ಓಂ

ವೇದಭೂಮಿಯೊಳಿಹ ಕಡುಸಾಹಸದ ನೆಲೆಗೆ ಮಿ ತಿಯಿಲ್ಲ, ಕೊನೆಯಿಲ್ಲ;  ಪುರುಷ ಸ್ತ್ರೀಯರುವೆಂದು ನೀತಿಯಲಿ ಧೈರ್ಯದಲಿ ಛಲದಲ್ಲಿ ಧರ್ಮ ಭೂ ಮಿದುರೊಳೀ ಭೇದವಿಹುದಿಲ್ಲ;  ವಿಶ್ವವಿದನಂ ತ; ಅನಾದಿಕಾಲದಿಂ ಈ ಕ್ಷೇತ್ರ ಶೌರ್ಯ ಸ- ದನವದು; ಕಡು ಹೇಡಿಗಳಾ...

ಲಿಂಗಮ್ಮನ ವಚನಗಳು – ೩೪

ನಾಮ ರೂಪು ಕ್ರಿಯೆಗಿಲ್ಲದ ಘನವ ನಾಮರೂಪಿಂಗೆ ತಂದಿರಯ್ಯ. ಅದೇನು ಕಾರಣವೆಂದರೆ, ನನ್ನ ಮನಕ್ಕೆ ಚನ್ನಮಲ್ಲೇಶ್ವರನಾದಿರಿ. ಹೀಗೆಂದು ನಿಮ್ಮ ನಾಮಾಂಕಿತ ಹೀಗಾದರೂ ಕಾಣಲರಿಯರು. ನಡೆ ನುಡಿ ಚೈತನ್ಯವಿಡಿದು, ಕರದಲ್ಲಿ ಲಿಂಗ ಪಿಡಿದು, ಚನ್ನಮಲ್ಲೇಶ್ವರನೆಂಬ ನಾಮಾಂಕಿತವಿಡಿದು ಬರಲಾಗಿ...

ಲಂಚ

ನಮ್ಮ ಬಾಜೂಮನಿ ಮುದುಕಿ ಯಾವತ್ತೂ ತನ್ನ ಮಗಗಽ ಒಟಾ ಒಟಾ ಮಾಡಕೊಂತ ಹೇಽಳ್ತಿತ್ತು. ಯಪ್ಪಾ ಮಗನಽ ಮನಶ್ಯಾರಾಗ ಕೂಡುಕೋರೋ ಅಂತ ಆದರೆ ಈ ಮಗ ಮುಖದ ಮ್ಯಾಲ ನಗು ತೋರಿಸಿದ್ರೂ ಎದ್ಯಾಗ ನೂರೆಂಟ ಕ್ಯಾಕ್ಟಸ್‌...

ಅದರ ಮಾತಿನ್ನೇಕೆ

ಅದರ ಮಾತಿನ್ನೇಕೆ?  ಆದುದಾಗಿಯೆ ಹೋಯ್ತು! ಬಯಸಿದುದು ದೊರೆತಿಲ್ಲ-ದೊರೆತಿಹುದು ಬೇಕಿಲ್ಲ! ಆಸೆಗಳೂ ಮೋಸಗಳೂ-ಬಯಕೆ ಬಾಡಿಯೆಹೋಯ್ತು! ಇದುವೆ ಜೀವನದಾಟ-ಮಂಜು ನಂಜಿನದೆಲ್ಲ! ನಾಬೆಳೆಸಿ, ನಿನ್ನೊಲವನೊಲಿಸಲಿಕೆ ದಿನದಿನವು ಹೂಗಳನು ಪೇರಿಸಿದೆ ರಾಸಿಯಲಿ!-ಅದರೆದೆಯ ಕಂಪಿನಲಿ ಹುಚ್ಚಾಗಿ ಹಾಡುತಿದೆ ಎನ್ನೆದೆಯು ‘ನಿನಗಾಗಿ ನನ್ನೆಲ್ಲ’-ಎನ್ನೊಲವ...
ಗೆಳೆತನ

ಗೆಳೆತನ

[caption id="attachment_5163" align="alignleft" width="220"] ಚಿತ್ರ: ಅಪೂರ್ವ ಅಪರಿಮಿತ[/caption] ಪ್ರಿಯ ಸಖಿ, ಪ್ರತಿಯೊಬ್ಬರ ಬಾಳಿನಲ್ಲೂ ಗೆಳೆತನವೆನ್ನುವುದು ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ ಎಷ್ಟೋ ಬಾರಿ ಗೆಳೆತನವೇ ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುತ್ತದೆ ಅದಕ್ಕೆಂದೇ ಆಂಗ್ಲ ನಾಣ್ಣುಡಿಯೊಂದು "ನಿನ್ನ...

ಜಾತಿ ಗೀತಿ ಎಂಬುದೆಲ್ಲ

ಜಾತಿ ಗೀತಿ ಎಂಬುದೆಲ್ಲ ಸುಳ್ಳು, ಕಂದ ಸುಳ್ಳು. ಮೇಲು ಕೀಳು ಎಂಬ ಮಾತು ವಿಷ ಸವರಿದ ಮುಳ್ಳು. ನೀತಿ ನಡತೆ ಹೃದಯ ಇರುವ ಮಾನವನೇ ಹಿರಿಯ, ನಂಬಬೇಡ ಭೇದದ ವಿಷ ಕುಡಿಸುವಂಥ ನರಿಯ! ಸುತ್ತ...

ತಂಪು

ಮೂಡುವನು ರವಿ ಮೂಡುವನು.  ಕತ್ತಲೊಡನೆ ಜಗಳಾಡುವನು ಮೂಡಣ ರಂಗಸ್ಥಳವನು ನೆತ್ತರು ಮಾಡುವನು. ಅವನು ಬರಬೇಕಾದರೂ ಕೆಂಪು ರಾಣಾರಂಪ ಹೋಗಬೇಕಾದರೂ ಕೆಂಪು ರಾಣಾರಂಪ. ನನಗೆ ಜಗಳವೂ ಇಲ್ಲ, ಕೆಂಪು ರಾಣಾರಂಪ ಯಾವುದೂ ಇಲ್ಲ. ಬರುವಾಗಲೂ ತಂಪು...

ಕೃಷ್ಣಾಕುಮಾರಿಯ ಆತ್ಮಹತ್ಯೆ

(ಸೂ: ಜೋದಪುರ ಮತ್ತು ಜಯಪುರ ರಾಜವಂಶಗಳು ಕೃಷ್ಣಾಕುಮಾರಿಯ ಪಾಣಿಗ್ರಹಣ ನಿಮಿತ್ತ ಹೊಡೆದಾಡುವುದು.  ಅವಳ ತಂದೆ, ಭೀಸಿಂಹನ ದೆಸೆಯಿಂದ ಕೃಷ್ಣಾಕುಮಾರಿಯು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುವುದು) ಪೇರಾನೆಗಳೆರಡರ ಕಡು ಕಲಹಕೆ ಮರಿಮಿಗವೆ? ರಣಹದ್ದುಗಳೊಡೆದಾಟಕೆ ಶುಕಶಿಶುವಿನ ಬಲಿಯೆ? ಎಳೆಕುವರಿಯು ಎಳೆ...

ಲಿಂಗಮ್ಮನ ವಚನಗಳು – ೩೩

ಮಾಣಿಕವ ಕಂಡವರು ತೋರುವರುಂಟೇ? ಮುತ್ತ ಕಂಡವರು ಅಪ್ಪಿಕೊಂಬುವರಲ್ಲದೆ, ಬಿಚ್ಚಿ ತೋರುವರೇ?  ಆ ಮುತ್ತಿನ ನೆಲೆಯನು ಮಾಣಿಕ್ಯದ ನೆಲೆಯನು ಬಿಚ್ಚಿ ಬೇರಾಗಿ ತೋರಿ ರಕ್ಷಣೆಯ ಮಾಡಿದ ಕಾರಣದಿಂದ, ಬಚ್ಚ ಬರಿಯ ಬೆಳಗಿನೊಳಗೋಲಾಡಿ ನಿಮ್ಮ ಪಾದದೊಳಗೆ ನಿಜಮುಕ್ತಳಾದೆನಯ್ಯ...

ಅನ್ವೇಷಣೆ

ನೆತ್ತಿಯೊಳಗೆ ವಿಷದ ಬ್ರೂಣ ಮೈಯಲ್ಲಿ ಕಲಬೆರಕೆ ರಕ್ತ ಹೊತ್ತ ದೇಹದ (ದೇಶದ) ರಾಷ್ಟ್ರನಾಯಕರು ಹಸಿರು ನೀರಡಿಕೆಗಳ ಜ್ವಲಂತ ಸಮಸ್ಯೆಯಲ್ಲಿ ಇವರು ಮದಿರಾಪಾನಕ್ಕೆ ಹಾತೊರೆಯುತ್ತಾರೆ. ಬೆಲೆ ಕಟ್ಟದ ಪ್ರೀತಿ ಪ್ರೇಮಕ್ಕಾಗಿ ಕೊಲೆಗಳಾಗಿ ಕೊಲೆಗಡುಕರಾಗುತ್ತಿದ್ದರೆ - ಇವರು...