ಹಾಲಿಂದ ಮಾಡಿದರೊ

ಹಾಲಿಂದ ಮಾಡಿದರೊ ನಿನ್ನ ಮಲ್ಲಿಗೆ ಹೂವಿಂದ ಮಾಡಿದರೊ ಈ ಇಂಥ ಅಂದವ ಹೇಗೆ ಮಾಡಿದರೋ ಕಸ್ತೂರಿಯಿಂದ ಮಾಡಿದರೊ ಚಂದನದಿಂದ ಮಾಡಿದರೊ ಪಾರಿಜಾತದ ಗಂಧದಿಂದ ಮಾಡಿದರೊ ಈ ಮೈಯ ಸೌಗಂಧವ ಹೇಗೆ ಮಾಡಿದರೋ ಬಿದಿರೆಲೆಯಿಂದ ಮಾಡಿದರೊ...

ಹೆಚ್ಚು ಬುದ್ಧಿವಂತರು ಯಾರು?

ಬೆಂಗಳೂರೆಂಬ ಪಟ್ಟಣದಲ್ಲಿದ್ದ ರಾಜಕುಮಾರ ಬಡಿಗೇರ, ಜಯಪ್ಪ, ಶಂಕರ್‌ ಗುಡಿಮನಿ- ಮೂವರು ಸೇರಿ ತಮ್ಮಳ್ಳಿಗೆ ಮಕರ ಸಂಕ್ರಾಂತಿ ಹಬ್ಬಕ್ಕೆ ಕಾರಿನಲ್ಲಿ ತೆರಳಿದರು. ಹಳ್ಳಿಯಲ್ಲಿ ಬಾಲ್ಯದ ಗೆಳೆಯ ಲಕ್ಷ್ಮಣ ಪಾತ್ರೋಟನೊಂದಿಗೆ ಹೊಲ, ಗದ್ದೆ, ತೋಟ, ಹಳ್ಳ, ಕೊಳ್ಳ,...

ನಮ್ಮ ಶತ್ರುವು ನಮಗೆ ಕಾಣುತ್ತಿಲ್ಲ

ನಮ್ಮ ಶತ್ರುವು ನಮಗೆ ಕಾಣುತ್ತಿಲ್ಲ ವಿಜಯವು ಹೇಗೆ.... ಇನ್ನು ವಿಜಯವು ಹೇಗೆ? ಕಾಣುವ ದಾರಿ ಕಂಡರೂ ತುಳಿಯುತ್ತಿಲ್ಲ ಮಾತುಗಳೇಕೆ.... ಇನ್ನು ಭವಿಷ್ಯ ಹೇಗೆ? //ಪ// ಭೂಮಿಗೆ ಇಲ್ಲ ಬರ; ಆದರೂ ಕೊಳೆಗೇರಿಗಳು ನದಿಗಳಿಗಿಲ್ಲ ಬರ;...

ಛಿ! ನಾನೊಬ್ಬ ಕೃತಘ್ನಳು

ನನ್ನಮ್ಮ ಬಂದಳು ನನ್ನಪ್ಪ ಬಂದರು ನನ್ನಣ್ಣ ತಮ್ಮದಿರು ನನ್ನಕ್ಕ ತಂಗೇರು, ನನ್ನವರು ಬಂದರೆಂದು ಸಂಭ್ರಮ ಪಡುವಂಗಿಲ್ಲ ಸ್ವತಂತ್ರವಾಗಿ ಒಂದು ಕರ್ರಂದು ಬೆಳ್ಳಂದು ಮಾಡಿಡುವಂಗಿಲ್ಲ ಕಷ್ಟ, ನಷ್ಟ ಅಂದರೆ ಕೈಲಾದ್ದ ಮಾಡುವಂಗಿಲ್ಲ ಆದರೂ... ಈ ಮನೆ,...

ಇಲ್ಲೇ ಇರುವೆ..

ಆಶೆ ಬಿಡು ಎಂದ ಬುದ್ಧ ಏನು ಮಾಡಲಿ ನಾನಿಲ್ಲ ಸಿದ್ಧ. ಬಯಸದೆ ಹುಟ್ಟಿ ಬಂದೆ ಬಯಕೆಯ ಬುಟ್ಟಿಯಾದೆ ಬುಟ್ಟಿಯನ್ನೇ ನೆಚ್ಚಿಕೊಂಡೆ ಗಂಡ ಮಕ್ಕಳ ಹಚ್ಚಿಕೊಂಡೆ ಬದುಕನ್ನ ಒಪ್ಪಿಕೊಂಡೆ ಬೆಂಕಿಯನ್ನ ಅಪ್ಪಿಕೊಂಡೆ ಆಶೆ ಬಿಡು ಎಂದ...
ಟೋಪಿ ಮಾರುತಿ

ಟೋಪಿ ಮಾರುತಿ

"ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ ಗುಬ್ಬಿ, ಮಲ್ಲಾಡದಾಗ ನಿನಗಿನ್ನೂ ಮಳೀನ ಆಗಿಲ್ಲ!...

ಗಗನ ಗ್ರಂಥ

ಗುಡ್ಡ-ಬೆಟ್ಟ ಸಾಲು-ಸಾಲೇ-ಸಾಲು ಗಗನಚುಂಬಿ ಕೊಡಚಾದ್ರಿಯಲಿ ಮನತಣಿಯೇ ಕೈಬೀಸಿ ಕರೆತಿಹವು ಎತ್ತರೆತ್ತರ ಮರ-ಗಿಡ ಕಣ್ಮನಕೆ ಕಾನು-ಕಂಪು ಕರಿ ಕಲ್ಲು ಗರ್ಭದಲಿ ಚಿಮ್ಮುವ ಜಲಧಾರೆಯಲಿ ಬೀಸುವ ತಂಗಾಳಿ ಮನಕೊಂದು ಉನ್ಮತ್ತಹಿತವು ನೇಸರನುದಯದಿ ಪಳ-ಪಳನೆ ಹೊಳೆಯುತಿದೆ ಎಲೆ ಹಸಿರು...