ಇಬ್ಬರು

ಮೊದಲು ಒಬ್ಬನೇ ಇದ್ದ.  ತನ್ನ ಅಡುಗೆಯನ್ನೂ ನಿದ್ದೆಯನ್ನೂ ತಾನೇ ಮಾಡುತ್ತಿದ್ದ.  ತನ್ನ ಶರ್ಟುಗಳನ್ನೂ ವಿಚಾರಗಳನ್ನು ತಾನೇ ಒಗೆಯುತ್ತಿದ್ದ. ಒಂದು ದಿನ ಬೇಜಾರಲ್ಲಿ ಊಟಕ್ಕೆಂದು ಸಮೀಪದ ರೆಸ್ಟುರಾಗೆ ಹೋದ.  ಅಲ್ಲಿ ಆಕೆಯ ಭೇಟಿಯಾಯಿತು. ಅಂದಿನಿಂದ ಆಕೆ...
ಕೂಡದ ಕಾಲಕೆ……..

ಕೂಡದ ಕಾಲಕೆ……..

[caption id="attachment_6355" align="alignleft" width="235"] ಚಿತ್ರ: ಅಪೂರ್ವ ಅಪರಿಮಿತ[/caption] ಅವಳು ಹಾಗೆ ಕೂತು ಎಷ್ಟು ಹೊತ್ತಾಗಿತ್ತೋ? "ನೀನು ತೋಟಕ್ಕೆ ಹೋಗಿ ಹುಲ್ಲು ತಂದು ಹಸುಗಳಿಗೆ ಹಾಕು. ಹಾಗೆ ಕುಕ್ಕೆ ತೆಗೆದುಕೋ. ಅಡಿಕೆ ಸಿಕ್ಕಿದ್ದನ್ನು ಅದರಲ್ಲಿ...

ತ್ರಿಪದಿಗಳು

ಅರುಣೋದಯವು ಮುಗಿದು ಮರಿಸೂರ್ಯ ಹೊರಬಂದ ಥರಥರಾವರಿ ಅವನ ಸೌಂದರ್‍ಯ-ಚಿನ್ನದ ಹರಿವಾಣದಂತೆ ಹೊಳೆಯುವನು ಎತ್ತಿ ಬಡಿವನು ಕಂದ ಹತ್ತಿದಿಂಬಿಗೆ ಕಾಲ ಉಕ್ಕಿ ಬೀಸುವನು ತೋಳನು - ಗಾಳಿಯಲಿ ಹಕ್ಕಿ ಹಾರುವುದು ಬಾನಲ್ಲಿ! ಬಣ್ಣ ಬಣ್ಣದ ಟೋಪಿ...

ನಗೆ ಡಂಗುರ – ೧೯೯

ಗಾಂಧೀಜಿಯವರು ಎಲ್ಲ ಕೆಲಸಗಳಲ್ಲೂ ಪರಿಣತರಾಗಿದ್ದರು. ಒಂದು ಸಲ ಅವರು ಕಲ್ಕತ್ತಾದಲ್ಲಿ ಸ್ನೇಹಿತರೊಬ್ಬರಿಗೆ ಒಂದು ಜೊತೆ ಮೆಟ್ಟನ್ನು ತಾವೇ ಶ್ರದ್ದೆಯಿಂದ ಹೊಲಿದು ಅಸಕ್ತಿಯಿಂದ ತಯಾರಿಸಿ ಅವರಿಗೆ ಕಳುಹಿಸಿ ಅಕಸ್ಮಾತ್ತಾಗಿ ಕಾಲುಗಳಿಗೆ ಈ ಚಪ್ಪಲಿಗಳು ಸರಿಹೋಗದಿದ್ದರೆ ದಯಮಾಡಿ...

ಲಿಂಗಮ್ಮನ ವಚನಗಳು – ೭೯

ಬಟ್ಟಬಯಲಲ್ಲಿ ಒಂದು ಶರಧಿ ಹುಟ್ಟಿತ್ತು. ಆ ಶರಧಿಯ ನಡುವೆ ಒಂದು ಕಮಲ ಹುಟ್ಟಿತ್ತು. ಆ ಕಮಲದ ನೆಲೆಯ ಕಾಣಲರಿಯದೆ, ತೊಳಲಿ ಬಳಲಿ, ಜಗದೊಳಗೆ ನಚ್ಚುಮೆಚ್ಚಿಗೊಳಗಾಗಿ, ಮುಚ್ಚಳ ಪೂಜೆಗೆಸಿಲ್ಕಿ ಕುಲಕೆ ಛಲಕೆ ಕೊಂದಾಡಿ, ಭವಕೆ ಗುರಿಯಾಗುವ...

ಮನುಷ್ಯನ ಹುಡುಕು

ಮಾತುಗಳ ಮೋಡಿಗಳ ಒಳಗಿಣುಕು ಮನೆಗಳ ಕಚೇರಿಗಳ ಖಾನೆ ಖಾನೆ ಏಕತಾನದೊಳಹೊಕ್ಕು ಫೈಲುಗಳ ಸ್ಮೈಲುಗಳ ನಡುವೆ ತಲೆಹುದುಗಿಸಿಕೊಂಡ ನಾಕು ಮಂದಿಯಂತೆ ವೇಷ ಭೂಷಗಳ ಸಿಕ್ಕಿಸಿಕೊಂಡ ದೇಶಾವರಿ ಯೋಗಕ್ಷೇಮದ ಗಿಳಿಯೋದುಗಳ ಸ್ವಲ್ಪ ಅತ್ತತ್ತ ಸರಿಸಿ, ಉರುಳಿಸುವ ಬುರುಡೆಗಳ...

ಧರ್ಮ ಪರಿಪಾಲಕನಾರು ?

ಪ್ರಿಯ ಸಖಿ, ಜನರ ಓಡಾಟವಿಲ್ಲದ ರಸ್ತೆ ಮಧ್ಯದಲ್ಲಿ ವ್ಯಕ್ತಿಯೊಬ್ಬ, ಗಾಯಗೊಂಡು ಬಿದ್ದು ನರಳಾಡುತ್ತಿದ್ದಾನೆ. ಆ ದಾರಿಯಲ್ಲಿ ಬಂದ ಸನ್ಯಾಸಿಯೊಬ್ಬ ಮರುಕಗೊಂಡರೂ ತನಗೂ ಈ ವ್ಯಕ್ತಿಗೂ ಸಂಬಂಧವೇನು? ನನ್ನದೇನಿದ್ದರೂ ವೈರಾಗ್ಯ ಸಾಧನೆ, ಮೋಕ್ಷ ಪ್ರಾಪ್ತಿಯೇ ಗುರಿ...

ಸಂಬೋಧನೆ

ಅಯ್ಯೋ! ಅಂದರೆ ಸ್ವರ್ಗ ಎಲವೋ! ಎಂದರೆ ನರಕ ಸಾರ್‍! ಎಂದರೆ ಮರ್ತ್ಯ ಮ್ಯಾಡಮ್! ಎಂದರೆ ಪಾತಾಳ ದೇವರೇ! ಅಂದರೆ ಆಕಾಶ ರಾಜ! ಅಂದರೆ ಭೂಲೋಕ ಡಾರ್ಲಿಂಗ್! ಅಂದರೆ ಕೈಗೆ ಸ್ಲಿಂಗ್ ಮಾಯಾಲೋಕ!! *****

ಹೊನ್ನಹೊಳೆಯ ಸೂಜಿಗಲ್ಲು

ಸುರಿವ ಧಾರಾಕಾರ ಮಳೆಯೊಳಗೆ ತೊಯ್ಸಿಕೊಂಡು ನೆನೆದು ನಡುಗಿದ್ದು- ಬಿಸಿನೀರಿನ ಶವರ್ ಕೆಳಗೆ ಕುಳಿತು ಬೆಚ್ಚಗಾಗಿ ಹೊರಬಿದ್ದರೂ ಕಾಫಿ ಸಿಪ್‌ಗೆ ದೌಡಾಯಿಸಿದ ಸೂಜಿಗಲ್ಲು ಕೊರೆವ ಚಳಿ ಮಳೆ. ವರುಷ ವರುಷ ವಸಂತೋನ್ಮಾದದ ಚಿಗುರು ಹೂವುಗಳ ದಾಂಗುಡಿ...