ಯೌವನ

ಜಿಟಿಜಿಟಿ ಮಳೆಯ ಮುಂಜಾವು ಚಿಟ್ಟೆಗಳಿಗೆ ಬಿಚ್ಚಿಕೊಳ್ಳುವ ಚಡಪಡಿಕೆ ಎಷ್ಟು ಚೆಂದ ಎಷ್ಟು ಮೃದು ಎಷ್ಟು ಚಳಿ! ಮಳೆಯೊಳಗೆ ನೆನೆದ ಪೇಪರ ಹುಡುಗ ಹಾಡುತ್ತ ನಗುತ್ತ ತೊಯ್ದ ಪೇಪರ ಎಸೆದು ಸೈಕಲ್ ಹತ್ತಿದ ದೇಹಕಂಟಿದ ದುಪಟ್ಟ...

ಲಿಂಗಮ್ಮನ ವಚನಗಳು – ೯೫

ಅದೇನು ಕಾರಣವೆಂದರೆ ಘನಕ್ಕೆ ಘನವಾದರು. ಮನಕ್ಕೆ ಮನವಾದರು. ತನುವಿಂಗೆ ತನುವಾದರು. ನಡೆನುಡಿಗೆ ಚೈತನ್ಯವಾದರು. ನೋಡುವುದಕ್ಕೆ ನೋಟವಾದರು. ಕೂಡುವದಕ್ಕೆ ಲಿಂಗವಾದರು. ಈ ಒಳಹೊರಗೆ ಬೆಳಗುವ ಬೆಳಗು ನೀವೆಯಾದ ಕಾರಣ ನಿಮ್ಮ ಪಾದದಲ್ಲಿ ನಾ ನಿಜಮುಕ್ತಳಾದೆನಯ್ಯ ಚನ್ನಮಲ್ಲೇಶ್ವರ...

ಬಂದಿರುವನೆ ಶ್ಯಾಮ ಸಖೀ

ಬಂದಿರುವನೆ ಶ್ಯಾಮ ಸಖೀ ಇಂದು ರಾಧೆ ಮನೆಗೆ ಬಂದಿರುವನು ಚಂದ್ರಮನೇ ಬಾನ ತೊರೆದು ಇಳೆಗೆ. ಹುದುಗಿಸಿಹಳು ರಾಧೆ ನಾಚಿ ಹರಿಯೆದೆಯಲಿ ಮುಖವ ಮಲ್ಲಿಗೆ ಹೂದಂಡೆ ಮೂಸಿ ಹರಿ ಮೆಲ್ಲಗೆ ನಗುವ! ಸುರಿಯಲಿ ಮಳೆ ಎಷ್ಟಾದರು...

ಗೀತೆಯ ಹುಟ್ಟು

ಧರ್ಮಕ್ಷೇತ್ರದ ಭೂಮಿ ಅಸಮ ಬಲ ಇಕ್ಕಡೆಯೊ- ಳದಮಧ್ಯೆ ಗಂಭೀರ-ಶ್ರೀಕೃಷ್ಣನು. ಕುರುಕ್ಷೇತ್ರ ಕುರುಸೇನೆ ಕೌರವನ ರಣಘೋಷ- ಸೇನಾನಿ ಫಲ್ಗುಣನು ಬಾಣಸಹಿತ. ಕುರುಸೇನಾ ಕಡಲಲ್ಲಿ ತೇಲುತಿಹ ಅರ್ಜುನನ ರಥವೊಂದು-ಸಾರಥಿಯು ಶ್ರೀಕೃಷ್ಣನು; ರೋಷ ಸಹನೆಯ ಮಧ್ಯೆ ಬೇಕೊ ಬೇಡೆಂಬುದರ...

ಏನಾಗಿದೆ ನನಗೆ?

ಏನಾಗಿದೆ ನನಗೆ ಏನಾಗಿದೆ ನನಗೆ ಎಲ್ಲ ತೊರೆದು ಏಕೆ ಹೀಗೆ ಹಂಬಲಿಸುವೆ ಹರಿಗೆ? ಏನೇ ಇದು ಮಾತೇ ಇಲ್ಲ ಎನುವರು ಜೊತೆ ಸಖಿಯರು ಏನೇ ಮನೆ ಕಳುವಾಯಿತೆ ಎಂದು ಚುಚ್ಚಿ ನಗುವರು ಮನಗೆಲಸದಿ ಮನವಿಲ್ಲ,...

ಲಿಂಗಮ್ಮನ ವಚನಗಳು – ೯೪

ಹೊತ್ತು ಹೊತ್ತಿಗೆ ಕಿಚ್ಚನೆ ಬರಿಸಿದರೆ, ಕಲೆ ಉರಿದುದೆಂದು, ಹೊತ್ತು ಹೊತ್ತಿಗೆ ಪ್ರಾಣಕ್ಕೆ ಪ್ರಸಾದವ ಸ್ಥಾಪ್ಯವ ಮಾಡಿ, ತನುವ ಖಂಡಿಸದೆ, ಕಾಯವ ಮರಗಿಸದೆ, ಭಾವವನೆ ಬಯಲು ಮಾಡಿ, ಭವಕೆ ಸವೆದು, ಕಾಣದಪ್ತತವನೆ ಕಂಡು, ಮಹಾಬೆಳಗಿನಲಿ ಬಯಲಾದರು...