ಹೇಮಾವತಿಯ ತೀರದಲ್ಲಿ

ಹಗಲ ಕಣ್ಣನು ಮಂಕು ಕವಿಯಿತು, ಮುಗಿಲ ಬಾಣದ ಬಿರುಸು ಹೆಚ್ಚಿತು, ನೆಗೆದು ನೊರೆಯನು ಕೀಳುತೋಡಿತು ಮಲೆಯನಾಡಿನ ಹೇಮೆಯು. ಕರೆಯ ಮಂಟಪದೊಳಗೆ ಕುಳಿತು, ಬೆರಗುಮಾಡುವ ಪ್ರಕೃತಿಯಂದಿನ ಇರವ ನೋಡುತ ಮೂಕರಾದೆವು ನಾನು ರಾಮ ಇಬ್ಬರೂ. ಮುಗಿಲಿನಾರ್‍ಭಟ,...

ರನ್ನದುಡುಗುಣಿ

ರನ್ನ ದುಡುಗುಣಿ ಚಿನ್ನದ ಕೊಂಡಿ ಹೊನ್ನಿನಾ ಡಾಬಾ ಇಟ್ಟಿದಳಽ| ಎಣಕೆನಿಲ್ಲದೆ ಮಾಣಿಕಸಽರ ಎದಿಬದಿ ತಾನು ಹಾಕುವಳಽ| ಕಡಿಯ ಕಂಕಣ ಕಮಳದ ಮುಖಿಯ ಹೊಳಿವ ಮುತ್ತಿನ ವಾಲಿಗಳಽ| ಜಯ ಜಯ ಮಂಗಳಽ| ಜಯ ಜಯ ಮಂಗಳಽ|...
ಹಳೆಯ ಪ್ರಶಸ್ತಿ ಗೊತ್ತೇ?

ಹಳೆಯ ಪ್ರಶಸ್ತಿ ಗೊತ್ತೇ?

ಇಂದಿನ ಮಕ್ಕಳೆ ಮುಂದಿನ ಪ್ರಜೆಗಳು. ಆದ್ದರಿಂದ ಇಂದಿನ ಮಕ್ಕಳೆಲ್ಲ ವಿಜ್ಞಾನದತ್ತ ಒಲವು ತೋರಿಸಬೇಕು. ಅದರಲ್ಲೂ ಭೌತವಿಜ್ಞಾನವನ್ನು ಅಭ್ಯಸಿಸಬೇಕು. ಜ್ಞಾನ ವಿಜ್ಞಾನದ ಮುನ್ನಡೆ ದೇಶದ ಮುನ್ನೆಡೆಯಾಗಿದೆ. ಪ್ರತಿವರ್‍ಷ ಲಂಡನ್‌ನ ರಾಯಲ್ ಸೊಸೈಟಿ ನೀಡುವ ವಿಶ್ವದ ತೀರಾ...

ಕೇಳಿಸದ ಕರೆ

(ಹಾಡು) ಗಿಳಿಬಾಗಿಲ ತೆರೆಯೆಯಾ? ಹೂ ದನಿಯಿನೆನ್ನ ಕರೆಯೆಯಾ? ಬದಲು ಬಿದುವ ತೋರೆಯಾ? ತಾ ರಾಕಟಾಕ್ಷ ಬೀರೆಯಾ? ೪ ಹಣತೆಹುಳವ ನಂದಿಸಿ, ಬಾ ವಲಿಯ ತಕ್ಕಡಿಯೊಂದಿಸಿ, ಇರುಳ ಮಳಿಗೆ ಮುಗಿಯಿತು, ನೈ ದಿಲೆಯ ಬೀಗ ಬಿಗಿಯಿತು....

ಕಣ್ಣೋಟವೋ ಚೆಲ್ಲಾಟವೋ

ಕಣ್ಣೋಟವೋ . . . ಚೆಲ್ಲಾಟವೋ . . . ನೀನು ಕಣ್ಣಲ್ಲೆ ನುಡಿದ ಮಾತು ಕವಿತೆಯಾಗಿದೆ; ನನ್ನ ಕವಿಯ ಮಾಡಿದೆ - ನಿನ್ನ ಹೆಜ್ಜೆಯಲ್ಲಿ ಕಂಡ ನಡಿಗೆ ನವಿಲು ಆಗಿದೆ; ಪ್ರೀತಿ ಸೋನೆ...
ತೊಳೆದ ಮುತ್ತು

ತೊಳೆದ ಮುತ್ತು

ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ ತೆಗೆದುಕೊಂಡಿದ್ದರಿಂದ ನಮ್ಮಲ್ಲಿ ಐವತ್ತು-ಅರವತ್ತು ಸಾವಿರ ರೂಪಾಯದ...

ಮುದಿ ಪೆನ್‌ಷನ್‌ದಾರನ ಅಳಲು

ಮಳೆಗೆ ಸಿಗದಂತೆ ನಿಂತಿದ್ದರೂ ಈಗ ಮುರಿದೊಂದು ಮರದ ಕೆಳಗೆ, ಎಲ್ಲ ಕುರ್‍ಚಿಗೂ ಮೊದಲು ಬೆಚ್ಚನೆಯ ಜಾಗದಲಿ ಕಾದಿರುತ್ತಿತ್ತೊಂದು ಕುರ್‍ಚಿ ನನಗೆ ರಾಜಕಾರಣ, ಪ್ರೇಮ ಇತ್ಯಾದಿ ಚರ್‍ಚಿಸುವ ಗೋಷ್ಠಿಯೊಳಗೆ, ಕಾಲ ಏಕಾ‌ಏಕಿ ನನ್ನ ಪರಿವರ್‍ತಿಸುವ ಮುಂಚೆ...