ಜಂಗಮ ಮನಸ್ಸಿನ ‘ಸ್ಪಂದನ’ ಶ್ರೀನಿವಾಸು

ಜಂಗಮ ಮನಸ್ಸಿನ ‘ಸ್ಪಂದನ’ ಶ್ರೀನಿವಾಸು

[caption id="attachment_6464" align="alignleft" width="257"] ಚಿತ್ರ ಸೆಲೆ: ಭೂಮಿಕಾ.ಆರ್ಗ್[/caption] ಕರ್ನಾಟಕದ ಯಾವುದೋ ಹಳ್ಳಿಯಲ್ಲಿರುವ ಅಪ್ಪ ಅಮ್ಮ ಅಮೇರಿಕದಲ್ಲಿರುವ ಮಗನ ಮನೆಗೆ ಹೋಗುವುದು ಯಾತಕ್ಕೆ? ‘ಸೊಸೆಯ ಅಥವಾ ಮಗಳ ಬಾಣಂತನಕ್ಕೆ’ ಎನ್ನುವುದು ಜೋಕು. ಅಂತೆಯೇ ಅಮೆರಿಕನ್ನಡಿಗರು...

ಅಂತರಿಕ್ಷ ಪ್ರವಾಸಿ ಟಿಟೋ

ಅಂತರಿಕ್ಷ ನೌಕಾ ನಡುಮನೆಯೊಳಗೆ ಸುತ್ತು ಹೊಡೆದೂ ಹೊಡೆದೂ ಚಂಗನೆ ಆಕಾಶಕ್ಕೇರಿ ಪೆರಡೈಸ್ ನೋಡಿ ಮೊನ್ನೆಯಷ್ಟೇ ಬಂದಿಳಿದ ಡೆನಿಸ್ ಟಿಟೋ ಮಾತಿಗೆ ಸಿಕ್ಕ. ಎಂಥಾ ಛಲಗಾರನೋ ನೀನು ಟಿಟೋ ಕನಸು ನನಸಾಗಿಸಿಕೊಂಡು ಬಿಟ್ಟೆ ಹಣ ಇದ್ದರೇನಂತೆ...

ಬಫೂನನ ತಲೆಯೊಳಗೆ

ಬೇಂಡು ವಾದ್ಯಗಳು ನಿಂತು ದೀಪಗಳು ಆರಿ ಊರವರು ಅವರವರ ಮನೆಗಳಿಗೆ ತೆರಳಿ ಆನೆ ಕುದುರೆಗಳನ್ನು ಲಾಯದಲಿ ಕಟ್ಟಿ ಇಡಿಯ ಜಗತ್ತೇ ಮಲಗಿರುವ ಸಮಯ ಅದು ಬಫೂನನ ಸಮಯ ಕೆಂಪು ಮಣ್ಣಿನ ಗೆರೆಗಳು ಬಿಳಿಯ ಸುಣ್ಣದ...

ಮಂಥನ – ೯

ಸುಶ್ಮಿತಾ, ಅಭಿಯ ಮದುವೆಯ ದಿನಾಂಕ ಗೊತ್ತಾಗಿತ್ತು. ಇನ್ವಿಟೇಷನ್ ಸಿದ್ದವಾಗಿತ್ತು. ಇಬ್ಬರ ಮನೆಯವರೂ ಪರಸ್ಪರ ಸಂತೋಷವಾಗಿ ಒಪ್ಪಿ ಮದ್ವೆ ನಿಶ್ಚಯಿಸಿದ್ದರು. ಲಗ್ನಪತ್ರಿಕೆಯನ್ನು ತಂದಾ ಸುಶ್ಮಿತಾ ಅಂದು ಬೆಳಗ್ಗೆಯೇ ಅನುವಿನ ಮನೆಗೆ ಬಂದಳು. ನೀಲಾಳಿಗೆ ಆಶ್ಚರ್ಯ. ಎಂದೂ...
ಸತ್ಯವೇ ನಮ್ಮ ತಾಯಿ ತಂದೆ

ಸತ್ಯವೇ ನಮ್ಮ ತಾಯಿ ತಂದೆ

[caption id="attachment_6761" align="alignnone" width="289"] ಚಿತ್ರ: ಪಿಕ್ಸಾಬೇ[/caption] - ಗೋವಿನ ಹಾಡು ಗೀತೆಯನ್ನು ಆಧರಿಸಿ ರಚಿಸಿದ ಗೀತರೂಪಕ. ಇದನ್ನು ಆಡಿಸುವಾಗ ಪಾತ್ರಗಳ ಜೊತೆಯಲ್ಲಿ ಹಾಡುವ ಮೇಳಗಳನ್ನೂ ಬಳಸಬಹುದು. ಕಾಳಿಂಗ ಎಂಬ ಗೊಲ್ಲ ಮನುಜ ಗಿನುಜರಾ...

ಲಿಂಗಮ್ಮನ ವಚನಗಳು – ೯೧

ಅಯ್ಯ, ಕಿಚ್ಚಿನೊಳಗೆಬೆಂದ ಕಾಯಕ್ಕೆ ಅಚ್ಚುಗ ಉಂಟೆ? ತಾನುತಾನಾದ ಬಳಿಕ ಮೂವ ಹಂಗುಂಟೆ? ಮನವು ಮಹದಲ್ಲಿ ನಿಂದ ಬಳಿಕ ಮರವೆಯುಂಟೇ? ತನುವ ಮರೆದಂಗೆ, ಇನ್ನಿದಿರೆಂಬುದುಂಟೆ? ಬೆಳಗ ಕಂಡವಂಗೆ ಕತ್ತಲೆಯ ಹಂಗುಂಟೆ? ಇವೆಲ್ಲವನು ಹಿಂಗಿಸಿ, ಈ ಮಹದಲ್ಲಿ...

ನಿನ್ನೊಳಗನಿಣುಕಿದವರೆಷ್ಟು ಮಂದಿ

ಅಮ್ಮಾ! ನಿನ್ನ ಕಥೆಯ ಕೀರ್ತಿಸುತ ನಿಂತವರು ಬಹಳ, ನಿನ್ನ ಮೈಯಂದವ ಅಂದಗೆಡುವಷ್ಟು ಹಾಡಿ ಹೊಗಳಿದವರು ಬಹಳ, ಕಲ್ಪನೆಯ ಕುಂಚದಲಿ ಬಣ್ಣಿಸಿದವರು ಬಹಳ ನಿನ್ನ ಗುಡಿಯ ಸಾಲು ಸಾಲಭಂಜಿಕೆಗಳ, ಮದನಿಕೆಗಳ ಕುಸುರಿಗೆಲಸಗಳ ನೋಡಿ ಮರುಳಾಗಿ ಬಾಯ್ತೆರೆದು...