ಇಟ್ಟಿಗೆ ಹೊರುವ ಲಕ್ಕಿ

ನಮ್ಮ ಮನೆಯ ಪಕ್ಕದಲ್ಲೊಂದು ಕಟ್ಟುವ ಹೊಸಮನೆಗೆ ಕಲ್ಲು ಇಟ್ಟಿಗೆ ಹೊರಲು ಬಂದಿದ್ದಾಳೆ ಲಕ್ಕಿ, ಗುಂಡು ಗುಂಡಾಗಿ ರಂಭೆಯಂತಿದ್ದಾಳೆ ೫’ - ೫" ಎತ್ತರ ಅಳತೆಗೆ ತಕ್ಕಂತೆ ಅಂಗಾಂಗಗಳು, ಹರಿದ ಸೀರೆಯಲ್ಲೂ ಎದ್ದುಕಾಣುವ ೧೮ರ ಲಕ್ಕಿ...

ತಾಲೂಕಾಪೀಸು

ಹಳೇ ಹಂಚಿನ ಕಟ್ಟಡವಿದ್ದರೆ ಅದರ ಸುತ್ತ ಕಾಂಪೌಂಡಿದ್ದರೆ ಎದುರು ದೊಡ್ಡ ಮರಗಳಿದ್ದರೆ ಕೋಣೆಗಳೊಳಗೆ ಫೈಲುಗಳಿದ್ದರೆ ಅವುಗಳ ಹಿಂದೆ ಗುಮಾಸ್ತರರಿದ್ದರೆ ವೆರಾಂಡದಲ್ಲಿ ವೆಂಡರರಿದ್ದರೆ ಕೈಚಾಚುವ ಜವಾನರಿದ್ದರೆ-ಅಷ್ಟಕ್ಕೇ ಅದೊಂದು ತಾಲೂಕಾಪೀಸು ಆಗುತ್ತದೆಯೆ? ಇಲ್ಲ.  ಗೋಡೆಗೆ ವೀಳ್ಯದ ಸುಣ್ಣ...
ಮತ ವಿಮತ

ಮತ ವಿಮತ

[caption id="attachment_5439" align="alignleft" width="171"] ಚಿತ್ರ: ಅಪೂರ್ವ ಅಪರಿಮಿತ[/caption] (ಗೋಲಕೊಂಡ ಬಾದಶಹಿ ಫರ್ಮಾನರ ಸೀಲನ್ನು ಇಲ್ಲಿ ಬಿಚ್ಚಿರುವುದರಿಂದ ಇದಕ್ಕೆ ಸಿಕಾಕೋಲ್ ಅಥವಾ ಚಿಕಾಕೋಲ ಎಂಬ ಹೆಸರು ಬಂದಿದೆಯೆಂದು ಇಲ್ಲಿರುವವರು ಹೇಳುವರಾಗಲಿ ಇದು ಸತ್ಯವಲ್ಲ. ಈ...

ದೇವರಗೂಡಿನ ದೀಪದ ಹಾಗೇ

ದೇವರ ಗೂಡಿನ ದೀಪದ ಹಾಗೇ ಅಮ್ಮನ ಕಣ್ಣೂ ಕೂಡ, ಅಮ್ಮ ತಬ್ಕೊಂಡ್ ಮುದ್ ಮಾಡಿದ್ರೆ ತಿಂದ್ಹಾಗಿರತ್ತೆ ಫೇಡ! ಅಮ್ಮ ಯೋಚ್ನೆ ಮಾಡ್ತ ಇದ್ರೆ ಮೋಡ ಮುಚ್ಚಿದ ಸಂಜೆ, ಕುಲು ಕುಲು ನಗ್ತ ಮಾತಾಡ್ತಿದ್ರೆ ಬೆಳಗಿನ...

ನಗೆ ಡಂಗುರ – ೧೬೨

ಅಪ್ಪ: "ಮಗಳೇ ನಿನಗೊಬ್ಬ ಡಾಕ್ಟರ್ ಗಂಡು ಹುಡುಕಿದ್ದೀನಿ. ನೀನು ಮದುವಗೆ ಸಿದ್ದಳಾಗು." ಮಗಳು: "ಏನು? ಎಲ್ಲಾ ಬಿಟ್ಟು ಡಾಕ್ಟರ್ ಕೈ ಹಿಡಿಯ ಬೇಕೆ? ನಾನು ಒಲ್ಲೆ." ಅಪ್ಪ: "ಯಾಕಮ್ಮಾ ಡಾಕ್ಟರ್‌ಗಿಂತ ಭಾರಿ ಗಂಡು ಬೇಕೆ?"...

ಪೋಸ್ಟಾಪೀಸು

ಪೋಸ್ಟಾಪೀಸಿಗೆ ದಿನಾ ಮಧ್ಯಹ್ನ ಬಸ್ಸಿನಲ್ಲಿ ಟಪ್ಪಾಲಿನ ಗೋಣಿಚೀಲ ಬರುತ್ತದೆ.  ಪೇದೆ ಅದನ್ನು ಒಡೆದು ಕೊಡವಿ ಹಾಕುತ್ತಾನೆ.  ಕಾಗದಗಳ ಕಟ್ಟು ಕೆಳಕ್ಕೆ ಬೀಳುತ್ತದೆ.  ಪೋಸ್ಟ್ ಮಾಸ್ತರರು ಒಂದೊಂದಕ್ಕೇ ಸೀಲು ಹಾಕುತ್ತಾರೆ. ನಂತರ ಒಂದೊಂದನ್ನೇ ವಿಂಗಡಿಸುತ್ತಾರೆ. ಕಾರ್ಡುಗಳಿವೆ,...

ಲಿಂಗಮ್ಮನ ವಚನಗಳು – ೪೨

ತನುವ ಕರಗಿಸಿ, ಹರಿವ ಮನವ ನಿಲಿಸಿ, ಅಂಗಗುಣವನೆ ಅಳಿದು, ಲಿಂಗಗುಣವನೆ ನಿಲಿಸಿ, ಭಾವವಳಿದು ಭವಕೆ ಸವಿದು, ಮಹಾ ದೇವನಾದ ಶರಣರ ಜಗದ ಮಾನವರೆತ್ತ ಬಲ್ಲರು ಅಪ್ಪಣಪ್ರಿಯ ಚನ್ನಬಸವಣ್ಣ? ***** ಸಂಗ್ರಹ: ರಾ|| ಸಾ|| ಫ....

ಅರಗಿಸಿಕೋ

ಏ ರಘು ನೀ ಮಾತಾಡಕ್ಹತ್ಯಂದ್ರ ರಾಜಕೀಯದವರಂಗ ಯದ್ವಾತದ್ವಾ ಎಡವಟ್ಟು ಹೇರಾ ಪೇರಿ ಮಾತಾಡ್ತಿನೋಡು ಎಲ್ಲಾರೂ ಝಬರಿಸಿ ಬೈದು ನಿನ್ನ ಹೊರಗ ಹಾಕಿದ್ರ ಮನಿಯೆಲ್ಲಾ ಭಣ ಭಣ ಸ್ಮಶಾನದಂಗ ಮೌನ ಏ ರಾಘು ನಿನ್ನ ಯಡವಟ್ಟತನಾ...

ಅಮ್ಮ ಪ್ರಕೃತಿ

ಏಕಮ್ಮ ಓ ಪ್ರಕೃತಿ ಎನ್ನಿಂದ ದಿನದಿನವು ದೂರಕೆ ಸಾಗುತ ನಿಲ್ಲುತಿರುವೆ ನರಕವಾಗಿದೆ ಎನ್ನ ಜೀವನ ವಿಕೃತಿಯಲಿ ತಬ್ಬಲಿಗೈದೆನ್ನ ಕೊಲ್ಲು ತಿರುವೆ ಎಲೆ ಎಲೆ ಪಿಸುಮಾತು ಕೇಳಿಸದೆ ಕಿವಿಗಳಿಗೆ ನಾಗರಿಕ ಸಂತೆಯಲಿ ಮುಚ್ಚಿರುವುದು ನಗುವ ಹೂಗಳ...