ಅಂಗಡಿ

ಎಲ್ಲಾ ಅಂಗಡಿ ಹರವಿಕೊಂಡಿದ್ದೇವೆ ಈ ಬಡಿವಾರ ಬಟ್ಟೆ, ಮೋಜಿನ ಕಟ್ಟೆ ಬೆಚ್ಚನ ಮನೆ-ವೆಚ್ಚದ ಬೇನೆ ಈ ಬೆಚ್ಚಿ ಬೀಳುವ ಧಿಮಾಕು ನಾಜೋಕು-ಷೋಕು ಹುಚ್ಚು ನಾಯಿಯ ಹಾಗೆ ತಿರುಗಾಟ ಕಾಮಾಲೆ ರೋಗದಂಥ ನೋಟ ನಾಲಿಗೆ ಪಾಚಿಗಟ್ಟಿ,...

ಇಹಲೋಕದ ಎಂಜಲ್ಸ್

ಆಸ್ಪತ್ರೆ ಎಂದೊಡನೆ ಡಾಕ್ಟರ್’ಗಳು ಒ.ಟಿ. ವಾರ್ಡ್, ರೋಗಿಗಳ ದುರ್ನಾತ, ಪಿನಾಯಿಲ್ ವಾಸನೆ, ಸಾವು ನೋವು ಇವುಗಳ ನಡುವೆಯೇ ಶ್ವೇತವಸ್ತ್ರಧಾರಿಣಿಯಾಗಿ ನಳಿನಳಿಸುತಾ ಮುಗುಳ್ನಗೆ ಚೆಲುತ್ತಾ ವಾರ್ಡ್‍ನಿಂದ ವಾರ್ಡ್ಗೆ ಸ್ಲಿಪರ್ ಶಬ್ದಮಾಡುತ್ತಾ ಕೈನಲ್ಲಿ ಸಿರಂಜ್‌ ಹಿಡಿದು ಸೀರೆಯ...

ಅಂತರಾಳ

ಹೋಯಿತೆಲ್ಲಿ ನಿಸರ್ಗದ ದಟ್ಟ ಹಸಿರು ಹೋದರೆಲ್ಲಿ ಪ್ರೀತಿಯೊಡಲಿನ ಅಜ್ಜ ಅಜ್ಜಿ ಹೋದವೆಲ್ಲಿ ಸಂಭ್ರಮದ ಹಬ್ಬ ಹರಿದಿನಗಳು ಹೋದವೆಲ್ಲಿ ಡೊಳ್ಳಾರಗಿ ಕೌದಿ ಹೊರಸು ಸಂಬಂಧಗಳು ವಿಶ್ವಾಸಗಳು... ಬಿಕ್ಕದರೇನೀಗ, - ನಸುಕಿನ ಕೋಳಿಕೂಗಿಗೆ ನಡುರಾತ್ರಿ ನಾಯಿಗಳ ಬೊಗಳುವಿಕೆಗೆ...

ಗೋಮತಿಯ ತೀರದಲ್ಲಿ

ತಾವರೆಯಿಲ್ಲ ತಾವರೆಯ ಎಲೆಯಿಲ್ಲ ಬೀಳುವ ಹೂವಿಲ್ಲ ಹೂಬಿಡುವ ಮರವಿಲ್ಲ ದಾಟಿಸುವ ಅಂಬಿಗನಿಲ್ಲ ಕಾದು ನಿಂತ ದೊಣಿಯಿಲ್ಲ ಆಕಾಶದಲ್ಲಿ ಚಂದ್ರನಿಲ್ಲ ನಕ್ಷತ್ರಗಳಿಲ್ಲ ಬೀಸುವ ಗಾಳಿಯಲ್ಲಿ ಹಾಡುವ ಹಕ್ಕಿಗಳಿಲ್ಲ ಪಾದ ತೊಳೆವ ಅಲೆಗಳಲ್ಲಿ ಮುತ್ತಿಡುವ ಮೀನುಗಳಿಲ್ಲ ಆದರೂ...

ಮಂಥನ – ೧೦

ರಾಕೇಶ್ ಆಸ್ಪತ್ರೆಗೆ ಅಂದು ರಜೆ ಹಾಕಿ ಸೂಟುಧಾರಿಯಾಗಿ ಸುಶ್ಮಿತಳ ಮದುವೆಗೆ ಹೊರಟು ನಿಂತನು. ಏನು ಕೊಳ್ಳಬೇಕೆಂದು ತಿಳಿಯದೆ ಬರಿಗೈಲಿ ಮದುವೆ ಮನೆಗೆ ಬಂದನು. ಅಪರಿಚಿತರ ನಡುವೆ ತಬ್ಬಿಬ್ಬಾಗಿ ನಿಂತುಬಿಟ್ಟ. ಸುಶ್ಮಿತಳೇನೋ ಹಸೆಮಣೆಯ ಮೇಲಿದ್ದಾಳೆ. ಆದರೆ...

ನಂಬಿದವರ ಎಂದೆಂದೂ ಕಾಯುವ ಗೋವಿಂದ

ನಂಬಿದವರ ಎಂದೆಂದೂ ಕಾಯುವ ಗೋವಿಂದ ಬಿಡಿಸು ದಾಸಿ ಮೀರೆಯ ಲೋಕದ ಸುಳಿಯಿಂದ. ನಾಮದೇವ ಗೃಹದ ಮುಂದೆ ಚಪ್ಪರವನು ಕಟ್ಟಿದೆ ಧನ್ನಾಭಕ್ತನ ಹೊಲದಲಿ ಬೆವರ ಸುರಿಸಿ ಬಿತ್ತಿದೆ, ಕರಮಾಬಾಯಿ ನೀಡಿದ ಖಿಚಡಿಯೆಲ್ಲ ತಿಂದೆ ಭಕ್ತ ಕಬೀರನ...

ಲಿಂಗಮ್ಮನ ವಚನಗಳು – ೯೨

ಮಹಾಬೆಳಗನೆ ನೋಡಿ, ಮನವ ನಿಮ್ಮ ವಶವ ಮಾಡಿ, ತನುವ ಮರೆದು, ಧನವ ಜಂಗಮಕ್ಕಿತ್ತು, ತಾನು ಬಯಲ ದೇಹಿಯಾದಲ್ಲದೆ ನಿಜಮುಕ್ತಿ ಇಲ್ಲವೆಂದುರ ನಮ್ಮ ಅಪ್ಪಣಪ್ರಿಯ ಚನ್ನಬಸವಣ್ಣಾ. *****