ಎಷ್ಟು ಕಣ್ಣು ಹೊಡೆದರೂ

ಹುಣ್ಣಿಮೆ ಚಂದ್ರನಿಗೆ ತಾರೆಯರು ಎಷ್ಟು ಕಣ್ಣು ಹೊಡೆದರೂ ಅವರು ಅವನ ಕಣ್ಣಿಗೇ ಬೀಳಲಿಲ್ಲ ಬೆಳ್ಳಿ ಬೆಳದಿಂಗಳ ಹಾಲಲ್ಲಿ ಬೆತ್ತಲೆ ಮೀಯುತ್ತಿದ್ದ ಭೂಮಿ ಮೇಲೆ ನೆಟ್ಟ ಅವನ ಕಣ್ಣು ಬೆಳಗಾಗುವವರೆಗೂ ಅತ್ತಿತ್ತ ಹೊರಳಲಿಲ್ಲ. *****

ಜಾರಿಹೋದ ಉಂಗುರಕೆ

ನಮ್ಮ ಪ್ರೇಮದ ದಾರಿ ಕೊರಕಲನು ಸಮವಾಗಿ, ದೂರವನು ಹತ್ತಿರಿರಿಸಿ- ಸಂದ ಭಾಗ್ಯದ ಚೆನ್ನುಗನಸನ್ನು ನೆನೆಸನ್ನು ತೋರಿದುಂಗುರವ ಕಳೆದೆ! ಸಂಜೆ ತಾರೆಯ ನೋಡಿ ಅದರ ಕಾಂತಿಯ ಹಳಿದ ಸರಸಿ ಉಂಗುರವವಳು; ಮೊಲ್ಲೆ ಮಲ್ಲಿಗೆ ವರ್ಣದೀಪ್ತಿಯನು ತಾಕಂಡು...

ಲಿಂಗಮ್ಮನ ವಚನಗಳು – ೨೮

ಏನೇನು ಇಲ್ಲದಾಗ ನೀವಿಲ್ಲದಿದ್ದರೆ, ನಾನಾಗಬಲ್ಲೆನೇ ಅಯ್ಯ? ಆದಿಅನಾದಿ ಇಲ್ಲದಂದು ನೀವಿಲ್ಲದಿದ್ದರೆ, ನಾನಾಗಬಲ್ಲೆನೇ ಅಯ್ಯ? ಮುಳುಗಿ ಹೋದವರ ತೆಗೆದುಕೊಂಡು ನಿಮ್ಮ ತೊತ್ತಿನ ತೊತ್ತಿನ ಪಡಿದೊತ್ತಿನ ಮಗಳೆಂದು, ರಕ್ಷಣೆಯ ಮಾಡಿದ ಶಿಸುವಾದ ಕಾರಣ ಹಡಪದಪ್ಪಣ್ಣನೆ ಎನ್ನ ಕರಸ್ಥಲಕ್ಕೆ...

ಅಧಿಕಾರ

ನನ್ನವಳ ಕಣ್ಣೀರು ಕಂಡಾಗ ನನ್ನ ಹೃದಯ ಝಲ್ಲೆಂದಿತ್ತು ಅದೇ ಮರುದಿನ ಚಿತ್ತಾರದ ಗೊಂಬೆಯಂತೆ ಚಿತ್ತರಿಸಿಕೊಂಡು ನನ್ನ ಕೊರಳಿಗೆ ಕೈ ಹಾಕಿದಾಗ ಮೈ ಝುಂ (ಜುಂ) ಅಂದಿತು ವಿಚಾರಿಸಿದೆ: ಇವೆರಡರ ಸಂಕೋಲೆ ಬೇಡವೆಂದು ತಲೆ ಕೊಡವಿದ್ದೇ...

ವೀರಗಲ್ಲು

ನಿಲ್ಲೆಲವೊ ಪಯಣಿಗನೆ ನಿಲ್ಲು! ನಿಲ್ಲು! ಮುಂದೆಲ್ಲಿ ಸಾಗುತಿಹೆ ನಮ್ಮ ಮರೆತು ಎಲ್ಲರಂತೆಯೆ ಕಿವುಡೆ ನಿನ್ನ ಮನಸು -ಕೂಗಿದೆ ವೀರಗಲ್ಲು!   ೧ ಒಟ್ಟಿಹರು ಒಂದೆಡೆಗೆ ನಮ್ಮನೆಲ್ಲ ಉಸಿರಾಡಲೆಡೆಯಿಲ್ಲವೆಮ್ಮ ಬಾಳು! ಆರು ನಾವೆಂಬುದನೆ ಅರಿಯದಿಂತು ಬಸವಳಿದು ಬಿದ್ದಿಹೆವು!  ...

ಮಾತಿನಲಿ ಹೃದಯವಿರಲಿ

ಪ್ರಿಯ ಸಖಿ, ಇಂದು ನಾವು ಆಡುತ್ತಿರುವ ಮಾತು ತನ್ನ ಮೌಲ್ಯವನ್ನೇ ಕಳೆದುಕೂಂಡಿದೆ. ಬೇಕಾದಾಗ ಬೇಕಾದಂತೆ ಮಾತಾಡುವ, ಅದಕ್ಕೆ ಬದ್ಧರಾಗಿರಬೇಕೆಂಬ ಯಾವುದೇ ಸಿದ್ಧಾಂತವನ್ನೂ ನಾವಿಂದು ಇಟ್ಟುಕೊಂಡಿಲ್ಲ. ಆಡುವ ಮಾತಿಗೂ ನಡೆದುಕೊಳ್ಳುವ ರೀತಿಗೂ ಒಂದಕ್ಕೊಂದು ಸಂಬಂಧವೇ ಇರುವುದಿಲ್ಲ....

ಚುಟುಕುಗಳು

ನಾಯಿ ಬೆಕ್ಕು ಕುರಿ ಹಚ್ಚಿ ದೊಡ್ಡ ಉರಿ ಕಾಡು ತುಂಬ ಬೆಂಕಿ ಹತ್ತಿ ಚಳಿ ಕಾಸಿತು ನರಿ! *** ಡೊಳ್ಳು ಹೊಟ್ಟೆ ಗುಂಡ ತಿನ್ನೋದ್ರಲ್ಲಿ ಭಂಡ, ಕೇಳಿ ಕೇಳಿ ಹಾಕಿಸ್ಕೊಂಡು ತಿಂದ ನೂರು ಬೋಂಡ....

ಸಣ್ಣ ಸಂಗತಿ

ನಟ್ಟಿರುಳ ಕರಿಮುಗಿಲ ನೀರ್-ತುಂಬಿಗಳ ನಡುವೆ ಹುಣ್ಣಿಮೆಯ ಕಣ್ಣ ತೆರೆದಿದೆ. ತಾರೆ ಬಂದಿವೆ ಬಾನ ಬೀದಿಗೆ. ಅತ್ತ ಹಿಡಿದ ಸೋನೆಯ ಶ್ರುತಿಗೆ ಗಾಳಿಯೇ ಹಾಡುತಿದೆ. ಇತ್ತ ಈ ಮನೆಯೊಳಗೆ ಪುಟ್ಟ ಮಗುವೊಂದು ಮಂಚದ ಬಳಿಯ ತೊಟ್ಟಿಲಲಿ...

ನಮ್ಮ ಕಾಳಗದ ಕೊನೆ!

ಬೆಳಗಾಯ್ತು ಬದುಕಿದೆ ಸೂರ್ಯಕಾಂತಿಯ ಕಂಡೆ ಆಲಸ್ಯ ಹರಿದೋಯ್ತು! ಕಂಬನಿ ಆರಿಽತು, ಮೈನಡುಕ ಓಡಿಽತು! ತನುಸ್ವಾಸ್ಥ್ಯವುಳಿಯಿತು ||ಬೆಳ|| ಜನ ಜನವ ತರಿತರಿದು ಕಿರುಕರುಳ ತಿವಿತಿವಿದು ಕೆಂಗಣ್ಣು ಕಿಡಿಕಾರಿ, ಹಿಂದೂ ಇಸ್ಲಾಂಗಳು ದ್ವಂದ್ವಕಾಳಗ ಹೂಡಿ ಸೌಹಾರ್ದತೆಗೆ ಬೇಡಿ-...

ಲಿಂಗಮ್ಮನ ವಚನಗಳು – ೨೭

ಬಸವಣ್ಣ, ಚನ್ನಬಸವಣ್ಣ, ಮಡಿವಾಳಯ್ಯ, ಅಲ್ಲಮಪ್ರಭು, ಚನ್ನಮಲ್ಲೇಶ್ವರ, ಹಡಪದಪ್ಪಣ್ಣ, ತಮ್ಮೆಲ್ಲರ ತೊತ್ತಿನ ತೊತ್ತಿನ ಪಡಿದೊತ್ತಿನ ಮಗಳೆಂದು ಹೊತ್ತುಹೊತ್ತಿಗೆ ಎಚ್ಚರವ ಪಾಲಿಸಿ ರಕ್ಷಣೆಯ ಮಾಡಿದ ಕಾರಣದಿಂದ ತಮ್ಮೆಲ್ಲರ ಪಾದದಲ್ಲಿಯೆ ನಿಜಮುಕ್ತಳಾದೆನಯ್ಯ ಅಪ್ಪಣಪ್ರಿಯ ಚನ್ನಬಸವಣ್ಣಾ. ***** ಸಂಗ್ರಹ: ರಾ||...