ ನೆನೆಯೋ ಈ ಊರಾ ರಾಮದೇವರ ನೆನೆಯೋ ಈ ಊರ ಹಿತ ಕಾಯೋರ ನೆನೆಯೋ ಕಾಲಿಗೆ ಕಿರುಗೆಜ್ಜೆ ಕಟ್ಟಿ ಹೂವಿನಂತಾ ತೇರಕಟ್ಟಿ ತೇರೋ ತೇರೋ ಹೂವಿನ ತೇರೋ || ೧ ||...

ಕೂಡಲರಿಯದಿದೇನು ಗುಣಿಸುವುದೋ? ಶೂನ್ಯದೊಳು

ಕೂಡಿ ಬಾಳಿದೊಡೆಲ್ಲ ತಲೆಮಾರೊಂದಾದೊಡದು ಕುಟುಂಬ ಕೂಡಿ ಬೆಳೆದೊಡೆಲ್ಲ ಗಿಡಮರಬಳ್ಳಿಗಳೆಡೆಗದುವೆ ಕೃಷಿಯು ಕೂಡಿ ಬಾಳಲು ಕೂಡಿ ಬೆಳೆಯಲು ಮಮತೆಯಂತರ್‍ಜಲ ಕುಡಿಯ ಬೇಕಲ್ಲದಿದೇನಂಗಡಿ ಸರಕಿನವಸರವು ಕಾಡಿನೊಳೆಲ್ಲ ಕೂಡಿ ಬಾಳ್ವಂತಿರದೆ ಅದೆತ್ತಣಂತರ್‍ಜಲವು - ವಿಜ್ಞಾನೇಶ್ವರಾ *****

ಆತ್ಮ ಹೂಗಳು ಅರಳಿವೆ

ರಂಗು ರಂಗಿನ ನೂರು ಗಂಧದ ಆತ್ಮ ಹೂಗಳು ಅರಳಿವೆ ಚಂಗುಲಾಬಿಯು ದುಂಡುಮಲ್ಲಿಗೆ ಕೆಂಡಸಂಪಿಗೆ ನಗುತಿವೆ ಯುಗದ ಮೇಲೆ ಯುಗವು ಬಂದಿತು ಹೆಗಲು ಏರಿತು ಕಾಲವು ಕಲ್ಪ ಕಾಲಕೆ ಪುಷ್ಪತಲ್ಪವು ತೂಗುಮಂಚವ ತೂಗಿತು ಗಂಧ ಪರಿಮಳ...

ವರ್ಷ ಕಾಲ

ವರ್ಷಾ ಬಂತು ಹರುಷ ತಂತು ಎಲ್ಲರೆದೆಯಲಿ ಹಸಿರು ತುಂಬಿ ಉಸಿರು ಬಂತು ಭೂಮಿಯ ಮೊಗದಲಿ ಹನಿ ಹನಿ ಮುತ್ತಾಗಿ ಚೆಲ್ಲಿ ಧರೆಗಿಳಿದು ಹಾರವಾಗಿ ಕಡಲ ಕೊರಳ ಬಳಸಲೆಂದು ವಧುವಂತೆ ನಾಚುತ ಬಂತು ಹೊಳೆ ಹಳ್ಳ...
ವಚನ ವಿಚಾರ – ಮನಸ್ಸು ಕೋತಿ

ವಚನ ವಿಚಾರ – ಮನಸ್ಸು ಕೋತಿ

ಇನ್ನೇವೆನಿನ್ನೇವೆನಯ್ಯಾ ಎನ್ನ ಮನವೆಂಬ ಮರ್ಕಟನ ದಾಳಿ ಘನವಾಯಿತ್ತು ಎನ್ನ ನಿಂದಲ್ಲಿ ನಿಲಲೀಯದು ಕ್ಷಣದಲ್ಲಿ ಪಾತಾಳಕ್ಕೆ ಐದುತ್ತಿದೆ ಕ್ಷಣದಲ್ಲಿ ಆಕಾಶಕ್ಕೆ ಐದುತ್ತಿದೆ ಕ್ಷಣದಲ್ಲಿ ದಿಗ್ದೆಸೆಗೆ ಐದುತ್ತಿದೆ ಕೂಡಲಸಂಗಮದೇವಾ ಈ ಮನವೆಂಬ ಮರ್ಕಟನ ದಾಳಿಯನೆಂದಿಗೆ ನೀಗಿ ಎಂದು...

ಗಂಡಸಿನ ‘ಹೂಂಕಾರ’!

ಸೂಳೆಕುದುರೆಯ ಬಿಟ್ಟು ಮೂಜಗದಿ ಸಂಚರಿಸಿದೆವು, ಕಟಿ ಹಾಕುವ ಕಲಿಯು ಒಬ್ಬನಿಲ್ಲವು ಎಂಬ ಹೆಬ್ಬುಬ್ಬಿನೀ ಚಿಹ್ನ ಗಂಡಸಿನ ಹೃದಯ `ಹೂಂಕಾರ'! ಮುದುಕನಾಹುತಿ ಕೊಟ್ಟು ಹುಡುಗಿಯ ತಲೆಬುರುಡಿಯನು ಕೆಂಪು ಬಟ್ಟೆಯೊಳದ್ದಿ ಪೂರ್ವ-ಪಶ್ಚಿಮದಿ ಮೆರೆಯಿಸಿದೆವೆಂದು ಗಂಡಸಿನ ಹೃದಯ `ಹೂಂಕಾರ'!...

ಈ ಸಂಜೆ

ಕಾಮನ ಬಿಲ್ಲು ಹಿಡಿಯಲಾಗದ ನೋವು ನೀನು ಮುಂಜಾನೆ ಕಿರಣಗಳ ಹೊತ್ತು ತಂದಾಗ, ಕರಗಿತು ನದಿಯಾಗಿ ಅದ್ಭುತ ಸೌಂದರ್ಯವತಿ. ನನ್ನೊಳಗಿಳಿದ ಜ್ಞಾನ, ಬೆಳಕಿನ ಹಣತೆ ಮತ್ತೆ ಹೂವರಳಿದೆ ದಿನವೆಲ್ಲಾ ಘಮ ಘಮ. ಮಡಿಕೆಯಲ್ಲಿ ತುಂಬಿಟ್ಟ ನೀರು...

ಭಾರತವಿದು ಭಾರತ

ಭಾರತವಿದು ಭಾರತ ನಮ್ಮಲ್ಲಿದೆ ಒಮ್ಮತ ಹಿಂದು, ಮುಸ್ಲಿಮ್, ಕ್ರೈಸ್ತ, ಸಿಖ್ ಎಲ್ಲಾ ಒಂದೆ ಎನ್ನುತ || ಸತ್ಯ ಧರ್‍ಮ ತ್ಯಾಗ ಶಾಂತಿ ನಮಗಿದುವೆ ಸಮ್ಮತ ವೀರ ಧೀರ ಕಲಿಗಳ ನೆಲೆಬೀಡು ಎನ್ನುತ || ಗಂಧ...

ಮುಕ್ತಿ ಮಾರ್‍ಗದತ್ತ

ಲೋಕಾಂತ ಎನಗೆ ಬೇಡ ಬೇಕು ಏಕಾಂತ ಧ್ಯಾನ ಎನಗೆಬೇಕು ಕಾಣುವೆ ರಜನಿಕಾಂತ ಕಾಮ ಕಾಂಚನಗಳ ಬೇಡ ಮತ್ತೆ ವಿಷಯ ಸುಖ ಇಹಸುಖಗಳಲಿ ಬರೀ ಕಾಣುವೆ ದುಃಖ ಜೀವನವೊಂದು ಹೋರಾಟ ಬರಿ ಯುದ್ಧ ಇಂದ್ರಿಯಗಳೊಂದಿಗೆ ಕಾದಿದೆ...