ಸಲಹಿದ ಸಸಿ

ತೋಟಗಾರನು ನೀರನ್ನೆರೆಯುತ ಸಸಿಯನು ಸಲಹಿದ ಮನವಿಟ್ಟು ಸಸಿಯು ಸ್ಥಳಾಂತರ ಹೊಂದುತ ಬೆಳೆಯಿತು ಬೆಳೆಸಿದ ಆತನ ನೆನಪಿಟ್ಟು ಯಾವ ಯುವುದೋ ನೀರನು ಕುಡಿಯುತ ಗಿಡವದು ಬೆಳೆಯಿತು ಮರವಾಗಿ ಮಾಲಿಯು ಕಂಡನು ತನ್ನಯ ಗಿಡವನು ಪ್ರೇಮದಿ ತಬ್ಬಿದ...

ಬುದ್ಧ -ಮನುಕುಲದ ಬೆಳಕು

ಬುದ್ಧಂ ಶರಣಂ ಗಚ್ಛಾಮಿ ಧರ್ಮಂ ಶರಣಂ ಗಚ್ಛಾಮಿ ಸಂಘಂ ಶರಣಂ ಗಚ್ಛಾಮಿ ವೇದಕಾಲದ ಚಲನಶೀಲವಾದ ವರ್ಣವ್ಯವಸ್ಥೆ ಕಾಲಾನಂತರದಲ್ಲಿ ಜಡಗಟ್ಟಿತು. ಅದು ಕ್ರಮೇಣ ಬ್ರಾಹ್ಮಣ-ಕ್ಷತ್ರಿಯ ಸಂಘರ್ಷಕ್ಕೆ ನಾಂದಿಯುಯ್ತು. ಸಂಘರ್ಷದ ಫಲವಾಗಿ ಕ್ಷತ್ರಿಯರಿಂದ ಉಪನಿಷತ್ತುಗಳ ರಚನೆಯಾಯ್ತು. ಯಾಗ,...

ಯಕ್ಷಗಾನ ಶಿಕ್ಷಣ

9.1 ಯಕಗಾನ ಶಿಕ್ಷಣದ ಅಗತ್ಯ-ಮಹತ್ವ ಯಕ್ಷಗಾನದ ಕಳೆ ಕುಂದುತ್ತಿದೆ ಮತ್ತು ಯಕ್ಷಗಾನ ಪ್ರೇಕಕರ ಸಂಖ್ಯೆ ಗಾಬರಿ ಹುಟ್ಟಿಸುವ ಪ್ರಮಾಣದಲ್ಲಿ ಕಡಿಮೆಯಾಗುತ್ತಿದೆ. ಯುವ ಪೀಳಿಗೆಯನ್ನು ಯಕಗಾನದತ್ತ ಆಕರ್ಷಿಸಲು ಸಾಧ್ಯವಾಗುತ್ತಿಲ್ಲ ಎಂಬಿತ್ಯಾದಿ ಮಾತುಗಳು ಯಕ್ಷಪ್ರಪಂಚದಲ್ಲಿ ಆಗಾಗ ಕೇಳಿ...

ದಂತ ಚಿಕತ್ಸೆಯಲ್ಲಿ ಹೊಸ ಹೆಜ್ಜೆ

ಹಲ್ಲೇ ಮುಖಕ್ಕೆ ಭೂಷಣ. "ದಾಳಿಂಬೆಯ ಬೀಜದಂತೆ' ಎಂದು ಹೊಗಳುವುದು ಸುಂದರವಾದ ಕ್ರಮಬದ್ದವಾದ ಹಲ್ಲುಗಳನ್ನು ನೋಡಿಯೆ. ಸಾಮಾನ್ಯವಾಗಿ ಕೆಲವರಿಗೆ ಹುಳಕಲ್ಲಿನಿಂದ ಹಲ್ಲು ಕೆಟ್ಟು ಹೋಗಬಹುದು ಅಥವಾ ಸ್ವಚ್ಛತೆ ಕಾಪಾಡದಿದ್ದರೆ ಕೊಳತು ಹೋಗಬಹುದು. ಆಗ ರಾತ್ರಿ ಇಡೀ...

ಹೊಸ ಚೆಲುವನು ಹರಸಿ

ಹೊಸ ಚೆಲುವನು ಹರಸಿ - ಮೈಗೆ ಹೊಸ ಸೊಬಗನು ತೊಡಿಸಿ ಹಿಮದ ಶಾಪವಾಯು - ಬೀಸಿದೆ ಹಸಿರ ಉಸಿರ ನಿಲಿಸಿ ನೀಗಲಿ ಶಾಪವನು ಚೈತ್ರ ಪ್ರಕೃತಿಗಭಯ ನೀಡಿ, ಒಣರೆಂಬೆಯು ಹಸಿರ - ದನಿಸಲಿ ಲಜ್ಜೆಯನ್ನು...

ನಗೆ ಡಂಗುರ-೧೫೧

ಒಬ್ಬ ತರುಣ ಲೇಖಕ ೧೦೦೦ ಪುಟಗಳಷ್ಟು ಕಾದಂಬರಿಯೊಂದನ್ನು ಬರೆದು ಆದಕ್ಕೆ ಸೂಕ್ತ ತಲೆಬರಹವೊಂದನ್ನು ಸೂಚಿಸಲು ಪ್ರಸಿದ್ಧ ಲೇಖಕನ ಬಳಿ ತಂದುಕೊಟ್ಟ. ಈತ ಪುಸ್ತಕಗಳ ಪುಟಗಳನ್ನು ತಿರುವಿಹಾಕುತ್ತಾ "ಇದರಲ್ಲಿ ಮದುವೆ ಮತ್ತು ದಿಬ್ಬಣದ ಪ್ರಸ್ತಾಪವನ್ನೇನಾದರೂ ಬರೆದಿದ್ದೀಯಾ?"...

ಕಾಯಕದ ಕಟ್ಟಳೆ

" ಇನ್ನು ಕಾಯಕದ ಕಟ್ಟಳೆಯನ್ನು ಅರಿತುಕೊಳ್ಳುವುದು ಅತ್ಯಾವಶ್ಯಕ ವೆಂದು ತೋರುತ್ತಿದೆ. ಆದ್ದರಿಂದ ಆ ವಿಷಯವನ್ನು ಸುಲಲಿತವಾಗಿ ವಿವರಿಸಬೇಕೆಂದು ಪ್ರಾರ್ಥಿಸುತ್ತೇನೆ" ಎಂದು ಸಹಸ್ರಮುಖಿಯಾದ ಜನಜಂಗುಳಿಯು ಅಂಗಲಾಚಿ ಕೇಳಿಕೊಳ್ಳಲು, ಸಂಗಮಶರಣನು ತನ್ನ ಕರ್ತವ್ಯಕ್ಕೆ ಅಣಿಯಾಗುವನು. -" ಕಾಯಕವೆಂದರೆ...

ಬಿಳಿಸೀರೆಯವಳು

ಬಿಳಿಸೀರೆ ಮುತ್ತೈದೆ ನಿನಗೇನು ಬಂದೈತೆ ಮನೆ ಬಿಟ್ಟು ಹೊರಗೇ ಹೋಗ್ತಿ ಯಾಕೆ ನಿನ್ನಿಂದ ಮನಿಚೆಂದ ಮನಿಬಾಳು ಆನಂದ ಪರದೇಶಿ ಮಾಡ್ಬಿಟ್ಟು ಹೋಗ್ತಿ ಯಾಕೆ ಆಕಾಶಕ್ಕೆ ಚಂದ್ರಾಮಾ ಭೂಷಣಾಗಿ ಹೊಳಿವಂತೆ ಈ ಮನಿಯ ನೀನೇs¸ ಬೆಳಗುವಾಕೆ...

ಶಿಕ್ಷಕರಿಗೊಂದು ಮನವಿ-ಡಾ|| ಅಂಬೇಡ್ಕರ್

ಪ್ರೀತಿಯ ಟೇಚರ್‌ಗೆ ಅಂಬೇಡ್ಕರ್ ಮಾಡುವ ವಿನಂತಿ, ಹೃದಯ ಭಾರದಿ೦ದ ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ಏಕೆಂದರೆ ಜನ ಸಾಮಾನ್ಯರು ಮಾರ್ಗದರ್ಶನಕ್ಕಾಗಿ ಯಾವ ಬುದ್ಧಿವಂತ ವರ್ಗದ ಕಡೆ ಮೊಗ ಮಾಡಿದ್ದಾರೋ ಆ ಬುದ್ಧಿವಂತ ವರ್ಗ...

ಹೆಣ್ಣು ಬಣ್ಣದ ಅಗತ್ಯ

ಹೆಣ್ಣು ಬಣ್ಣಗಳೆಂದರೆ ರಕ್ಕಸ ಸ್ವಭಾವದ ಹೆಣ್ಣು ಪಾತ್ರಗಳು. ಅಜಮುಖಿ, ತಾಟಕಿ, ಶೂರ್ಪನಖಿ, ವೃತ್ರಜ್ವಾಲೆ, ಲಂಕಿಣಿ, ಪೂತನಿ, ಇತ್ಯಾದಿ ಪಾತ್ರಗಳು ಯಕ್ಷಗಾನದಲ್ಲಿ ಹೆಣ್ಣು ಬಣ್ಣಗಳೆಂದು ಕರೆಯಲ್ಪಡುತ್ತವೆ. ಹೆಣ್ಣು ಬಣ್ಣಗಳ ಮುಖವರ್ಣಿಕೆ ಫೋರವಾಗಿರುತ್ತದೆ. ವೇಷದ ಭೀಷಣತೆ ಹೆಚ್ಚಲು...