ನಿತ್ಯ ಹಸಿರು

ಪ್ರಿಯ ಸಖಿ, ಮನುಷ್ಯನ ಬದುಕಿನಲ್ಲಿ ಯಾವುದು ನಿತ್ಯ ಹಸಿರಾಗಿರುತ್ತದೆ? ಮತ್ತೆ ಯಾವುದು ಬೇಗ ಬಾಡಿಹೋಗುತ್ತದೆ? ನಿನಗೆ ಗೊತ್ತೇ? ಚಿಂತಕ ಮುಸೋಲಿನಿ ಹೀಗೆ ಹೇಳುತ್ತಾನೆ. Beauty, Strength, Youth are flowers but, fading soon...

ಒಳ್ಳೇ ಹೆಸರು ತರೋಣಾಪ್ಪ!

ಅಮ್ಮನಿಗಿಂತಾ ದೇವರು ಇಲ್ಲ ಅಪ್ಪನಿಗಿಂತಾ ದೊಡ್ಡೋರಿಲ್ಲ ಟೀಚರ್‌ಗಿಂತಾ ಒಳ್ಳೇವ್ರಿಲ್ಲ ಅಲ್ವೇನೇಮ್ಮಾ? ನಾವು ಒಳ್ಳೇವ್ರಾಗ್ಲಿ ಅಂತ ವಿದ್ಯೆ ಬುದ್ದಿ ಬರ್‍ಲಿ ಅಂತ ಎಷ್ಟೊಂದ್ ಕಷ್ಟ ಪಡ್ತಾರಲ್ವೇ ಅಪ್ಪ ಅಮ್ಮ? ಬೆಳಿಗ್ಗೆ ಬೇಗ ಎದ್ಬಿಟ್ಟು ಪಾಠ ಎಲ್ಲಾ...

ಸೋಡಿಯಂ ಲಾಂದ್ರ

ನಮ್ಮ ಮನೆಯ ಮುಂದಿನ ಚಂದ್ರನಂಥಾ ಸೋಡಿಯಂ ವಿದ್ಯುತ್ ಲಾಂದ್ರ ಇದ್ದಕ್ಕಿದ್ದಂತೆ ವೋಲ್ಟೇಜ್ ಹೀರಿ ನಿಜವಾದ ಚಂದ್ರನಾಗಲು ಹೋಗಿ ಬಡ್ ಎಂದು ಒಡೆದು ಚಪ್ಪನ್ ಚೂರಾಯಿತು.  ಪಾಪ ಅದು ಚಂದ್ರನಾಗಲಿಲ್ಲ, ಆದರೇನಂತೆ ಅದರ ಗಾಜ ಚೂರುಗಳು...

ಒಂದು ಪೇಟೆಯೆಂದರೆ

೧ ಸಣ್ಣಪುಟ್ಟ ಓಣಿಗಳನ್ನೂ ಬೀದಿಗಳನ್ನೂ ಈ ಪೇಟೆಯ ಒಳಹೊರಕ್ಕೆ ಹೊಕ್ಕು ಹೊರಟು ಅಚಾನಕ ನಿಮ್ಮ ಕೈಬಿಡುವ ಹಾದಿಗಳನ್ನೂ ಹೋಲಿಸಬಹುದು ಕ್ಲಿಷ್ಟವಾದೊಂದು ನರಮಂಡಲಕ್ಕೆ ಅದರಿದರ ಮಿದುಳು ಯಾವುದೋ ನಾನು ಕಾಣೆ ತಾಲೂಕಾಪೀಸೆ, ನಗರಸಭಾಕಛೇರಿಯೆ, ಜೈಲೆ, ರೈಲು...

ಲಿಂಗಮ್ಮನ ವಚನಗಳು – ೩೫

ಅಯ್ಯ ನರರೊಳು ಹುಟ್ಟಿ, ಮರಹಿನೊಳಗೆ ಬಿದ್ದು, ಒಳತಂದು ಮಹಾಶರಣರೊಳು ಎನ್ನ ನಿಲಿಸಿ ಕುರುಹ ತೋರಿದರು. ಗುರುವೆಂಬುದನರುಹಿದರು.  ಜಂಗಮವೆಂಬುದನರುಹಿದರು. ಅವರ ನೆಲೆವಿಡಿದು ಮನವ ನಿಲಿಸದೆ, ಕಾಯಜೀವವೆಂಬುದನರಿದೆ.  ಭವಬಂಧನವ ಹರಿದೆ. ಮನವ ನಿರ್ಮಳವ ಮಾಡಿದೆ.  ಬೆಳಗಿದ ದರ್ಪಣದಂತೆ,...

ಪ್ರಯೋಗ ಶಾಲೆ

"ಕಣ್ಣುಗಳು ಮಾರಾಟಕ್ಕಿವೆ ಹೃದಯ ಮಾರಾಟಕ್ಕಿದೆ ಕೈ ಕಾಲು ಕಿಡ್ನಿ ರಕ್ತ ಎಲ್ಲ ಮಾರಾಟಕ್ಕಿವೆ" ಹೇಳಿ ಅವುಗಳೆಲ್ಲದರಿಂದ ಉದ್ಭುವಿಸುವ ಭಾವನೆಗಳೂ ಮಾರಾಟಕ್ಕಿವೆಯೆ? ಪ್ರಯೋಗಶಾಲೆ, ಶೀತಾಗಾರಗಳೆಲ್ಲ ಕೊಡು ಕೊಳ್ಳುವವರ ಸಂತೆಗಳು ಹಾ! ಇವೆಲ್ಲ ಬಡಜನರ ಬಜಾರುಗಳಲ್ಲ ಶ್ರೀಮಂತ...

ನಿಜಬುದ್ಧ

ಹಿಂದೊಮ್ಮೆ ಬುದ್ಧ ತನ್ನೊಲವ ಶಿಷ್ಯನ ಕೂಡ ಮಾತನಾಡುತಲಿರಲು ಸೃಷ್ಟಿಸ್ಥಿತಿಲಯ ವಿಷಯ, ಆನಂದ ಪ್ರಶ್ನಿಸಿದ "ಗುರುದೇವ, ಹೃದಯದಲಿ ತೊಡಕುತಿದೆ-ಸಂದೇಹ-ಕೇಳುವೊಡೆ-ಹೇಳುವೆನು!" ಬುದ್ಧದೇವನು ಆಗ ಚಂದ್ರಮನ ಎಳೆನಗುವ   ೫ ನಕ್ಕು ಪೇಳಿದನಿಂತು - "ಆನಂದ, ಅಂತಹುದು ಸಂದೇಹವೇನಿಹುದು? -...

ಜೀವನ ಬೇವು-ಬೆಲ್ಲ

ಪ್ರಿಯ ಸಖಿ, ಅರ್ಥಪೂರ್ಣವಾದ ಹಳೆಯ ಚಿತ್ರಗೀತೆಯೊಂದು ತೇಲಿಬರುತ್ತಿದೆ. ಈ ಜೀವನ ಬೇವುಬೆಲ್ಲ ಬಲ್ಲಾತಗೆ ನೋವೇ ಇಲ್ಲ ಬಾ ಧೀರರಿಗೆ ಈ ಕಾಲ ನಿನಗುಂಟು ಜಯ ನಿನಗುಂಟು ಜಯ ? ನಿಜಕ್ಕೂ ಈ ಬದುಕು ಬೇವು...
ಗೇರ್‍ ಗೇರ್‍ ಮಂಗಣ್ಣ

ಗೇರ್‍ ಗೇರ್‍ ಮಂಗಣ್ಣ

ಗೇರ್‍ ಗೇರ್‍ ಮಂಗಣ್ಣ ಕಡ್ಲೇಕಾಯ್ ನುಂಗಣ್ಣ ಕೊಂಬೆಯಿಂದ ಕೊಂಬೆಗೆ ಹೈಜಂಪ್ ಮಾಡೋ ಹನುಮಣ್ಣ! ಆಟಕ್ ಕರಕೋ ನನ್ನೂನೂ ಲಾಗ ಹಾಕ್ತೀನ್ ನಾನೂನೂ, ಜೀಬಿನ ತುಂಬ ತಿಂಡೀನ ತಂದೀದೀನಿ ನಿನಗೂನೂ! ಬೇರೆ ಕೋತಿ ಬೆನ್ನಿಂದ ಹೇನು...

ಚಂದ್ರನ ವಿವರಣೆ

ಸೂರ್ಯ ದಿನ ಇಡೀ ಕಾಯ್ಸಿದ್ದನ್ನೆಲ್ಲ ತಂಪಾಗಿಸೋದು ಎಷ್ಟು ಕಷ್ಟದ ಕೆಲ್ಸ ಯಾರಿಗಾದ್ರೂ ಗೊತ್ತಾ. ಏನೋ ತಿಂಗಳಿಗೊಂದು ಅಮಾವಾಸ್ಯೆ ನಾನು ರಜ ಹಾಕಿದ್ರೆ ಅದಕ್ಯಾಕ್ರಿ ತಕರಾರು ಸೂರ್ಯನಿಗೆ ರಜವೂ ಬೇಕಿಲ್ಲ. ಮಜವೂ ಗೊತ್ತಿಲ್ಲ ಯಾಕೇಂದ್ರೆ ಯಾವಾಗಲೂ...