ಮುಟ್ಟಲಾರದವರು ಅಲ್ಲಿ

ಮುಟ್ಟಲಾರದವರು ಅಲ್ಲಿ ತಟ್ಟಲಾರದವರು ಇಲ್ಲಿ ಮುಟ್ಟದ ತಟ್ಟದ ಜಂಜಡದಲ್ಲಿ ಕಟ್ಟಿತು ಉಸಿರು ಎಲ್ಲರಿಗಿಲ್ಲಿ ||ಪ|| ಬುದ್ಧಿ ಬಲದ ಶೂರರು ಅವರು ಬೆವರು ಬಸಿವ ಧೀರರು ಇವರು ಬುದ್ಧಿ ಬೆವರಿನ ಆಟೋಟದಲಿ ಟಾಂಗು ಕೊಟ್ಟವರಾರು ಇಲ್ಲಿ?...

ಮಗನ ಭಾಗ್ಯ

ಅಂದು ಆಡಿ ಏನು ನಾವೇ ಮಾಡ್ಕೊಂಡು ಲೋಕ ಕಾಣದ್ದೂಂತ ಗೆಜ್ಜೆ ಕಟ್ಕಂಡು ಕುಣಿದೆ ದಿನಕೊಂದು ಚೆಂದಮಾಡ್ದೆ ಮಟ್ಟಿ ತಾಗಿ ಕೆಟ್ಟಾನಂತ ರೆಪ್ಪೆಲಿಟ್ಟು ಜೋಕ ಮಾಡ್ದೆ ಮುಗಿಲು ಮುಟ್ಟುತ್ತಿತ್ತು. ಬೆಳಯೋತನಕ ಮಕ್ಕಳು ‘ಆಮೇಲೆ ಯಾರ ಮಕ್ಕಳೋ’...

ಏನಾಗುತ್ತೆ?

ಹಿಂದೂ ಹುಡುಗ ಮುಸ್ಲಿಂ ಹುಡುಗಿಯನ್ನು ಮದುವೆಯಾದರೆ ಏನಾಗುತ್ತೆ? ಏನೂ ಆಗೊಲ್ಲ, ಮುದ್ದಾದ ಎರಡು ಮಕ್ಕಳಾಗುತ್ತೆ! ರಾಮನನ್ನು ಅಲ್ಲಾಹುವಿನ ಪಕ್ಕದಲ್ಲಿ ಇಟ್ಟರೆ ಏನಾಗುತ್ತೆ? ಏನೂ ಆಗೊಲ್ಲ, ಶಕ್ತಿ-ಭಕ್ತಿ ಎರಡೂ ಹೆಚ್ಚಾಗುತ್ತೆ! ಹಿಂದೂಸ್ಥಾನ-ಪಾಕಿಸ್ತಾನ ಒಂದಾದರೆ ಏನಾಗುತ್ತೆ? ಏನೂ...
ಒಂದೇ ದೋಣಿಯ ಪ್ರಯಾಣಿಕರು

ಒಂದೇ ದೋಣಿಯ ಪ್ರಯಾಣಿಕರು

ಜೀವನದಲ್ಲಿ ನಾವು ಎದುರಿಸುವ, ಅನುಭವಿಸುವ ಕಷ್ಟ ನಷ್ಟಗಳೇನೇ ಇರಲಿ ನಮ್ಮ ಪಾಲಿಗೆ ಬಂದುದನ್ನು ಸ್ವೀಕರಿಸಿ ಜೀವಿಸುವ ರೀತಿ ನಮ್ಮ ಆಯ್ಕೆಯದ್ದಾಗಿರುತ್ತದೆ. ಈ ಆಯ್ಕೆ ಮಾಡುವಾಗ ನಮ್ಮ ಸಹಾಯಕ್ಕೆ ಬರುವುದು ನಮ್ಮ ಸಂಸ್ಕಾರ, ನಮ್ಮ ಮನಸ್ಸು,...

ಸ್ವಾತಂತ್ರ್ಯ ಕೈ ಬಿಟ್ಟಿತ್ತ

ಮುಗಿಲ ಮಲ್ಲಿಗಿ ಅರಳಿತ್ತ ಬೆಳ್ಳಿ ಬಣ್ಣ ಹರಡುತ ರಾತ್ರಿ ಕರಿಯನೇರಿ ಬರುತ್ತಿತ್ತ ಬೆಳ್ಳಿಮೋಡ ಚದುರಿ ಬೆಳ್ಳಿ ಚುಕ್ಕಿ ಮೂಡಿ ಬಾನು ಪುಷ್ಪಗಳ ರಮ್ಯ ತಾಣವಾಗಿತ್ತ ಪ್ರಾಣಿ ಪಕ್ಷಿ ಗೂಡಸೇರತಿರಲು ಜಗಕೆ ನಿಶೆಯು ದಾದಿಯಾಗಿ ಬಂದಿತ್ತ...

ಹಾರೈಕೆ

ಜೀವನವೆಂದರೆ ಹಾಗೀಗಲ್ಲ ಅದೊಂದು ಸುಂದರ ಕವಿತೆ. ದುಃಖ ದುಮ್ಮಾನ ಅರಿತೇ ಪ್ರೀತಿ ಪ್ರೇಮ ಒಸರುವ ಒರತೆ. ಜೀವನವೆಂದರೆ ಹಾಗೀಗಲ್ಲ ಅದೊಂದು ದೀರ್‍ಘ ಪ್ರಯಾಣ ಹುಟ್ಟಿನಿಂದ ಸಾವಿನವರೆಗೆ ನಮ್ಮ ನಿಮ್ಮೊಡನೆ ಸಹಪ್ರಯಾಣ. ಜೀವನವೆಂದರೆ ಹಾಗೀಗಲ್ಲ ಅದೊಂದು...

ನಿನ್ನ ಹಳಿದರೆ ಲೋಕ ಅದು ನಿನ್ನ ತಪ್ಪಲ್ಲ

ನಿನ್ನ ಹಳಿದರೆ ಲೋಕ ಅದು ನಿನ್ನ ತಪ್ಪಲ್ಲ, ಉತ್ತಮರು ನಿಂದೆಮಾತಿಗೆ ಸದಾ ಸಿಕ್ಕವರೆ; ಸೌಂದರ್‍ಯದಾಭರಣ ಸಂಶಯಕೆ ಹೊರತಲ್ಲ ನಿರ್‍ಮಲಾಕಾಶದಲೂ ಕಾಗೆ ಹಾರುವುದೇ. ನೀನು ಯೋಗ್ಯನೆ, ನಿನ್ನ ಕುರಿತ ಆರೋಪಗಳು ನಿನ್ನ ಮೇಲ್ಮೆಯನೆ ಹೇಳುವುವು, ಕೇಡೂ...
ಉತ್ತರಣ – ೧೪

ಉತ್ತರಣ – ೧೪

ಅಮರನಾದ ಅಚಲ ಹೈದರಾಬಾದಿನಲ್ಲಿ ಎಲ್ಲರೂ ಅನುರಾಧಳಲ್ಲೇ ಇಳಿದುಕೊಂಡಿದ್ದರು. ಪೂರ್ಣಿಮಾ ಎರಡು ದಿನಗಳಿಗೊಮ್ಮೆ ಬಂದು ಹೋಗುತ್ತಿದ್ದಳು. ರಾಮಕೃಷ್ಣಯ್ಯ ಸುಶೀಲಮ್ಮ ಇಬ್ಬರೂ ಈ ಲೋಕದ ಸಂಪರ್ಕಗಳನ್ನೆಲ್ಲಾ ಕಳಚಿಕೊಂಡಂತೆ ಇದ್ದರು. ಮಗನಿಲ್ಲದ ಲೋಕದಲ್ಲಿ ಅವರಿಗುಳಿದುದಾದರೂ ಏನು? ಬರೇ ಶೂನ್ಯ....

ಕೋಗಿಲೆ

ತಾನಗಾನಗಳಲ್ಲಿ ತಣಿಸಿಕೊಳುವದು ಮನವ ಹಸುರೆಲೆಗಳಲಿ ಅಡಗಿಮಡಗಿಕೊಂಡಿಹ ಕುಕಿಲೆ ಕುಕಿಲುವದು ಋತುಪತಿಯ ಐಸಿರಿಯ ಈ ಘನವ ಮೆದ್ದು ಮೆಲ್ಲಗೆ ಮುದದಿ ಮಾಮರದಿ ತಳಿತ ಎಲೆ ಕಪ್ಪು ಬಣ್ಣವು ಎಂಬ ಕೊರಗು ಒಂದಿನಿತಿಲ್ಲ ಕಸುವು ತನಗಿಲ್ಲೆಂಬ ಕಳವಳಕೆ...