ಒಡಹುಟ್ಟಿದವರು

ಒಮ್ಮೆ ಹುಟ್ಟುತ್ತೇವೆ ಒಬ್ಬತಾಯಿಯ ಗರ್ಭದಿಂದ ಅಣ್ಣ ತಮ್ಮಂದಿರಾಗಿ, ಅಕ್ಕತಂಗಿಯರಾಗಿ, ಇನ್ನೊಮ್ಮೆ ಸಿಗುವುದೇ ಈ ಯೋಗ? ಮರೆತೇ ಬಿಡುತ್ತೇವೆ ಜಗಳಾಡುತ್ತೇವೆ. ಒಂದೇ ಬಟ್ಟಲಲ್ಲಿ ಉಂಡು ಒಂದೇ ಮನೆಯಲ್ಲಿ ಬೆಳೆದೂ ಒಬ್ಬರಿಗೊಬ್ಬರು ಅಪರಿಚಿತರಾಗುತ್ತೇವೆ; ದಾಯಾದಿಗಳಾಗುತ್ತೇವೆ. ಒಂದೇ ನೆಲದಲ್ಲಿ...

ಚಳಿಗಾಲದಂತಿದ್ದ ನಿನ್ನ ಅಗಲಿಕೆ ಹೇಗೆ

ಚಳಿಗಾಲದಂತಿದ್ದ ನಿನ್ನ ಅಗಲಿಕೆ ಹೇಗೆ ಕರಗಿ ಓಡುತ್ತಿರುವ ಸಂವತ್ಸರದ ಸುಖದ ಕೊಡುಗೆಯಾಗಿದೆ ಈಗ! ಎಷ್ಟು ಜಡಗಟ್ಟಿದೆ, ಎಂಥ ಕತ್ತಲೆ ಕಾಲ ಕಂಡೆ! ಮುದಿ ಫಾಲ್ಗುಣದ ಬರಿತನವೆ ಎಲ್ಲೆಲ್ಲೂ. ಕಳೆದ ಸಲ ನೀನಿರದ ಚೈತ್ರ-ಕಾರ್ತಿಕ ಅವಧಿ...
ರಾವಣಾಂತರಂಗ – ೨೧

ರಾವಣಾಂತರಂಗ – ೨೧

ಆರಿದ ನಂದಾದೀಪ ಎಂದಿನಂತೆ ನಿರುತ್ಸಾಹದಿಂದ ಎದ್ದು ರಣರಂಗಕ್ಕೆ ಬಂದು "ಮಹಾರಾಜ ನಿಮ್ಮ ಜೇಷ್ಠ ಪುತ್ರರಾದ ಇಂದ್ರಜಿತುವು ನಿಕುಂಬಳಾ ದೇವಿಯ ಅನುಗ್ರಹದಿಂದ ದೊರೆತ ಮಾಯಾರಥದಲ್ಲಿ ಕುಳಿತು ಯಾರಿಗೂ ಕಾಣದಂತೆ ಆಕಾಶದಲ್ಲಿ ಅಡಗಿ ಬಾಣಗಳ ಪ್ರಯೋಗದಿಂದ ಲಕ್ಷಲಕ್ಷ...

ಬದರಿಕಾಶ್ರಮದಲ್ಲಿ ಒಂದು ಬೆಳಗು

ಕತ್ತಲೆಯ ಕಿಡಿಗೇಡಿತನ ಕಂಡು ಋಭು ನೊಂದು ದೇವಗಾನದಿ ಬೆಳಕ ತಂದನೇನು? ಬೆಳಕೆ ದಾರಿಯತೋರು ಎಂಬ ಒಳದನಿ ಕೇಳಿ ಸೂರ್ಯನಾರಾಯಣನು ಬಂದನೇನು ? ತಾಮಸದ ಪಾಚಿಯನು ಎತ್ತಿ ಹಾಕಿದ ಹಾಗೆ ಹಿಮಕೆ ಮುತ್ತಿದ ತಿಮಿರರಾಸಿಯನ್ನು ಮಾಯಮಾಡಿದ...

ಹೂಮಳೆ

ತುಂಬಿ ಬಂದಿದೆ ಹೃದಯವಿಂದು ನಿನ್ನ ನೆನಪೇ ತಂದಿದೆ | ಅಲೆಗಳಿಲ್ಲದೆ ಪ್ರೇಮಗಂಗೆ ಶಾಂತವಾಗಿ ಹರಿದಿದೆ || ಪ || ಹುಣ್ಣಿಮೆಯ ಈ ಶುಭ ರಾತ್ರಿ ಹಗಲಿನಂತೆ ಬೆಳಗಿದೆ | ಧರೆಗೆ ಇಳಿದಾ ಚಂದ್ರ ಕಾಂತಿ...

ಕ್ಷಮೆ ಇರಲಿ ನನಗೆ

ಘಾತಕ್ಕೊಳಗಾಗಿ ಪತರುಗುಟ್ಟುತ್ತಿದ್ದ ನನ್ನ ನಿರಾಕಾರ ಮಾನಕ್ಕೆ ಸೊಕ್ಕೆಂಬುದು ನೀವಿಟ್ಟ ಹೆಸರು. ಎತ್ತೆತ್ತಲಿಂದಲೂ ನೀವೆಷ್ಟೇ ಬೆಂಕಿ ಇಟ್ಟರೂ ‘ಅದು’ ದಹಿಸಿ ಹೋಗದ್ದಕ್ಕೆ ಕ್ಷಮೆ ಇರಲಿ ನನಗೆ. ಗವ್ವೆನುವ ಕತ್ತಲ ಗವಿಯೊಳಗೆ ನನಗೆಂದೇ ಹಚ್ಚಿಟ್ಟ ಆ ದೀಪಕ್ಕೆದುರಾದ...
ಕಾವ್ಯಾಧ್ಯಯನ: ಮ್ಯಾಥ್ಯೂ ಅರ್ನಾಲ್ಡ್‌ನ ವಿಚಾರಗಳು

ಕಾವ್ಯಾಧ್ಯಯನ: ಮ್ಯಾಥ್ಯೂ ಅರ್ನಾಲ್ಡ್‌ನ ವಿಚಾರಗಳು

ಕಾವ್ಯ ಪ್ರಕಾರದ ಬಗ್ಗೆ ಆಧುನಿಕ ವಿಮರ್ಶಾಪ್ರಜ್ಞೆಯನ್ನು ಬೆಳೆಸಿದವರಲ್ಲಿ ಹತ್ತೊಂಬತ್ತನೆಯ ಶತಮಾನದ ಇಂಗ್ಲಿಷ್ ಲೇಖಕ ಮ್ಯಾಥ್ಯೂ ಅರ್ನಾಲ್ಡ್ ಒಬ್ಬ ಪ್ರಮುಖ ವ್ಯಕ್ತಿ. ಮೂವತ್ತೈದು ವರ್ಷಗಳ ಕಾಲ ಶಾಲಾ ಇನ್‌ಸ್ಪೆಕ್ಟರನಾಗಿ, ಹತ್ತು ವರ್ಷಗಳ ಕಾಲ ಆಕ್ಸ್‌ಫರ್ಡ್ ಯುನಿವರ್ಸಿಟಿಯಲ್ಲಿ...

ವಂದು ನವಿಲಿಂದು ಕೋಲೇ

ಶಿವ ಕೋಲೆನ್ನ ಗಂಗಿಗೆ ಶಿವ ಕೋಲೆನ್ನ ಗೌರಿಗೇ ಶಿವ ಕೋಲೋ ಕಬ್ಬಿಣದ ಬಸವಗೆಯ್ಯಾ ಕೋಲೇ || ೧ || ವಂದು ಮುದಿನಾ ಮರದಲ್ಲಿ ಬಂದೀತು ಸುಮಗಳು ವಂದು ಮೊಕಿನಾ ಮಾರಾಟ ಮಾರಾಟ ಕೋಲೇ ||...

ವ್ಯಾಜ್ಯವಿದ್ಯಾಕೋ? ಸಹಜ ಬೀಜದ ಕುರಿತು

ಬೀಜ ವೃಕ್ಷ ನ್ಯಾಯವದಂತಿರಲಿ ಅನ್ಯಾಯವದಾವ ಬೀಜಕುಂ ವೃಕ್ಷಕುಂ ಆಗದಿರಲಿ, ರಾಶಿ ಬೀಜವಿದ್ಯಾಕೆನುತ ಕೋಜ ಬೀಜ ಬೆಳೆಸುವಾಧುನಿಕ ಕೃಷಿ ಬಾಳದಿರಲಿ ಯೋಜನೆಗಳಂತಿಮದಿ ಕೃಷಿ ಹೆಸರಿನೊಳಾ ಪೂಜ್ಯ ಬದುಕಿನೊಸರನಾರಿಸದಿರಲಿ - ವಿಜ್ಞಾನೇಶ್ವರಾ *****