ತಿಂಡಿ ಲೆಕ್ಕ

ಬೆಳ್ಳಂಬೆಳಗ್ಗೆ ಬಿಸಿ ಬಿಸಿ ಇಡ್ಳಿ ಯಾರಿಗೆ ಬೇಕು ಇಡ್ಳಿ? ಅಣ್ಣನಿಗೆ ಹತ್ತು ನಂಗೊಂದಿಪ್ಪತ್ತು ಒಟ್ಟಾರೆಷ್ಟು ಇಡ್ಳಿ? ಒಟ್ಟಾರೆ ಮೂವತ್ತು ಇಡ್ಳಿ ಕಣ್ ಕಣ್ ಬಿಟ್ಟು ಉದ್ದಿನ ಹಿಟ್ಟು ಯಾರಿಗೆ ಬೇಕು ದೋಸೆ? ಅಣ್ಣನಿಗಿಪ್ಪತ್ತು ನಂಗೊಂದು...

ನಮ್ಮೂರ ಹೋಳಿ ಹಾಡು – ೧

ಹೋಳಿಯ ಹಬ್ಬ ವಿಶಾಲದ ಪದಗಳ ಕೇಳಿರಿ ಜನರೆಲ್ಲಽ| ಬಾಲಕರೆಲ್ಲರೂ ಕೋಲಾಟವ ಪಿಡಿದೇಳುವ ಶೃತಿ ಸೊಲ್ಲಽ||ಪ|| ದಕ್ಷವತೀಶನು ದಕ್ಷಬ್ರಹ್ಮ ತಾ ತನ್ನ ಪ್ರೀತಿ ಸುತೆಯುಽ ಸಾಕ್ಷಾತ್ ವರ ವಿರೂಪಾಕ್ಷನಿಗಿತ್ತ ನುಪೇಕ್ಷದಿ ಸಲಿಸುವೆಯಽ||೧|| ಮನದೊಳರಿದು ದಕ್ಷನು ಶಿವ...

ಗಜಲ್

ಕೋಟಿ ದೀಪಗಳ ಹಚ್ಚಿಟ್ಟರೇನು? ಒಳಗಿನ ಅಂಧಕಾರ ನೀಗಲಿಲ್ಲ! * ಎಷ್ಟೂದ್ದ ಪದವಿ, ಪ್ರಶಸ್ತಿ ಗಳಿಸಿದರೇನು? ಒಳಗಿನ ತಿಳುವಳಿಕೆ ವಿಸ್ತರಿಸಲಿಲ್ಲ! * ಎಷ್ಟೊಂದು ದೇಶ, ವಿದೇಶಗಳ ಸುತ್ತಿದರೇನು? ತನ್ನ ತಾನು ಅರಿತಿಲ್ಲ...! * ಮಣಗಟ್ಟಲೆ... ಭಾಷಣ...

ಅರ್‍ಲಿ ಟು ಬೆಡ್ – ಅರ್‍ಲಿ ಟು ರೈಸ್

ಸೂರ್ಯ ನೋಡು ಸಂಜೆಯಾಗ್ತಿದ್ಹಾಂಗೆ ಹೋಗಿ ಮಲಕ್ಕೊಂಡುಬಿಡ್ತಾನೆ ಬೆಳಿಗ್ಗೆ ಹೊತ್ತಿಗೆ ಮುಂಚೆ ಎದ್ದು ಬಿಡ್ತಾನೆ ನೀನೂ ಹಾಗೇ ಮಾಡ್ಬೇಕು ಪುಟ್ಟು ಪ್ಲೀಸ್ ಅರ್‍ಲಿ ಟು ಬೆಡ್ ಎಂಡ್ ಅರ್‍ಲಿ ಟು ರೈಸ್ *****

ದೌರ್ಬಲ್ಯ

ತಾಯಿ ಸೊಟಕ್ಕಂಟಿದ್ದ ದೌರ್ಬಲ್ಯವು ಬೆಳೆಬೆಳೆದು ಹೆಮ್ಮರವಾಗಿ ಬಳ್ಳಿ ನಡು ಬಳಸುವುದು ಕಾಲ ಬಳಸಿದ್ದೀಗ ಕೈಯ ಟಳಕುವುದು ಜೊಲ್ಲು ಸುರಿಸುತ್ತಾ ನಿಂತ ನಾಯಿಯ ಕಾಲಕೆಳಗೇ ಅದರ ಸೆರೆ ಬಿಡಿಸಿಕೊಳ್ಳಲು ಹವಣಿಸುತ್ತದೆ ನೆರಳು ಪ್ರಾಬಲ್ಯ ಬದುಕು ರಥವನ್ನೆಳೆವ...
ತಂಬಾಕು – ಕೆಲ ಮಾಹಿತಿಗಳು

ತಂಬಾಕು – ಕೆಲ ಮಾಹಿತಿಗಳು

[caption id="attachment_7299" align="alignleft" width="300"] ಚಿತ್ರ: ಜುವಾನ್ ಟೊರ್‍ಟೊಲ[/caption] ಹೊಗೆ ಸೊಪ್ಪು ಒಂದು ವಿಷ ಪದಾರ್ಥ.  ಅದರ ಗಿಡ ಸುಮಾರು ಎರಡರಿಂದ ಎರಡೂವರೆ ಅಡಿ ಎತ್ತರವಾಗಿರುತ್ತದೆ.  ಅದರೆಲೆಗಳು ಅರಿಸಿನ ಬಣ್ಣದ್ದಿರುತ್ತವೆ.  ಇವೇ ಎಲೆಗಳನ್ನು ಒಣಗಿಸಿ,...

ಕ್ಯಾಟ್‌ವಾಕ್ ಹುಡುಗಿ (Model Girl)

ಹೊಟ್ಟೆಪಾಡು ನೋಡಿ ಅಗೊಮ್ಮೆ ಈಗೊಮ್ಮೆ ಬೆಕ್ಕಿನ ಹೆಜ್ಜೆ ಇಡಬೇಕಾದ ಪ್ರಸಂಗ ಹದಿನೆಂಟರ ಸುಂದರಿ ನಗು ಮಾತು ಅಷ್ಟಕ್ಕಷ್ಟೇ ಕುಹಕಿಗಳು ಇದು ಸೈಕಿಕ್ ಇರಬೇಕಂದದಷ್ಟೆ. ಯಾರಿಗೂ ಗೊತ್ತಿಲ್ಲ ಅವಳು ಯಾರು! ರಾಜಕುಮಾರಿ ಗಂಭೀರವದನೆ ಮದವೇರಿದ ಕಣ್ಣುಗಳಿಗೆ...

ದಾರಿಯಾವುದಯ್ಯಾ ಮುಂದೆ?

ಆಕಾಶವೇ ನೀಲಿ ಪರದೆ ಹಿಂದೆ ಖಾಲಿ ಕುರ್ಚಿಗಳ ಸಾಲು ಮುಂದೆ ಭಾಷಣದ ವಸ್ತು ‘ದಾರಿಯಾವುದಯ್ಯಾ ಮುಂದೆ?’ ಭಾಷಣಕಾರ: ಶ್ರೀಮಂತ ದಲಿತ ಕವಿ! ರಾಜಕಾರಣಿಯೊಬ್ಬ ‘ಸಾಹಿತ್ಯವೆಲ್ಲಾ ಬೂಸ’ ಎಂದು ಕರೆದದ್ದು ನೆನಪಿತ್ತು ಕೇಳುತ್ತ ಕುಳಿತೆ ‘ಕಾವ್ಯವೆಂದರೆ?’...