ಕಾಲನಾಗಗಳೊಡಲು ಜಗದ ಮನ

ಕಾಲನಾಗಗಳೊಡಲು ಜಗದ ಮನ ಎಂಬುದನು ಅರಿತುಅರಿತೂ ಮರೆತು ಬಾಳಬೀದಿಗಳಲ್ಲಿ ಒಲವ ಭೀಕ್ಷೆಯ ಬೇಡಿ ಬಂದಿಹೆನು ಇಲ್ಲಾನು ಹೃದಯ ಬೇಡಿದ ನೇಹ ದೊರಕುವುದು ನಿನ್ನಲ್ಲಿ ಎನುವ ಭರವಸೆಗೂಡಿ.  ಮರುಳುಗೊಳಿಸುವ ಮಾಟ ಹುದುಗಿಸುತ ಒಳಗೆ ವಿಷ, ಹೊರಗೆ...

ಎಲ್ಲೆಡೆ ಸಲ್ಲುವುದು ಒಳಿತು

ಪ್ರಿಯ ಸಖಿ, ಅಲ್ಲಾಗಲಿ ಅಥವಾ ಇಲ್ಲಾಗಲಿ ಸಲ್ಲದೆನ್ನಬೇಡ ಒಳಿತು ಎಲ್ಲೂ ಒಂದೇ ನೋಡ ಸೆಣಸು ನಿಸು ಒಳ್ಮನಸು ಪತಾಕೆ ಬೀಳದಂತೆ ಜೋಕೆ ! ಕವಿ ಗೋಪಾಲಕೃಷ್ಣ ಅಡಿಗರ ‘ಅಲ್ಲಾಗಲಿ’ ಎಂಬ ಕವನದ ಈ ಸಾಲುಗಳನ್ನು...

ಒಂದು ಎಲ್ಲಕ್ಕಿಂತ ಮೊದಲು

"ಒಂದು ಎಲ್ಲಕ್ಕಿಂತ ಮೊದಲು ಬರತ್ತೆ ಅಲ್ವೇನೋ? ಆಮೇಲ್ ಎರಡು ಮೂರು ನಾಲ್ಕು ಐದು, ಸರಿಯೇನೋ? ಹೇಳ್ಲ ಈಗ ಒಟ್ಟಾಗ್ ಮತ್ತೆ ಕಲಿತದ್ದೆಲ್ಲಾನೂ? ಒಂದು ಎರಡು ಮೂರು ನಾಲ್ಕು ಐದು-ಮುಂದೇನು?" "ಐದು ಆದ್ಮೇಲೆ ಹೇಳ್ಬೇಕಾದ್ದು ಆರು...

ಸ್ನಾನಕ್ಕೆ ಬಂದ ಚಂದ್ರ

ಸ್ನಾನಕ್ಕೇಂತ ಬಂದ ಚಂದ್ರ ಸಮುದ್ರ ಕನ್ಯೆಯ ಕೋಣೇಲಿ ಅಡಗಿದನೆಂಬ ಗುಮಾನಿ ಕೇಳಿ, ಬೆಳಗಿನ ಜಾವದಲ್ಲಿ ತುರ್ತಾಗಿ ಬಲೆ ಕೊಟ್ಟು ಬೆಸ್ತರನ್ನಟ್ಟಿದ ಭೂಮಿಗೆ ಸಿಕ್ಕದ್ದು ಏನು? ಬರೀ ಒಂದಿಷ್ಟು ಮೀನು. *****

ಹನುಮಂತನ ಜನನ

ಶ್ರೀರಾಮ ಶ್ರೀರಾಮ ಶ್ರೀರಾಮ ನಾಮವನು ವಿಂದ್ಯಾದ್ರಿ ಗಿರಿದುದಿಯ ಮೇಲಿನಿಂದುರಿಸಿ; ಸಾನಂದ ಸಂಸ್ಕಾರ ಸಾಯುಜ್ಯವನ್ನಿತ್ತ ಶ್ರೀರಾಮ ಭೃತ್ಯನೀ ಮಂಡಲದಿ ಹಾರಿ. ಹಾರಾರಿ ಲೋಕದಾ ಜನದೊಡೆಯ ರಾಮನಾ ಸೇವೆಯನು ಪೂಜೆಯನು ಧ್ಯಾನವನು ಸದಾ; ಧ್ಯಾನದಾ ಬೀಜವನು ಆ...

ಲಿಂಗಮ್ಮನ ವಚನಗಳು – ೨೯

ಪೃಥ್ವಿಯನೆ ಆದಿಯ ಮಾಡಿ, ಅಪ್ಪುವಿನಲ್ಲಿ ಗೋಡೆಯನಿಕ್ಕಿ, ಅಗ್ನಿಯನೆ ಅಪ್ಪುವಿನೊಳಗೆ ಹುದುಗಿಸಿ, ಅಗ್ನಿಯನೆ ಬೀಸಿ, ವಾಯುವನೆ ಬೀರಿ, ಆಕಾಶವನೆ ಹೊದಿಸಿ, ಸಹಸ್ರದಳ ಕಮಲವನೆ ಮೇಲು ಕಟ್ಟಕಟ್ಟಿ, ಬಯಲಮಂಟಪವ ಶೃಂಗಾರವ ಮಾಡಿ, ಒಡೆಯನಾಭರಣವ ಹಾರುತಿದ್ದೆನಯ್ಯ. ಒಡೆಯನಾಭರಣವ ಹಾರೈಸುವದ...

ಗಝಲ್

ಈ ಸಂಜಿ ಈ ರಾತ್ರಿ ಬಂದೇ ಬರುವಿಯೆಂದು ಕಾದೆ ಮೌನದ ಬೆಳದಿಂಗಳು ಸುಮಧುರಯಾತನೆ ಏಕಾಂಗಿ ಏನಿದು ಕಾತುರ ಏನಿದು ಬೇಸರ ಎಂತಿಷ್ಟೋ ಉಸಿರು ಬಾಗಿಲು ತೆರೆದಿದೆ ತೋರಣ ಕರೆದಿದೆ ಬಾಬಾ ಎಂದು ಅದರುವ ತುಟಿಗಳು...

ಗಾಂಧೀಜಿಗೆ

ನೂರಐವತ್ತೈದು ವರುಷಗಳು ದಾಸ್ಯದಲೆ ಬಿದ್ದು ಭಾರತ ತನ್ನ ಆತ್ಮವನೆ ಮರೆತಿಹುದು ತನ್ನ ಶಕ್ತಿಯಲಿಂದು ಇನಿತಾದರೂ ಅದಕೆ ನಂಬುಗೆಯು ಉಳಿದಿಲ್ಲ! - ಕೂಪದಲಿ ಉರುಳಿಹುದು! ಮತ್ತೆ ನಮ್ಮೀನಾಡು ಕತ್ತಲಿಂ ಹೊರಗೆದ್ದು ಬೆಳಕಿನಲಿ-ಸ್ವಾತಂತ್ರ್‍ಯ ಜ್ಯೋತಿಯಲಿ ನಲಿಯುವುದು ಉಂಟೇನು...

ನಾಲಿಗೆ ಜಾರಿದರೆ?

ಪ್ರಿಯ ಸಖಿ, ಶಿಷ್ಟತೆಯನ್ನು ಮೈಗೂಡಿಸಿಕೊಂಡಿರದ ನೀಚರು ತಮ್ಮದೆನಿಸುವ ಎಲ್ಲ ವಸ್ತುಗಳನ್ನು ಕೆಟ್ಟ ಕೆಲಸಗಳಿಗಾಗಿ, ತಮ್ಮ ಚಟ, ಸ್ವಾರ್ಥಸಾಧನೆಗಾಗಿ ಬಳಸಿಕೊಳ್ಳುತ್ತಾರೆ. ಅದರಲ್ಲಿ ಮುಖ್ಯಪಾತ್ರ ವಹಿಸುವುದು ನಾಲಿಗೆ. ಪುರಂದರದಾಸರ ಈ ಹಾಡನ್ನು ನೀನೂ ಕೇಳಿರಬಹುದು. ಆಚಾರವಿಲ್ಲದ ನಾಲಿಗೆ...

ನಾಯಿ ಹೇಗೆ ಬೊಗಳುವುದು?

ನಾಯಿ ಹೇಗೆ ಬೊಗಳುವುದು ಬೌ ಬೌ ಬೌ ಬೆಕ್ಕು ಹೇಗೆ ಕೂಗುವುದು? ಮ್ಯಾವ್ ಮ್ಯಾವ್ ಮ್ಯಾವ್, ಶಂಖ ಎತ್ತಿ ಊದಿದರೆ? ಭೋಂ ಭೋಂ ಭೋ ದೋಸೆ ಬೆಂದ ವಾಸನೆ ಘಂ ಘಂ ಘಂ. ತಬಲವನ್ನು...