ಸಿಂಕ್ಲೇರನಿಗೆ

ಹಸಿದ ಹೊಟ್ಟೆಯ ಹೇರ ಹೊರಲಾರದಿಹ ಜನರ ಕಾಸಿನಾಸೆಯ ತೋರಿ ಹೇಸಿಗೆಯ ನರಕದಲಿ ದೂಡಿದುಡಿಸುವ ದುಡ್ಡಿನಪ್ಪಗಳ ವಿಶ್ವವನು, ನಾಗರಿಕ ಜೀವನದ ಮೇಲ್ಮುಸುಕ ಮರೆಯಲ್ಲಿ ಬಚ್ಚಿಟ್ಟ ಬ್ರಹ್ಮಾಂಡ ಬಯಲು ಮಾಡಿದ ಬ್ರಹ್ಮ   ೫ ಸಿಂಕ್ಲೇರ ಅಪ್ಟನನೆ ನಿನಗೆ...

ಸಾಧನೆ

ಪ್ರಿಯ ಸಖಿ, ಕೆಲವರು ಬಯಸುತ್ತಾರೆ ತಾವು ಇಡುವ ಪಾದಗಳ ಕೆಳಗೆ ಇರಬೇಕೆಂದು ರತ್ನಕಂಬಳಿಗಳು ಅಮೃತ ಶಿಲೆಗಳು ಡಾಂಬರಿನ ನಯ ನಾಜೂಕಿನ ರಸ್ತೆಗಳು ಆದರೆ ತಮ್ಮ ಕಾಲುಗಳ ಕೆಳಗೆ ಹಿಮಾಲಯ ಪರ್ವತ ಶಿಖರಗಳೆ ಇರಬೇಕೆಂದು ಮೆಟ್ಟಿದವರು...

ಗಿಡ ಮರ ಪ್ರಾಣಿ ಎಲ್ಲ

"ಗಿಡ, ಮರ, ಪ್ರಾಣಿ ಎಲ್ಲ ನಮ್ಹಾಗೇನಮ್ಮಾ? ಹೊಡದ್ರೆ ಬೈದ್ರೆ ಅವಕ್ಕೂ ನೋವು ಆಗತ್ತೇನಮ್ಮ?" "ಹೌದು ಮರಿ, ಮರ ಗಿಡ ಎಲ್ಲಾ ನಮ್ಮಂತೇ ಪ್ರಾಣೀನ್ ಕೂಡ ನೋಡ್ಕೋಬೇಕು ಮನೇ ಮಕ್ಳಂತೆ." "ಮತ್ಯಾಕ್ ಅವು ನಮ್ಹಾಗೇನೇ ಮಾತನ್...

ಅವಳ ಬಾಳು!

ಬಯಲಲ್ಲಿ ಬಿಸಿಲಲ್ಲಿ ಆ ಬಾ-ಲೆ! ಹಸಿಹುಲ್ಲು ಕುಯ್ದಾಡುವುದು ಕೇಳ್ದೆ!!  ||ಪಲ್ಲ|| ಹಾಡೊಂದು ತನ್ನಪ್ಪ ಮರೆತಽದೊ, ಅವಳಮ್ಮ ಹರೆಯದಲಗಲಿಽದೊ! ‘ಕಿವಿನಿಗುರಿ ಕಂಕೆರಳೀ ನಾ ಕೇಳಿ, ಹೆಣ್ ಬಾಳ ಕಂಡು ಸೋಜಿಗ ತಾಳಿ!  ||ಬಯ|| ತಾನೊರ್ವ ಕೊಡಗೂಸು...

ಲಿಂಗಮ್ಮನ ವಚನಗಳು – ೩೨

ಕಾಣಬಾರದ ಕದಳಿಯಲೊಂದು ಮಾಣಿಕ ಹುಟ್ಟಿತ್ತು. ಇದಾರಿಗು ಕಾಣಬಾರದು. ಮಾರೆನೆಂದರೆ ಮಾನವರಿಗೆ ಸಾಧ್ಯವಾಗದು. ಸಾವಿರಕೆ ಬೆಲೆಯಾಯಿತ್ತು. ಆ ಬೆಲೆಯಾದ ಮಾಣಿಕ ನಮ್ಮ ಶರಣರಿಗೆ ಸಾಧ್ಯವಾಯಿತ್ತು. ಆ ಮಾಣಿಕವ ಹೇಗೆ ಬೆಲೆಮಾಡಿ ಮಾರಿದರೆಂದರೆ, ಕಾಣಬಾರದ ಕದಳಿಯ ಹೊಕ್ಕು,...

ಸ್ವಾತಂತ್ರ್ಯ

ದುರಾದೃಷ್ಟ ಅದೃಷ್ಟಗಳ ನಡುವೆ ಬೇಯುತ್ತಿರುವ ‘ಸ್ವಾತಂತ್ರ್ಯ’ ಗೋರಿ ಕಟ್ಟಕೊಳ್ಳುವ ಸ್ವಾಮಿಗಳ ಮಹಾಪೂರ, ಭೂಕಂಪಗಳಡಿ ಕೊಳೆಯುವ ಸಹನೀಯರ ಕನವರಿಕೆಯ ವೃತ್ತಪತ್ರಿಕೆಗಳ ಅಜ್ಜಿಯ ತೇಲುಗಣ್ಣು ಮಕ್ಕಳ ವರ್ಷಾಂತ್ಯ ಪರಿಣಾಮ- ಸ್ವಾತಂತ್ರ್ಯದಡಿಯಲ್ಲಿ ಸಾಯುವ ವಧು ಕೊಲೆ ಶೀಲ ಹರಣ...

ಬಾರೈದೇವ

ಕಲ್ಲನು ಕರಗಿಸಿ ಕರುಳಿನ ಕೂಗು ದಿಗಂತ ಒಡೆಯುತಿದೆ ವಿಶ್ವವ ಮುತ್ತಿದ ನೆತ್ತ ಹೊಳೆಯು ಬಾಳನೆ ಮೆಟ್ಟುತಿದೆ! ನೆಲದಲಿ ಹೋರುತ ಕಾಳನು ಕೆತ್ತಿ ರಕ್ತವ ಬೆವರಿನೊಲು ಹರಿಸುವ ದಲಿತನ ಹೊಟ್ಟೆಯು ಕಂದಿ ದೇವರ ಶಪಿಸುವುದು. "ಬಾರೈ...

ಬುದ್ಧಿವಂತಿಕೆ

ಪ್ರಿಯ ಸಖಿ, ಕೆಲವರಿಗೆ ತಾವು ಮಹಾನ್ ಬುದ್ಧಿವಂತರು ತಮಗಿಂತಾ ಬುದ್ಧಿವಂತರು ಈ ಪ್ರಪಂಚದಲ್ಲೇ ಇಲ್ಲ. ತಮ್ಮ ಪ್ರಚಂಡ ಬುದ್ಧಿಶಕ್ತಿಯಿಂದ ಎಲ್ಲರನ್ನೂ ಸದಾ ಮೂರ್ಖರನ್ನಾಗಿಸುತ್ತಿರಬಹುದು ಎಂಬ ಗರ್ವ ಇರುತ್ತದೆ ಇಂತಹವರನ್ನು ಕಂಡ ಅಬ್ರಹಾಂ ಲಿಂಕನ್. You...