ಕವಿಯ ಬಯಕೆ

ಕವಿಯಾಗಿ ಸಲ್ಲಿಸುವ ಮಧುರಗಾನದ ಸೊಂಪು ನುಣ್ದನಿಗಳಿಂಪಿನಿಂ ಬರೆದು ಪೊಗಳುವ ಮಾತು ಸಾಲುಗಳ ಲೀಲೆಯಲಿ ಬರೆದ ಬಡಗಬ್ಬಿಗನ ನಾಲ್ಪಂಕ್ತಿ ಕವನವದು ಏನು ಕಲ್ಪಿತ ವಾಣಿ! ವೇದಗಳು ಶಾಸ್ತ್ರಗಳು ಕವಿಜಿಹ್ವೆ ಉಕ್ತಿಗಳು ಯಾರ ಹಂಗನು ಕಾಯೆ ಹೇಳಿ...

ಲಿಂಗಮ್ಮನ ವಚನಗಳು – ೩೧

ಕನಿಷ್ಟದಲ್ಲಿ ಹುಟ್ಟಿದೆ. ಉತ್ತಮದಲ್ಲಿ ಬೆಳೆದೆ. ಸತ್ಯಶರಣರ ಪಾದವಿಡಿದೆ.  ಆ ಶರಣರ ಪಾದವಿಡಿದು ಗುರುವ ಕಂಡೆ. ಲಿಂಗವ ಕಂಡೆ.  ಜಂಗಮವ ಕಂಡೆ. ಪ್ರಸಾದವ ಕಂಡೆ.  ಪಾದೋದಕವ ಕಂಡೆ. ಇಂತಿವರ ಕಂಡೆನ್ನ ಕಂಗಳ ಮುಂದಣ ಕತ್ತಲೆ ಹರಿಯಿತ್ತು....

ಅರ್ಥ

ದಿನ ನಿತ್ಯದ ತಿರುಗುವ ಪುಟಗಳಲ್ಲಿ ಎಲ್ಲ ಗೊತ್ತಂತಿದ್ದರೂ ಅದೇಕೋ ದಿನನಿತ್ಯದ ಬದುಕು ಹೊಸದು, ಬೇರೆ ಬೇರೆ ಅನುಭವ ಎನ್ನಲೇ? ವಯಸ್ಸೆನ್ನಲೇ? ಎಲ್ಲ ಅರ್ಥಗಳಲ್ಲೂ ಇದೆಲ್ಲ ಒಂದೆ ಇಡುವ ಪ್ರತಿ ಹೆಜ್ಜೆ ಪ್ರತಿ ಉಸುರಿಗೆ ನೆರಳು...

ಓಡಿ ಬಾ

ಕ್ರಾಂತಿ ಕಂದ ನಿನ್ನ ಅಂದ ಕಾಣಲೆಂದ ಕವಿಗೆ ಬಂಧ ಮುಕ್ತಿ ನೀಡು ಬಾ ನಗೆಗಡಲಲಿ ನಲಿದು ಬಾ ಸುಳಿಯೊಡಲಲಿ ಸುಳಿದು ಬಾ ಮುಗಿಲಲೆಯಲಿ ಮುಳಿದು ಬಾ-ಓಡಿ ಬಾ || ಅಂಧಕಾರದಲ್ಲಿ ಬಂದು ಮುಗಿಲಮಡಿಲಿನಲ್ಲಿ ನಿಂದು...

ದೊಡ್ಡವರು ಸಣ್ಣವರಾಗುವುದೇಕೆ?

ಪ್ರಿಯ ಸಖಿ, ದೊಡ್ಡವರು ಸಣ್ಣವರಾಗುವುದು ಯಾವಾಗ? ಎನ್ನುವುದನ್ನು ಕವಿ ಸುಮತೀಂದ್ರ ನಾಡಿಗರು ತಮ್ಮ ದೊಡ್ಡವರು ಕವನದಲ್ಲಿ ಹೀಗೆ ವಿವರಿಸುತ್ತಾರೆ. ದೊಡ್ಡವರು ಸಣ್ಣವರಾಗುವುದು ತಾವೆಲ್ಲ ಮಾಡಿದ್ದೇವೆ, ತಾವೆಲ್ಲ ಮಾಡಿದ್ದೇವೆ ತಮೆಗೆಲ್ಲ ಗೊತ್ತಿದೆ ಎಂದು ತಿಳಿದುಕೊಂಡಾಗ ತಮ್ಮ...

ಟಾಮೀ ಟಾಮೀ ನಮ್ಮನೆ ನಾಯಿ

ಟಾಮೀ ಟಾಮೀ ನಮ್ಮನೆ ನಾಯಿ ಚುರುಕು ಅಂದರೆ ಚುರುಕು, ಆದರೆ ಸದಾ ಬೊಗಳುತ್ತಿರುವುದು ಅದರ ಬಾಯೇ ಹರಕು! ತಿಂಡಿ ಎಂದರೆ ಕಿವಿಯನು ಎತ್ತಿ ಬಾಲ ಕುಣಿಸುವುದು, ವಾಸನೆ ಬಂದರೆ ಅಡಿಗೇ ಮನೆಗೇ ಸೀದಾ ನುಗ್ಗುವುದು!...

ಅವನಿಗಷ್ಟು ಪೊಗರು

ಎಲ್ಲರೂ ಅವನನ್ನು ಸುತ್ತೋದ್ರಿಂದ್ಲೇ ಕಣ್ರೀ ಅವನಿಗಷ್ಟು ಪೊಗರು. ನಾನು ಆ ಕೆಲ್ಸ ಮಾಡ್ದೇ ಇದ್ದದ್ದರಿಂದಲೇ ನೋಡ್ರಿ ಉಳೀದಿರೋದು ನನಗೂ ಅಷ್ಟೋ ಇಷ್ಟೋ ಹೆಸರು. *****

ಇಲಿ ಬೇಟೆ

ತಿಮ್ಮ ಬೋರ ನಂಜ ಕೂಡಿ ರಾಗಿ ಹಿಟ್ಟು ಕಲಸುವಾಗ ಬಾಯ್ಗೆ ಬಾಯಿ ಮಾತು ಎದ್ದು ಅವರನ್ನವರು ಮರೆತು ಕುಡಿದು ನಂಜ ಕುಪ್ಪಿ ಎತ್ತಿದ- ಬೋರ ಪಾಲು ಕೇಳಿದ! ಹಿಂದಿನಿರುಳು ಬೇಟೆಯಲ್ಲಿ ಕೊಚ್ಚೆ ಹಾರ್ದ ಮೊಲದ...

ಲಿಂಗಮ್ಮನ ವಚನಗಳು – ೩೦

ಅಯ್ಯ ನಾನು ಬಂದ ಭವಾಂತರದಲ್ಲಿ ನೀವು ಕಡೆ ಹಾಯಿಸಿದಿರೆಂಬುದನರಿಯೆ. ಕಂಗಳಿಗೆ ಕನ್ನಡಿಯ ತೋರಿದರು. ನಿಮ್ಮ ಕಾಣದೆ ಇದ್ದೆನಯ್ಯ. ಅದು ಕಾರಣದಿಂದ ಮನಕೆ ಪ್ರಾಣವಾಗಿ ಬಂದು ನಿಂದಿರಿ. ತನುವಿಂಗೆ ರೂಪಾಗಿ ಬಂದು ಸುಳಿದಿರಿ. ನಿಮ್ಮ ಸುಳುಹ...