ಕಥನ ಹಾಗೂ ಪುರಾಣ: ಒಂದು ವಸ್ತುವಿನ ಎರಡು ಮುಖಗಳು

ಕಥನ ಹಾಗೂ ಪುರಾಣ: ಒಂದು ವಸ್ತುವಿನ ಎರಡು ಮುಖಗಳು

ಬ್ರಿಟಿಷ್ ವಿದ್ವಾಂಸ ಫ್ರಾಂಕ್ ಕರ್ಮೋಡ್ ರಾಚನಿಕ ವಿಮರ್ಶಕನಾಗಲಿ ಆಧುನಿಕೋತ್ತರ ವಿಮರ್ಶಕನಾಗಲಿ ಅಲ್ಲ, ಆದರೂ ವಿಮರ್ಶಾಕ್ಷೇತ್ರದಲ್ಲಿ ಆತನಿಗೆ ತನ್ನದೇ ಆದ ಸ್ಥಾನವಿದೆ; ವಾಸ್ತವದಲ್ಲಿ ಕರ್ಮೋಡ್ ಸಮಕಾಲೀನ ಎಲ್ಲ ಪಂಥಗಳಿಗೂ ಹೊರ ನಿಂತು ಸಾಹಿತ್ಯದ ಪಾಠ ಹೇಳುವ...

ಹೊಗೆಯ ಗಾಡಿ

ನೊಗವನೆತ್ತಿನ ಕೊರಳೊಳಿಡುವ ಪಾಡಿಲ್ಲ, ಬಿಗಿದ ಕುದುರೆಯ ಹೂಡುವಾಯಾಸವಿಲ್ಲ, ಮಿಗೆ ಕಾದ ನೀರ ಹಬೆಯಿಂದ ಬಲು ಬೇಗ ಹೊಗೆಯ ಗಾಡಿಯು ನೋಡು ಹೋಗುತಿಹುದೀಗ. ಸೋಲಿಪುದು ಗಾಳಿಯನ್ನು ಬಲು ವೇಗದಿಂದ; ಮೇಲೆ ಹೊಗೆಯುಗುಳುತಿಹುದೀ ಕೊಳವೆಯಿಂದ; ಕಾಲಕ್ಕೆ ಸರಿಯಾಗಿ...

ಸಮ್ಮಾನ ಸಂಭ್ರಮವಿದೇನು ಸಮ್ಮೋಹನಕೆ?

ಅಮ್ಮಮ್ಮ ಲಾಭದಾಯಕವೆಂಬೊಂದು ವಿಶೇಷಣಕೆಂಥ ಸಮ್ಮೋಹನ ಶಕ್ತಿಯೋ? ಸುಮ್ಮನೀ ಪದವನೆಸೆದೊ ಡೆಮ್ಮ ರೈತರು ಹೊಸ ಬೆಳೆಯ ನೆಚ್ಚುವರು ತಮ್ಮನೆ ಅಡವಿಟ್ಟು ನೆಲವ ಕಚ್ಚುವರು ಅಮ್ಮನಭಿಮಾನದಡಿ ಮುಗ್ಗರಿಸಿ ನೋಯುವರು - ವಿಜ್ಞಾನೇಶ್ವರಾ *****

ಸುಖಜೀವನ

ಬದುಕಿನ ರಣಾಂಗಣದೆ ಮೋಹಪಾಶಗಳ ಬ್ರಹ್ಮಾಸ್ತ್ರ ಬಂಧನದೆ ಬಳಲುವ ಮನುಜನಿಗುಂಟೇ ಜೀವನ ಹಣ ಅಧಿಕಾರ ಅಂತಸ್ತು ಮಾಯಾಮೃಗದ ಬೆನ್ನೇರಿ ನಿರಾಸೆಯ ಕೂಪಕ್ಕೆ ಬೀಳುವ ಮನುಜನಿಗುಂಟೇ ಸುಖಜೀವನ ನೂರೆಂಟು ಸಮಸ್ಯೆಗಳ ಸುಳಿಯಲಿ ಸಿಕ್ಕು ಚಿಂತೆಯ ಚಿತೆಯ ಮೇಲೆ...
ವಚನ ವಿಚಾರ – ಶರಣಾದವರಿಗೆ ಮಾತ್ರ ಗೊತ್ತು

ವಚನ ವಿಚಾರ – ಶರಣಾದವರಿಗೆ ಮಾತ್ರ ಗೊತ್ತು

ಅರಿಯಬಹುದು ಕುರುಹಿಡಬಾರದು ಭಾವಿಸಬಹುದು ಬೆರೆಸಬಾರದು ಕಾಣಬಹುದು ಕೈಗೆ ಸಿಲುಕದು ಅಖಂಡ ನಿರಾಳವ ಕಪಿಲಸಿದ್ಧಮಲ್ಲಿಕಾರ್ಜುನಾ ನಿಮ್ಮ ಶರಣರು ಬಲ್ಲರು [ನಿರಾಳ-ನೆಮ್ಮದಿ, ಖಚಿತ, ಅವ್ಯಕ್ತ, ಆಕಾಶ] ಸಿದ್ಧರಾಮನ ವಚನ. ಕಪಿಲಸಿದ್ಧಮಲ್ಲಿಕಾರ್ಜುನ ಅಖಂಡ-ಇಡಿಯಾದವನು. ಅವನು ನಿರಾಳ, ಅವನನ್ನು ಅರಿಯಬಹುದು,...

ನಂದಾದೀಪ!

೧ ಕೋಣೆಯ ಮೂಲೆಗೆ ಜಗುಲಿಯ ಕಟ್ಟಿ ! ಬೆಳ್ಳಿಯ ಮಂಟಪ ಮಾಡಿಸುತಿಟ್ಟಿ ! ಚಿನ್ನದ ಮುದ್ದಿಯ ಮೂರ್ತಿಯನಿಟ್ಟಿ ! ಎಡಬಲ ನಂದಾದೀಪಗಳಿಟ್ಟಿ ! ೨ ಹಗಲಿರುಳೆನ್ನದೆ ಕಾಯುತಲಿರುವಿ! ತಾಳ ತಂತಿಗಳ ಬಾರಿಸುತಿರುವಿ ! ಸವಿ...

ಸಂಜೆಯ ಬಿಸಿಲಿನ ಸತ್ಯ

ಬಿರು ಬೇಸಿಗೆಯ ಮಧ್ಯಾಹ್ನ ದೂರದಲ್ಲಿ ಎಲ್ಲೋ ಚಹಾದ ಅಂಗಡಿಯಲಿ ರೇಡಿಯೋ ಹಾಡುತ್ತಿದೆ. ರಸ್ತೆ ಇಲ್ಲದ ಊರ ಬಯಲಿನ ತುಂಬ ಸೂರ್ಯ ಚಾಪೆ ಹಾಸಿದ್ದಾನೆ. ಮಾವಿನ ಮರದಲ್ಲಿ ಹಕ್ಕಿಗಳು ನೆರಳಿಗೆ ಕುಳಿತಿವೆ. ಮತ್ತು ಅಂಗಳದ ನೆರಳಿನಲ್ಲಿ...

ಓ ಮನವೇ ಪ್ರೇಮ ಪೂಜಾರಿ

ಓ ಮನವೇ ಪ್ರೇಮ ಪೂಜಾರಿ ನಾನು ನುಡಿಸುವ ವೀಣೆಯ ಶೃತಿಯೆ ನಾನು ನುಡಿಯುವ ಮನದಾ ವೈಣಿಕ ಕೇಳೆ ಕರೆವ ಕೊರಳ ಮಂಜುಳ ನಾದವೇ ನಾನು ಭಾವದಿ ಕರೆವ ಭಾಮಿನಿ ಕೇಳೆ ಮಧುರ ರಾಗಿ ಕರೆವ...

ಶಿವನಾಮ

ಭಜಿಸು ಭಜಿಸು ನಿತ್ಯ ಶಿವ ನಾಮ ಶಿವನಾಮವೊಂದೇ ಮುಕ್ತಿಗೆ ಸೋಪಾನ ನೀನು ಕೋಟಿ ಪಾಪಗಳು ಮಾಡಿದರೇನು ಅಳಿಸಿ ಹಾಕುವುದು ನಿನ್ನ ಆತ್ಮಧ್ಯಾನ ಸತ್ಯವೊಂದೇ ಶಿವನಲ್ಲಿಗೆ ಕರೆದೊಯ್ಯುವುದು ನಿರ್ದೋಷ ಮನವೆ ಅದಕ್ಕೆ ಸಾಕ್ಷಿ ಮನವೊಂದು ನಿನ್ನವನಾದ...