ನಂಬಿಕೆ

ಪ್ರಿಯ ಸಖಿ, ಬದುಕಿನಲ್ಲಿ ನಂಬಿಕೆಗೆ ಅತಿಮುಖ್ಯವಾದ ಸ್ಥಾನವಿದೆ. ನಂಬಿಕೆಯಿಲ್ಲದವನ ಬಾಳು ನರಕ. ಬದುಕನ್ನು ನಡೆಸುತ್ತಿರುವ ಶಕ್ತಿಯ ಮೇಲೆ ಬದುಕಿನಲ್ಲಿ ಜತೆಯಾಗಿರುವ ಸಹಜೀವಿಗಳ ಮೇಲೆ, ಕೊನೆಗೆ ತನ್ನ ಮೇಲೆ ನಂಬಿಕೆ ಇರಲೇಬೇಕು. ಕವಿ ಚೆನ್ನವೀರ ಕಣವಿಯವರ...

ಅಡಿಗೆ ಮನೇಲಿ ನೂರಾರ್ ಡಬ್ಬ

ಅಡಿಗೆ ಮನೇಲಿ ನೂರಾರ್ ಡಬ್ಬ ಸಾಲಾಗ್ ಕೂತಿದ್ದಾವೆ ನಾನು ಅಮ್ಮ ಹಂಚ್ಕೋತೀವಿ ಎಲ್ಲಾ ಡಬ್ಬನೂವೆ. ನಾಕೇ ಡಬ್ಬ ಸಾಕು ನಂಗೆ ಉಳಿದದ್ ಅಮ್ಮಂಗೇನೆ, ಪಾಪ ಅಡಿಗೆ ಮಾಡ್ಬೇಕಲ್ಲ ಟೈಮಿಗ್ ಎಲ್ಲಾರ್ಗೂನೆ! ಅಲ್ದೆ ಅಮ್ಮ ದೊಡ್ಡೋಳಲ್ವ?...

ಸೀತೆಯ ಭಾಗ್ಯ

ಸೀತೆಯೇ ಲೋಕಕ್ಕೆ ತಾಯಿ. ಸಾವಿರ ರಾಮ ತೂಗುವರೆ ಇವಳ ತೂಕಕ್ಕೆ? ರಾಮಾಯಣದ ಅಂಕಿತವೆ ಒಂದು ಅನ್ಯಾಯ ಸೀತೆಯ ಕಥೆಗೆ. ಯಾರಿಗಾ ಸೇತುಬಂಧನ? ಸೀತೆಯ ವ್ಯಥೆಗೆ? ಯಾರಿಗಾ ರಾಕ್ಷಸ ವಿನಾಶ ? ಯುದ್ಧ ಮುಗಿಯಲು, ಸೆರೆತೆರೆದು...

ನೇತಾಜಿ

ಆರ್‍ಯಭೂಮಿಯ ಕಾಂತಿ ಮಾಸುತಿರೆ ದಿನ ದಿನಕೆ, ಶತಮಾನ ಹಲವಾರು ಕಂಗೆಟ್ಟು ದಾಸ್ಯದಲಿ ಕೊಳೆಯುತಿರೆ ಜನವೆಲ್ಲ ತಮ್ಮೊಂದು ಆತ್ಮಾಭಿ- ಮಾನವನು ಘನತೆಯನು ವೀರ್ಯವನು ಶಕ್ತಿಯನು ಕಳೆದುಳಿದು ಮೋಸದಾ ದ್ರೋಹದಾ ಉದರದಾ ಹೇಡಿತನದಾ ಒಂದು ಕ್ಷುದ್ರಬಾಳನು ಕಳೆಯೆ,-...

ಲಿಂಗಮ್ಮನ ವಚನಗಳು – ೧೬

ನರರ ಬಿಡೆನು, ಸುರರ ಹಾಡೆನು. ಕರಣಂಗಳ ಹರಿಯಬಿಡೆನು. ಕಾಮನ ಬಲಿಗೆ ಸಿಲ್ಕೆನು. ಮರವೆಗೊಳಗಾಗೆನು. ಪ್ರಣವ ಪಂಚಾಕ್ಷರಿಯನೆ ಜಪಿಸಿಹೆನೆಂದು ತನುವ ಮರೆದು ನಿಜಮುಕ್ತಳಾದೆನಯ್ಯ ಅಪ್ಪಣಪ್ರಿಯ ಚನ್ನಬಸವಣ್ಣಾ. ***** ಸಂಗ್ರಹ: ರಾ|| ಸಾ|| ಫ. ಗು. ಹಳಕಟ್ಟಿ

ಪೆರ್ರೂಗೀ ಮತ್ತು ಮೋನಲಿಸಾ

ನನ್ನ ನಂಬು ಮೋನಾಲಿಸಾ ನಾನು ಹಗಲು ಗಳ್ಳನೂ ಆಲ್ಲ ತಲೆಹಿಡುಕನೂ ಅಲ್ಲ ಪೊಳ್ಳು ಭ್ರಮೆ ಎಂದರೂ ಅನ್ನಲಿ ಈ ಜನ ಈ ನ್ಯಾಯಾಲಯ ನೀನು ನನ್ನವಳೇ. ಮರೆಯಲಾದೀತೆ ನಾನೂರು ವರ್ಷಗಳ ಹಿಂದಿನ ನಮ್ಮ ಸಂಸಾರ?...

ನಿಂತ ನೀರ ಕಲಕಬೇಡಿ

ಪ್ರಿಯ ಸಖಿ, ಕೆಲವರಿಗೆ ಅನ್ಯರ ಖಾಸಗಿ ಬದುಕಿನ ಒಳ-ಹೊರಗನ್ನು ಕೆದಕುವುದೆಂದರೆ ಬಹುಪ್ರಿಯ. ತಮ್ಮ ಬದುಕಿನ ಬಟ್ಟೆ ಚಿಂದಿಚಿಂದಿಯಾಗಿದ್ದರೂ ಅನ್ಯರ ಬದುಕಿನ ಬಟ್ಟೆಯ ಸಣ್ಣ ತೂತಿನಲ್ಲಿ ಕೈಯಾಡಿಸುವುದು. ಅದನ್ನು ಮತ್ತಷ್ಟು ಹರಿಯುವುದು ಇಂತಹಾ ಕೀಳು ಅಭಿರುಚಿ....

ಪುಟಾಣಿ ಇರುವೆ

ಪುಟಾಣಿ ಇರುವೆಗೆ ನಾನು ಹ್ಯಾಗೆ ಕಾಣ್ತಾ ಇರಬೋದು? ನಮ್ ಕಾಲ್ಬೆರಳೇ ಅದಕ್ಕೆ ಭಾರೀ ಬಂಡೆ ಇರಬೋದು! ಆದ್ರೂ ಅದು ಹೇಗೋ ಮಾಡಿ ಹತ್ತೇ ಬಿಡುತ್ತೆ! ಅಟ್ಲು ಮೇಲಿನ್ ಡಬ್ಬದೊಳಕ್ಕೂ ಇಳಿದೇ ಬಿಡುತ್ತೆ! ನೋಡೋಕ್ ಇರುವೆ...

ಗಾಳಿ ಬೀಸುತ್ತಲೇ, ಬೀಸುತ್ತಲೇ ಇತ್ತು

-೧- ಗಾಳಿ ಬೀಸುತ್ತಲೇ, ಬೀಸುತ್ತಲೇ ಇತ್ತು; ಬಿಸಿಲು ಉರಿಯುತ್ತಲೇ, ಉರಿಯುತ್ತಲೇ ಇತ್ತು ; ಗುಡುಗಿ ಬಾನ್ ಮಿಂಚುರಿದು ಮಳೆ ಬೀಳುವಂತಿತ್ತು ; ಇನ್ನೊಂದು ನಿಮಿಷದಲಿ ಮಳೆ ಗಾಳಿಯಾಗಿತ್ತು. ಇನ್ನೊಂದು ನಿಮಿಷದಲಿ ಮಳೆ ಗಾಳಿಯಾಗಿತ್ತು ;...