ಸಾಕ್ಷಿ ಮತ್ತು ಚಕ್ರ

ಯಾರಣ್ಣ ನೀ ಬಿಡುಗಣ್ಣನೇ | ಎದೆಗೆಳೆಯ ! ಕುಳಿತಿಹ ತಣ್ಣನೇ ಮಾನವನ ಕರ್ಮವ ಬಿಮ್ಮನೇ | ಸುಖದುಃಖ ನೋಡುವೆ ಸುಮ್ಮನೇ ಸಂತಾಪ ಜಾಲಕೆ ಅದರದೇ | ಮರಣಕ್ಕೂ ವಿಧಿಗೂ ಬೆದರದೇ ಕುರುಡು ಜಗ ಉರುಳುವುದ...

ಕೋರಿಕೆ

ಕಾನಡಾ ೧ ಒಡೆಯ ನಿನ್ನಡಿಯೆಡೆಯ ಹುಡುಕುತಲಿ ನಡೆದಿಹೆನು, ಅಡಿಗಡಿಗೆ ದಾರಿಯೊಳು ತಡೆವಡೆಯುತಿಹೆ ನಾನು, ಹಲವು ಮುನಿಗಳು ನುಡಿದ ಹಲವು ಮಾತುಗಳಿಂದೆ ಅಲುಗಾಡಿ ಮನವು ಉಯ್ಯಲೆಯಾಡುವಂತಿಹೆನು. ೨ ನಿನ್ನೆಡೆಗೆ ಬರುವದಿದೆ ನನ್ನ ಕೋರಿಕೆ ದೊರೆಯೆ, ನಿನ್ನ...

ಅಮ್ಮ ನಿನ್ನ ಮಗನಮ್ಮ

ಅಮ್ಮ ನಿನ್ನ ಮಗನಮ್ಮಾ ಏನು ತುಂಟನಿವನಮ್ಮ| ನೀನೇ ಬುದ್ಧಿ ಕಲಿಸಮ್ಮ ಯಾರ ಮಾತ ಕೇಳನಮ್ಮ ನಿನ್ನ ಹೊರತು ಇನ್ನಾರಿಗೂ ಸ್ವಲ್ಪವೂ ಹೆದರನಮ್ಮ|| ಆಟದಲ್ಲಿ ಅವನೇ ಎಂದೂ ಗೆಲ್ಲಲೇಬೇಕಂತಲ್ಲಮ್ಮ! ಸೋತವರು ಅವನೇಳಿದಂತೆಯೇ ಕೇಳಬೇಕಂತಮ್ಮಮ್ಮ| ಮಾತಿನಲ್ಲೇ ಮನೆಯ...

ಒಂದಿಷ್ಟು ಅಳು ಕೊಡುತ್ತೀರಾ?

ನಿಮ್ಮ ಹಣ ಬೇಡ ನಿಮ್ಮ ನೆಣ ಬೇಡ ಒಂದಿಷ್ಟು ಅಳು ಕೊಡುತ್ತೀರ ನನಗೆ? ನಿಮ್ಮ ಕಾರು ಬೇಡ ನಿಮ್ಮ ಜೋರು ಬೇಡ ಕೇವಲ ಒಂದಿಷ್ಟು ಅಳು ಕೊಡುತ್ತೀರ ನನಗೆ? ಸದ್ಯ ನಿಮ್ಮ ಭೂಮಿ ಬೇಡ...
ಜೀವನದ ಪಾಠ

ಜೀವನದ ಪಾಠ

ಜೀವನದ ದಾರಿ ನಾವು ಯೋಚಿಸಿದ ಹಾಗೆ ಯಾವಾಗಲೂ ಸುಖಕರವಾಗಿ ಇರುವುದಿಲ್ಲ. ಅದು ಹೂಗಳ ಹಾಸಿಗೆಯಲ್ಲ. ಕಲ್ಲು, ಮುಳ್ಳು, ಏರು, ತಗ್ಗು, ಪ್ರಪಾತ ಎಲ್ಲವೂ ಜೀವನದ ದಾರಿಯಲ್ಲಿದೆ. ಏನೇನೋ ತಿರುವುಗಳು, ಅನಿರೀಕ್ಷಿತ ಆಘಾತಗಳು, ಅಪಘಾತಗಳು, ಮನನೋಯಿಸುವ...

ಪುಟ್ಟುನ ಉಪಾಯ

ತಂದೆಗೆ ಪುಟ್ಟನು ಕೇಳಿದನು ಕಲಿಸು ತನಗೆ ಈಜೆಂದನು ಹಳ್ಳದ ದಂಡೆಯ ಬಾವಿಗೆ ಹೋದರಿಬ್ಬರು ಜೊತೆ ಜೊತೆಗೆ ತಂದೆಯು ಧುಮುಕಿ ಈಜಿದನು ಪುಟ್ಟನು ಕುಳಿತು ನೋಡಿದನು ತಂದೆಯು ಕೈಯ ಹಿಡಿದೆಳೆದು ಸೊಂಟವ ಬಳಸಿ ನಡೆಸಿದನು ಪುಟ್ಟನು...

ದಾರಿ ತಪ್ಪಿದ ಕುದುರೆ

ನಾಡ ಕುದುರೆ ದಾರಿ ತಪ್ಪಿ ಕಾಡದಾರಿ ಹಿಡಿಯಿತು ಊರದಾರಿ ಕಾಣದಾಗ ಭಾರಿದಿಗಿಲು ಗೊಂಡಿತು ದೂರದಲ್ಲಿ ಕಾಡು ಕುದುರೆ ಇದನು ನೋಡಿ ನಕ್ಕಿತು ನಕ್ಕ ಕುದುರೆ ಕಂಡು ತಾನು ಧೈರ್ಯವನ್ನು ತಾಳಿತು ನಾಡಕುದುರೆ ಬಂದ ಸುದ್ದಿ...

ನೇಣುಹಾಕಿದ ಮಾತು

ಶತಮಾನಗಳ ಹಿಂದೆ ಲಜ್ಜೆಯ ಮುದ್ದೆಯಾಗಿ ಸಹನೆಗೆ ಸಾಗರವಾಗಿ, ಕ್ಷಮೆಗೆ ಭೂಮಿಯಾಗಿ, ತಾಳ್ಮೆಯ ಕೊಳ ತೊಟ್ಟು ದೇವಿಯ ಪಟ್ಟ ಪಡೆದು, ದಿನದಿನವೂ ಕತ್ತಲೆಯಲಿ ಅಸ್ತಿತ್ವ ಅಳಿಸಿಕೊಂಡು ಕನಸುಗಳ ಶೂಲಕ್ಕೇರಿಸಿ ಹೊಟ್ಟೆಯಲ್ಲಿ ಕೆಂಡದುಂಡೆಗಳ ಗಟ್ಟಿಯಾಗಿ ಕಟ್ಟಿಕೊಂಡಿದ್ದೆ. ನಿಶ್ಯಬ್ದ...

ಮರವೊಂದು ಬಿದ್ದಿದೆ

ಮರವೊಂದು ಬಿದ್ದಿದೆ ಬಿರುಗಾಳಿಗೆ ಅದು ದೊಪ್ಪೆಂದು ಬಿದ್ದಿತೊ ಸದ್ದಿಲ್ಲದೆ ಬಿದ್ದಿತೊ ಕೇಳಿದವರು ಇಲ್ಲ ಮುಂಜಾನೆಯೆದ್ದರೆ ಮರ ಬಿದ್ದಿದೆ ಉದ್ದಕೆ ಬುಡ ಮಗುಚಿ ಬಿದ್ದಿದೆ ಇನ್ನೆಂದು ಏಳದಂತೆ ಬಿದ್ದಿದೆ ಎಷ್ಟು ವರ್ಷದ ಮರ ಎಷ್ಟು ಯುಗ...
ಡಾ. ಇಂದೇರ್ ಬಿರ್‌ಗಿಲ್

ಡಾ. ಇಂದೇರ್ ಬಿರ್‌ಗಿಲ್

ದಿನ ಬೆಳಗಾಗದರೊಳಗಾಗಿ ಡಾ|| ಇಂದೇರ್ ಬಿರ್‌ಗಿಲ್ ವಿಶ್ವವಿಖ್ಯಾತಿ ಗಳಿಸಿರುವರು. ತೀರಾ ಉಲ್ಬಣಗೊಂಡ ಕಿಡ್ನಿ ಕ್ಯಾನ್ಸರ್‌ ರೋಗಿಗಳಿಗೆ ರೋಬಾಟ್ ಸರ್ಜರಿಗಳನ್ನು ಬಲು ಯಶಸ್ವಿಯಾಗಿ ನೆರವೇರಿಸುವ ಮೂಲಕ ಹೆಸರುವಾಸಿಯಾಗಿರುವರು. ಡಾ|| ಇಂದೇರ್ ಬಿರ್‌ಗಿಲ್- ಮೂಲತಃ ಭವ್ಯ ಭಾರತೀಯರು....