ರಾವಣಾಂತರಂಗ – ೮

ರಾವಣಾಂತರಂಗ – ೮

ರಘುಕುಲ ಸೋಮನವತಾರ ಸೂರ್ಯವಂಶದಲ್ಲಿ ಅನೇಕ ರಾಜರು ಜನ್ಮ ತಾಳಿ ಅಯೋದ್ಯೆಯನ್ನು ರಾಜಧಾನಿಯನ್ನಾಗಿ ಮಾಡಿಕೊಂಡು ಸಾವಿರಾರು ವರ್ಷ ರಾಜ್ಯಭಾರ ಮಾಡಿದರು. ಅವರಲ್ಲಿ ಅಜರಾಯನ ಮಗನೇ ಪ್ರಸಿದ್ಧನಾದ ದಶರಥರಾಜನು; ಇವನು ಪರಾಕ್ರಮಶಾಲಿಯಾಗಿದ್ದು ದೇವತೆಗಳೂ ಇವನ ಸಹಾಯವನ್ನು ಬಯಸುತ್ತಿದ್ದರು....

ಶ್ರೀಗುರುವಿನಡಿಗೆ

ಅಂದು ಏನು ಹೇಳಿದ್ದೆ ತಂದೆ ನೆನ- ಪಿಹುದೆ ನಿನಗೆ ಮತ್ತೆ? ಕೈಯನೆಂದಿಗೂ ಬಿಡೆನು ಎಂದಿದ್ದೆ ಮತ್ತೆ ಏಕೆ ಬಿಟ್ಟೆ ? ದಿವ್ಯ ಜೀವನದ ಸಾಧನೆಗೆ ಎಂದು ಬದ್ಧನಾಗಿ ಇದ್ದೆ ಉನ್ಮಾದದೊಂದು ಅಮಲಿನಲಿ ಗುರುವೆ ನೆಲಕುರುಳಿ...

ನಗುವ ನೀರೆ

ನೆರಿಗೆ ಸೀರೆಯುಟ್ಟ ನಾರಿ ಚಂದ್ರ ಮೊಗದ ನನ್ನ ಪೋರಿ ಬಂದು ನಿಲ್ಲು ಒಂದು ಸಾರಿ ಕೇಳುವೆ ನಾ ನಿನ್ನ ಮಧುರ ವಾಣಿ ಸುಮದ ಹಾಗೆ ನಿನ್ನ ಮನ ದುಂಬಿಯಾಗಿ ಗುಣುಗಲೇನು? ಮಧುವಿನಂತೆ ನಿನ್ನ ತನುವು...

ಕಣ್ಣೀರ ಹನಿಯುದುರಿದ್ದಕ್ಕೆ….

ಬುದ್ಧ ಪಾದದ ಮೇಲೆ ಕಣ್ಣೀರ ಹನಿಯುದುರಿದ್ದಕ್ಕೇ ಅದು ಮಳೆಯಾಗಿಹೋಯ್ತು. ಮಿಂದ ತೇವಕ್ಕೇ ಪಾದವೆಲ್ಲಾ ಮಿಡುಕಿ ಹಸಿ ಮಣ್ಣಾಗಿಹೋಯ್ತು. ಆ ಹಸಿಮಣ್ಣ ಬುಡಕ್ಕೆ ಕಣ್ಣುಗಳೂರಿದ್ದೇ ತಡ ಮೊಳಕೆಯೊಡೆದುಬಿಡುವುದೇ!? ಬುದ್ಧ ಪಾದದ ಮೇಲೆ ಗಿಡವರಳಿ ಟೊಂಗೆ ಟೊಂಗೆಯ...
ಸಾಹಿತ್ಯವು ಮಡಿಯ ಮಂತ್ರವಲ್ಲ

ಸಾಹಿತ್ಯವು ಮಡಿಯ ಮಂತ್ರವಲ್ಲ

(ಸಿರಾದಲ್ಲಿ ನಡೆದ ತುಮಕೂರು ಜಿಲ್ಲೆಯ ಎಂಟನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಭಾಷಣ) ಎಲ್ಲರಿಗೂ ನಮಸ್ಕಾರಗಳು ನನ್ನನ್ನು ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷನಾಗಿ ಆಯ್ಕೆ ಮಾಡಿದ ಸಮಸ್ತರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಸಮ್ಮೇಳನದ ಎಲ್ಲ...

ಉದ್ಯಮ

ಬಿಡಬೇಡ! ಕಬ್ಬಿಣದ ಮೊಳೆಯನ್ನು ಜಡಿಯೈ! ಬಿಡಬೇಡ! ಆಣಿಯಾ ತಲೆಗೊಂದು ಹೊಡಿಯೈ! ಬಿಡಬೇಡ! ಬಲದಿಂದ ಕಬ್ಬಿಣವ ಹಿಡಿಯೈ! ಬಿಡಬೇಡ! ಕಾದಿರಲು ಸಲೆಸಾಗ ಬಡಿಯೈ! ಕೊಟ್ಟು ಮನವನು ಕೆಲಸಮಾಡು ಸರಿಯಾಗಿ, ಮಟ್ಟಮೊದಲೇರಬೇಕೆಲೆ ತುದಿಗೆ ಹೋಗಿ, ಕಟ್ಟಿ ಕೈಗಳ...

ಕಾವ ಸರಕಾರವೇ ಕಾವಾಗಿ ಕಾಡಿದರೆ?

ನೋವನೊರೆಸುವ ಬದಲೊಳಗೊಂದು ನೋವನಿನ್ನೊಂದು ನೋವಿಂದ ಮರೆಯಿ ಸುವ ತಂತ್ರಗಾರಿಕೆ ಯಾಕೋ? ರೈತ ಬಲ ಮೂ ಲವನಳಿಸಿ ಸಾಲ ಸಬ್ಸಿಡಿ ಮತ್ಯಾಕೋ? ಬೀದಿ ಜೀವನವೆಲ್ಲರದನುದಿನವು ಹೊಸ ಗುಂಡಿಗಳು - ವಿಜ್ಞಾನೇಶ್ವರಾ *****

ನೀನೆ ಉಪ್ಪು ಬ್ಯಾಳಿಯು

ನನ್ನತನವನು ನಿನ್ನತನದಲಿ ಗಂಧದಂತೆ ತೇಯುವೆ ನನ್ನ ಬದುಕಿನ ತಾಳ ತಮ್ಮಟೆ ಗಂಟು ಮೂಟೆ ಕಟ್ಟುವೆ ನಿನ್ನ ಪಾದಕೆ ಒಟ್ಟುವೆ ಅಂತರಂಗದ ಹುಚ್ಚು ಆಸೆಯ ಬಿಚ್ಚಿ ಬಿಡಿಸಿ ಚಲ್ಲುವೆ ಕಲ್ಲು ಮಣ್ಣು ಮುಳ್ಳು ಕೊಟ್ಟು ಹಾಲು...

ಅಂಗಳಕ್ಕೊಂದು ಚಿತ್ತಾರ

ಬರೆಯಬೇಕು ಚಿತ್ತಾರ ಅಂಗಳಕ್ಕೊಂದು ಶೃಂಗಾರ ಕಸಕಡ್ಡಿ ಕಲ್ಲು ಮಣ್ಣು ಗುಡಿಸಿ ತೊಳೆದು ಬಳಿದು ನೆಲವಾಗಬೇಕು ಬಂಗಾರ ಬರೆಯಬೇಕು ಚಿತ್ತಾರ ಚಿತ್ತಾರವಾಗಬೇಕು ಸುಂದರ ಉದ್ದ ಗೆರೆಗಳಾದರೆ ಲೇಸು ಅಡ್ಡ ಗೆರೆಗಳಾದರೆ ಸಲೀಸು ಸಣ್ಣ ಚುಕ್ಕಿ ದೊಡ್ಡ...