ಗದ್ದೆಯಲ್ಲಿರುವ ಒಂದು ಕಪ್ಪೆ

ಗದ್ದೆಯಲ್ಲಿರುವ ಒಂದು ಕಪ್ಪೆ ಎಲ್ಲಾ ಕಪ್ಪೆಗಳಂತೆ ಕುಪ್ಪಳಿಸುವುದು ಧೂಳಿನಲ್ಲಿ ತೆವಳುವುದು ಮೇಲೆ ಕಾಗೆಗಳಿಂದಲೂ ಕೆಳಗೆ ಹಾವುಗಳಿಂದಲೂ ತಪ್ಪಿಸಲು ಹುಲ್ಲುಗಿಡಗಳ ಮರೆಗೆ ಅಡಗುವುದು, ಕೆಸರನ್ನು ಹೊಗುವುದು ಮುಂಗಾರಿಗೆ ಸಂಗಾತಿಯನ್ನು ಹುಡುಕುವುದು ಮೋಡದ ನೆರಳಲ್ಲಿ ವಟಗುಟ್ಟುವುದು ಪೇಟೆಯಲ್ಲಿ...
ಒಬ್ಬರಿಗಿಂತ ಒಬ್ಬರು ಮಿಗಿಲು

ಒಬ್ಬರಿಗಿಂತ ಒಬ್ಬರು ಮಿಗಿಲು

[caption id="attachment_6490" align="alignleft" width="186"] ಚಿತ್ರ: ಅಪೂರ್ವ ಅಪರಿಮಿತ[/caption] ಮೂರಂತಸ್ತಿನ ಮನೆಯ ಎಲ್ಲಕ್ಕೂ ಮೇಲಿನ ಅಂತಸ್ತಿನಲ್ಲಿ ಡೊಳ್ಳು ಹೊಟ್ಟೆಯ ಆ ಮನೆಯೊಡೆಯನು, ಚಿಕ್ಕ ಬಾಗಿಲಿನ ಒಂದು ಕದವನ್ನು ತೆರೆದು ಏನೋ ಓದುತ್ತ ಕುಳಿತಿದ್ದನು. ಅತ್ತಕಡೆಯಿಂದ...

ಆನಿ ಬಂತಾನಿ

[caption id="attachment_6794" align="alignnone" width="300"] ಚಿತ್ರ: ಆಂಡ್ರಿ ಸಂತಾನ[/caption] ಆನಿ ಬಂತಾನಿ ಯವೂರಾನಿ? ಸಿದ್ಧಾಪುರದಾನಿ ಇಲ್ಲಿಗ್ಯಾಕ್ ಬಂತು? ಹಾದಿ ತಪ್ಪಿ ಬಂತು ಹಾದಿ ಯಾಕೆ ತಪ್ಪಿತು? ಕಬ್ಬಿನಾಸೆ ಎಳೆಯಿತು ಬಾಲ ಬೀಸಿಕೊಂಡು ಊರ ನಡುವೆ...

ನಗೆ ಡಂಗುರ – ೧೯೮

ಒಮ್ಮೆ ಕೋರ್ಟಿನಲ್ಲಿ ನ್ಯಾಯಾಧೀಶರು ರಾವಣನನ್ನು ಸಾಕ್ಷಿಗಾಗಿ ಕರೆಸಿ "‘ಗೀತಾ’ ಮೇಲೆ ಕೈ ಇಟ್ಟು ಪ್ರಮಾಣ ಮಾಡು" ಎಂದರು. "ಅದೊಂದನ್ನು ಬಿಟ್ಟು ಬೇರೆ ಕೇಳಿ; ನಾನು ಈಗಾಗಲೇ ‘ಸೀತಾ’ ಮೇಲೆ ಕೈ ಇಟ್ಟು ಸುಟ್ಟು ಕೊಂಡಿದ್ದೇನಿ."...

ಲಿಂಗಮ್ಮನ ವಚನಗಳು – ೭೮

ಪಶ್ಚಿಮದ ಕದವ ತೆಗೆದು, ಬಚ್ಚಬರಿಯ ಬೆಳಗನೋಡಲೊಲ್ಲದೆ, ಕತ್ತಲೆಯ ಬಾಗಿಲಿಗೆ ಮುಗ್ಗಿ ಕಣ್ಣುಗಾಣದ ಅಂಧಕರಂತೆ, ಜಾರಿ ಜಾರಿ ಎಡವಿಬಿದ್ದು, ಕರ್ಮಕ್ಕೆ ಗಿರಿಯಾಗುವ ಮರ್ತ್ಯದ ಮನುಜರಿರಾ ನೀವು ಕೇಳಿರೋ ಹೇಳಿಹೆನು. ನಮ್ಮ ಶರಣರ ನಡೆ ಎಂತೆಂದರೆ, ಕತ್ತಲೆಯ...

ಉದ್ಧಾರ

ಯಾವ ಬೋಧೆಯಿಂದಿವನು ಬೋಧಿ ಸತ್ವನಾದಾನು? ಯಾವ ಓದಿನಿಂದಿವನು ವಾದಾತೀತನಾದಾನು? ಯಾವ ಚಿಲುಮೆಯಿಂದ ಇವನ ಕೊರಡು ಚಿಗುರೀತು? ಯಾವ ಒಲುಮೆಯಿಂದ ಇವನಿಗೆ ಬಲ ಬಂದೀತು? ಯಾವ ದಾರಿದೀಪದಿಂದ ಇವನ ಕಗ್ಗಾಡು ಬೆಳಗೀತು? ಯಾವ ಸಾಧನೆಯಿಂದ ಇವನ...

ಮೌನ ಮುರಿಯಲಿ

ಹಿಂದು ಮುಸ್ಲಿಮರ ಜಗಳ ನಿನ್ನೆ ಈವತ್ತಿನದಲ್ಲ, ಘಜ್ನಿ ಮಹಮದ್ ಕಾಲದಿಂದಲೂ ದಾಳಿ ನಡೆದಿದೆ. ವಿಗ್ರಹ ಭಜನೆ, ದೇವಾಲಯಗಳ ನಾಶ, ಅಂದಿನಿಂದ ಇಂದಿನವರೆಗೂ ನಡೆಯುತ್ತಾ ಬಂದಿದ್ದರೂ ಹಿಂದುಗಳು ಶಾಂತಿಮಂತ್ರ ಜಪಿಸುತ್ತಾ ಸೆಕ್ಯುಲರ್ ಪಾಠ ಬೋಧಿಸುತ್ತಾ ಸಹಬಾಳ್ವೆಗೆ...