ಗುಬ್ಬಿ

ಗುಬ್ಬೀ ಗುಬ್ಬೀ ತರವಲ್ಲ ಮನೆ ಇದು ನನ್ನದು ನಿನದಲ್ಲ ಕಿಚಿಕಿಚಿ ಎಂಬೆಯ ಬಂದಿಲ್ಲಿ ಬಯಲಿದೆ ಹೊರಗಡೆ ಸಾಯಲ್ಲಿ ಜಂತೆಯ ಸಂದೇ ಮನೆಯಾಯ್ತು ಕಾಪುರವೇನೊ ಘನವಾಯ್ತು ನಿನ್ನೀ ವಲ್ಲಡಿ ಜೋರಾಯ್ತು ಮೂಡಿದ ಭಾವವು ಹಾಳಾಯ್ತು ಹುಶ್,...

ಈಗೋ ಉತ್ತರ…

ಅದೆಶ್ಟು ಬಿರುಸು ಅಶ್ಟೆ ಹುಲುಸು ಘಮ ಘಮ ಹಲಸಿನಂತೆ! ಪುಟ್ಟ ಚಂದ್ರ ಚಕೋರ, ಧರೆಗಿಳಿದು ಬೆರಗು ಮೂಡಿಸಿದನಲ್ಲ? ನವ ಮಾಸ ಕಳೆದ, ನವ ನೀತ ಚೋರ! ಪುಟ್ಟ ಪೋರಾ! ತಂದೆಯ ರೂಪ, ತಾಯಿಯ ಕೋಪ,...

ದುಡಿತಲೇ ಇರ್‍ತಾಳೆ

ಮನೆ ಇಲ್ಲ ಮಠ ಇಲ್ಲ ಮಕ್ಕಳಿಲ್ಲ ಮರಿ ಇಲ್ಲ ನೀನು ಶೋಕಿಯಾಗಿ ಆಕಾಶದಲ್ಲೆಲ್ಲ ಅಲೆದಾಡಿಕೊಂಡು ಇರಬಹುದು ಕೇಳಪ್ಪ ಶಶಿ, ಆದರೆ ಅವಳಿಗೆ ಮಕ್ಕಳು ಮರಿ ಸಂಸಾರದ ಭಾರ ಅದನ್ನು ಸಾಕಿ ಸಲಹೋಕೆ ದುಡಿತಲೇ ಇರ್‍ತಾಳೆ...

ಬಯಲಾಟ

ಈ ಹಾಡಾಹಗಲೇ ದೇಶರಂಗಮಂಚದಲ್ಲಿ ಬಟಾಬಯಲಾಟ ನೋಡಿರಣ್ಣಾ ಬರೀ ರಕ್ಕಸ ಪಾತ್ರಗಳಣ್ಣಾ ತಿರುಗಾ ಮುರುಗಾ ಅಡ್ಡಾತಿಡ್ಡೀ ಕುಣಿತವಣ್ಣಾ ಹಾಡಿಗೂ ಕುಣಿತಕ್ಕೂ ತಾಳಕ್ಕೂ ಸಂಗೀತಕ್ಕೂ ಮುಮ್ಮೇಳ ಹಿಮ್ಮೇಳಕ್ಕೂ ತಾಳಮೇಳವಿಲ್ಲ ಒಂದಾಟವಾಡಲು, ಅನೇಕ ರಸಪ್ರಸಂಗಗಳ ತೋರಿಸಲು ಫೋಷಣೆ-ಭಾಷಣ, ಆದವಣ್ಣಾ,...
ನಮ್ಮ ಆರೋಗ್ಯದಲ್ಲಿ ವಿಟಮಿನ್ನುಗಳ ಪಾತ್ರವೇನು?

ನಮ್ಮ ಆರೋಗ್ಯದಲ್ಲಿ ವಿಟಮಿನ್ನುಗಳ ಪಾತ್ರವೇನು?

[caption id="attachment_7305" align="alignleft" width="300"] ಚಿತ್ರ: ಜೋರ್‍ಗ ಬಂಟ್ರಾಕ್[/caption] ‘ಆರೋಗ್ಯವೇ ಭಾಗ್ಯ’ ಎಂಬ ನಾಣ್ನುಡಿಯನ್ನು ಯಾರೂ ಅಲ್ಲಗಳೆಯಲಾರರು.  ಈ ಭಾಗ್ಯವು ಬಹುಮಟ್ಟಿಗೆ ನಾವು ಸೇವಿಸುವ ಆಹಾರವನ್ನೇ ಅವಲಂಬಿಸಿದೆ ಎಂಬುದು "ಊಟ ಬಲ್ಲವನಿಗೆ ರೋಗವಿಲ್ಲ, ಮಾತು...

ಯಾವ ಸೌಭಾಗ್ಯ ಸಮ ಈ ಚೆಲುವಿಗೆ?

ಯಾವ ಸೌಭಾಗ್ಯ ಸಮ ಈ ಚಲುವಿಗೆ ಪ್ರೀತಿ ಚಿಮ್ಮುವ ತಾಯ ಮೊಗದ ಸಿರಿಗೆ? ಸಾಲು ಹಿಮಗಿರಿ ಇವಳ ಹೆಮ್ಮೆಯ ಮುಡಿ ಸಾಗರವೆ ಬಿದ್ದಿಹುದು ಕಾಲಿನ ಅಡಿ, ಹಣೆಯಲ್ಲಿ ಮುಗಿಲ ಮುಂಗುರುಳ ದಾಳಿ ಉಸಿರಾಡುವಳು ಮರುಗ...

ಖಾಲಿ ಆಕಾಶದ ಮೌನ

ಬೆಳಕು ಹರಿದ ಮೇಲೆ ಸೂರ್ಯನಿಗೆ ಎದುರಾಗಿ ಒಬ್ಬೊಂಟಿ ’ವಾಕಿಂಗು’ ಪೂರ್ವದ ಹಳ್ಳಿಯೆಡೆಗೆ ಮಿರ ಮಿರ ಮಿಂಚುವದು ಗುಳಿಬಿದ್ದ ಕರಿಟಾರು ರಸ್ತೆ ಸೂರ್ಯಕಿರಣದಿ ತೊಯ್ದು ಬಿದ್ದು ಮೊಣಕಾಲು ಒಡೆದುಕೊಂಡ ಹುಡುಗ ರಸ್ತೆ ಹಾಕಿದ್ದು ನಿನ್ನೆ ಮೊನ್ನೆ...

ಬುದ್ಧಿ ಚಿತ್ತ ಹಮ್ಮುಗಳೇ

ಬುದ್ಧಿ ಚಿತ್ತ ಹಮ್ಮುಗಳೇ, ವಿಷಯೇಂದ್ರಿಯ ಬಿಮ್ಮುಗಳೇ ನನ್ನ ಹೊತ್ತು ಗಾಳಿಯಲ್ಲಿ ಜಿಗಿದೋಡುವ ಗುಮ್ಮಗಳೇ! ಓಡಬೇಡಿ ಕೆಡವಬೇಡಿ ಅಶ್ವಗಳೇ ನನ್ನನು ಎಸೆಯಬಹುದೆ ಕೊರಕಲಲ್ಲಿ ರಥದಿ ಕುಳಿತ ದೊರೆಯನು? ಸಾವಧಾನ ಎಳೆದು ಸಾಗಿ ಹೊಣೆಯನರಿತು ರಥವನು ವಶವಾಗದೆ...