ಬಳ್ಳಾರಿ ಬಿಸಿಲೆಂದರೆ…

ಬಳ್ಳಾರಿ ಬಿಸಿಲೆಂದರೆ... ನಿಗಿ ನಿಗಿ ಉರಿವಕೊಳ್ಳಿ ದೆವ್ವ!! ನಿತ್ಯ ಬಿಸುಲುಗುದುರೆಯೇರಿ, ಗರಿಗೆದರಿ, ಧರೆಗಿಳಿವ, ಸೂರ್‍ಯಮಂಡಲ! ಆಲೆಮನೆಯ, ಕೊಪ್ಪರಿಗೆಯೊಳಗಿನ ಬಿಸಿ ಬಿಸಿ ಕೆನೆ ಬೆಲ್ಲದ, ಕಾಕಂಬಿ ರಸದ, ಸಿಂಚನ! ಕಾದ ತಾರೆಣ್ಣೆ, ಮೈಮೇಲೆ ಸುರಿವಿಕೊಂಡಂತೆ! ಕಮ್ಮಾರ...

ಶಕುನ ಕನ್ಯೆ

ಒಬ್ಬಾಕೆ ನನ್ನ ಮನೆಯಂಗಳದಲ್ಲಿ ಬಂದು ನಿಂತಳು ಹರಕು ಬಟ್ಟೆ ಅವಳ ಮಾನವನ್ನು ಹೇಗೋ ಮುಚ್ಚಿತ್ತು ಕಾಂತಿವಂತ ಮೈಯನ್ನು ಕಣ್ಣ ಬಾಣಗಳಿಂದ ರಕ್ಷಿಸಲು ಮುದುಡಿಕೊಂಡು, ಒಡಲನ್ನು ಕೈಯಲ್ಲಿ ಹಿಡಿದುಕೊಂಡು ತಲೆಗೂದಲಿಗೆ ಧೂಳೆಣ್ಣೆ ಸವರಿ ಕಲ್ಲು ಹೂಮುಡಿದು...

ತುತ್ತು ಮತ್ತು ಮುತ್ತು

‘ಮುತ್ತು ಕೊಡುವವಳು ಬಂದಾಗ ತುತ್ತು ಕೊಡುವವಳನ್ನು ಮರೆಯಬೇಡ’ ಹೀಗೊಂದು ಬರಹ ಲಾರಿಯ ಹಿಂಭಾಗದಲ್ಲಿ; ತುತ್ತು ಕೊಟ್ಟವಳು ಮುತ್ತು ಕೊಟ್ಟಿಲ್ಲವೆ? ಮುತ್ತು ಕೊಡುವವಳು ತುತ್ತು ಕೊಡುವುದಿಲ್ಲವೆ?! *****
ಸಾಗರದ ಬಸ್ (ಸೀಬಸ್)

ಸಾಗರದ ಬಸ್ (ಸೀಬಸ್)

[caption id="attachment_7341" align="alignleft" width="300"] ಚಿತ್ರ: ಡೇವಿಡ್ ಮಾಕ್ ಕೌಗ್ಹೆ[/caption] ಸಾಮಾನ್ಯವಾಗಿ ಜನಸಂಖ್ಯೆ ಹೆಚ್ಚಳವಾದಾಗ ಅಥವಾ ಪ್ರವಾಸಿಗರ ಒತ್ತಡವಾದಾಗ ಸಿಟಿಬಸ್, ಸ್ಪೆಷಲ್ ಬಸ್, ಜಾತ್ರಾಸ್ಪೆಷಲ್‌ಗಳೆಂದು ರಸ್ತೆಸಾರಿಗೆ ಸಂಸ್ಥೆ ಹೊಸ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತದೆ. ಇದರಂತೆ ಸಮುದ್ರಯಾನದ...

ಎಲ್ಲರೂ ಮಾಡುವುದು ಒಂದೇ?

ಚಂದ್ರ ಭೂಮಿ ಸುತ್ತುವುದು ಭೂಮಿ ಸೂರ್ಯನ ಸುತ್ತುವುದು ಹುಡುಗರು ಹುಡಿಗಿಯರ ಸುತ್ತುವುದು ಕೆಲಸವಿಲ್ಲದವರು ಕಂಬ ಸುತ್ತುವುದು ಎಲ್ಲರೂ ಮಾಡುವುದು ಒಂದೇ, ಹೌದೆ? *****

ಆಸೆ

ಬೆಳಗಾಗುವ ಮೊದಲೇ ರಾತ್ರಿಯಲ್ಲೇ ಕರಗಿ ನಕ್ಷತ್ರವಾಗಿಬಿಡುವಾಸೆ ಹೂವಾಗಿ ಅರಳುವ ಮೊದಲೇ ಮೊಗ್ಗು ಮೊಗ್ಗಾಗಿಯೇ ಉಳಿದುಬಿಡುವಾಸೆ ಬೆಳಗಿನ ಬೆಳಕು ಹೊರಲು ಅನುವಾಗುತಿದೆ ನೋವು ದುಃಖದುಮ್ಮಾನಗಳಬ್ಬರ ಎಲ್ಲರೆದೆಯೊಳಗೆ ಬಗೆ ಬಗೆಯ ಚಿತ್ತಾರ ಎಲ್ಲ ಕಡೆಗೂ ಹೊತ್ತಿದೆ ಹಬ್ಬಿದೆ...

ಕಲ್ಯಾಣ

ಜೀವನ ಜೀವನ ಗಂಟು ಹಾಕುವ ಭಾವವೇ ಕಲ್ಯಾಣವು ಪ್ರಣಯಿಗಳು ನಿರ್ಮಲದಿ ನಲಿವುದೆ ಮುಕ್ತಿಗದು ಸೋಪಾನವು ಸೃಷ್ಟಿ ಇದು ಬಹು ಪಾತ್ರಗಳು ತು- ಬಿರುವ ನಾಟಕ ರಂಗವು ಸೂತ್ರಧಾರಿಯು ನಟಿಯು ಪ್ರಥಮದಿ ಬರುವುದೇ ಕಲ್ಯಾಣವು ಸತ್ಯವನು...

ನಾಚಿಕೆಯೆ ಹೀಗೇಕೆ ಹಗೆಯಾಯಿತು

ನಾಚಿಕೆಯೆ ಹೀಗೇಕೆ ಹಗೆಯಾಯಿತು ನನ್ನ ಉರಿಸುವ ಕ್ರೂರ ಧಗೆಯಾಯಿತು? ಹರಿಯು ತಬ್ಬಿದ್ದಾಗ ಅವನ ಚೆಲುವ ನೋಡುತ್ತ ಬೆರಗಾಗಿ ಮೂಕಳಾದೆ ನಿನ್ನ ಜೊತೆ ಮಧುರೆಗೆ ನಾನು ಕೂಡ ಬರುವೆ ಎಂದೇಕೆ ನಾ ಹೇಳದಾದೆ? ಏನು ನಿಷ್ಕರುಣಿ...